ದೇಶLionel Messi: ಮೆಸ್ಸಿ ಫ್ಯಾನ್ಸ್ ದಾಂಧಲೆ; ಆಯೋಜಕರ ಬಂಧನ, ಹಣ ವಾಪಸ್ಗೆ ಸೂಚನೆ
ಇಂದು ಬೆಳಗ್ಗೆ 10.30ಕ್ಕೆ ಬಾಲಿವುಡ್ ನಟ ಶಾರುಖ್ ಖಾನ್ ಅವರೊಂದಿಗೆ ಲೇಕ್ಟೌನ್ನಲ್ಲಿರುವ 70 ಅಡಿ ಎತ್ತರದ ಪ್ರತಿಮೆಯನ್ನು ಮೆಸ್ಸಿ ವರ್ಚುಯಲ್ ಆಗಿ ಅನಾವರಣಗೊಳಿಸಿದರು. ಭದ್ರತಾ ಕಾರಣಗಳಿಂದಾಗಿ ಮೆಸ್ಸಿ ಅಲ್ಲಿಗೆ ಹೋಗಲಿಲ್ಲ.