ದೇಶಕೋಲ್ಕತ್ತಾ ಸರ್ಕಾರಿ ಮೆಡಿಕಲ್ ಕಾಲೇಜು ವೈದ್ಯೆ ಹತ್ಯೆ: ರಾಷ್ಟ್ರವ್ಯಾಪಿ ಮುಷ್ಕರ, ಆರೋಗ್ಯ ಸೇವೆ ವ್ಯತ್ಯಯ
ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA) ಕರೆಗೆ ಪ್ರತಿಕ್ರಿಯೆಯಾಗಿ ಈ ಮುಷ್ಕರ ನಡೆಯುತ್ತಿದ್ದು, ನ್ಯಾಯ ಒದಗಿಸುವವರೆಗೆ ಹಾಗೂ ತಮ್ಮ ಬೇಡಿಕೆ ಈಡೇರಿಸದ ಹೊರತು ಮುಷ್ಕರ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ.