Kolkata doctor rape-murder case

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರ್‌ಜಿ ಕರ್ ಆಸ್ಪತ್ರೆ ಮಾಜಿ ಪ್ರಾಂಶುಪಾಲ, ತಾಲಾ ಪೊಲೀಸ್ ಠಾಣೆ ಮುಖ್ಯಸ್ಥ ಸೆ.17 ರವರೆಗೆ CBI ಕಸ್ಟಡಿಗೆ
ಸಂದೀಪ್ ಘೋಷ್ ಮತ್ತು ಅಭಿಜಿತ್ ಮೊಂಡಲ್ ಅವರನ್ನು ನಿನ್ನೆ ಶನಿವಾರ ರಾತ್ರಿ ಸಿಬಿಐ ಬಂಧಿಸಿದ್ದು, ಸಾಕ್ಷ್ಯಾಧಾರಗಳನ್ನು ತಿರುಚಿದ್ದಾರೆ ಎಂದು ಆರೋಪಿಸಿದ್ದರು.

ಕೋಲ್ಕತ್ತಾ ಪೊಲೀಸ್ ಹೆಡ್ ಕ್ವಾರ್ಟರ್ಸ್ ಬಳಿ ಧರಣಿ ಮುಂದುವರಿಸಿದ ಕಿರಿಯ ವೈದ್ಯರು: ಆಯುಕ್ತರ ರಾಜೀನಾಮೆಗೆ ಒತ್ತಾಯ
ಕಿರಿಯ ವೈದ್ಯರು ಬ್ಯಾರಿಕೇಡ್‌ನಲ್ಲಿ ಪ್ರತಿಕೃತಿಯನ್ನು ಇರಿಸಿದ್ದರು. ನಾಗರಿಕರನ್ನು ರಕ್ಷಿಸುವ ಪೊಲೀಸ್ ಪಡೆಯ ಕರ್ತವ್ಯವನ್ನು ಒತ್ತಿಹೇಳುವುದು ಪ್ರತಿಕೃತಿಯ ಸಂಕೇತವಾಗಿದೆ ಎಂದರು.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ಗೆ ಮಾನಸಿಕ ಪರೀಕ್ಷೆ ಆರಂಭಿಸಿದ ಸಿಬಿಐ
ಸಿಬಿಐನ ಕೇಂದ್ರೀಯ ವಿಧಿವಿಜ್ಞಾನ ಪ್ರಯೋಗಾಲಯದ(CFSL) ಐದು ತಜ್ಞರ ಮೇಲ್ವಿಚಾರಣೆಯಲ್ಲಿ ನಾಗರಿಕ ಸ್ವಯಂಸೇವಕನಾಗಿದ್ದ ಸಂಜಯ್ ರಾಯ್ ನನ್ನು ಪರೀಕ್ಷೆಗೆ ಒಳಪಡಿಸಲಾಗಿದೆ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಮೋದಿಗೆ ಪತ್ರ ಬರೆದ 70ಕ್ಕೂ ಹೆಚ್ಚು ಪದ್ಮ ಪ್ರಶಸ್ತಿ ಪುರಸ್ಕೃತ ವೈದ್ಯರು
ಆರೋಗ್ಯ ಸಿಬ್ಬಂದಿಯನ್ನು ಹಿಂಸಾಚಾರದಿಂದ ರಕ್ಷಿಸಲು ಸುಗ್ರೀವಾಜ್ಞೆ ಮೂಲಕ ಪ್ರತ್ಯೇಕ ಕಾನೂನು ಜಾರಿಗೆ ತರಬೇಕು. ವೈದ್ಯೆ ಮೇಲೆ ಅತ್ಯಾಚಾರವೆಸಗಿ ಕೊಂದವರಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ಒತ್ತಾಯಿಸಿದ್ದಾರೆ.

