Kolkata Gang Rape Case

Kolkata Gang Rape case: ಸಂತ್ರಸ್ತೆ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ್ದ ಟಿಎಂಸಿ ನಾಯಕ ಬೇಷರತ್ ಕ್ಷಮೆಯಾಚನೆ
ಮಿತ್ರಾ ಅವರು ತಮ್ಮ ಹೇಳಿಕೆಗಳನ್ನು ಯಾವ ಸಂದರ್ಭದಲ್ಲಿ ನೀಡಿದರು ಎಂಬುದರ ವಿವರಣೆಯನ್ನು ಸಹ ನೀಡಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

Kolkata Gang Rape case: 'ಅವಳ್ಯಾಕೆ ಅಲ್ಲಿಗೆ ಹೋಗಿದ್ಲು..,ಜನರು ಪರಿಸ್ಥಿತಿ ಲಾಭ ಪಡೆದ್ರು'; TMC ಶಾಸಕ Madan Mitra
ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಬುಧವಾರ ತಡರಾತ್ರಿ ಭದ್ರತಾ ಕೊಠಡಿಯಲ್ಲಿ 24 ವರ್ಷದ ಕೋಲ್ಕತ್ತಾ ಕಾಲೇಜು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದರು.

Kolkata Gang Rape Case: ಪ್ರಕರಣದ ತನಿಖೆಗೆ ಐವರು ಸದಸ್ಯರ ವಿಶೇಷ ತನಿಖಾ ತಂಡ ರಚನೆ
"ಕಾನೂನು ವಿದ್ಯಾರ್ಥಿನಿ ಮೇಲೆ ಹಿರಿಯ ವಿದ್ಯಾರ್ಥಿಗಳು ನಡೆಸಿದ ಸಾಮೂಹಿಕ ಅತ್ಯಾಚಾರದ ಪ್ರಕರಣದ ತನಿಖೆಗಾಗಿ SIT ರಚಿಸಲಾಗಿದೆ. ಅದು ತಕ್ಷಣವೇ ತನಿಖೆ ಪ್ರಾರಂಭಿಸುತ್ತದೆ" ಎಂದು ಅಧಿಕಾರಿ ತಿಳಿಸಿದ್ದಾರೆ.

Kolkata Gang Rape Case: ಮದುವೆಗೆ ನಿರಾಕರಿಸಿದ್ದಕ್ಕೆ ಗ್ಯಾಂಗ್ ರೇಪ್; ಕಾಲೇಜು ಭದ್ರತಾ ಸಿಬ್ಬಂದಿ ಬಂಧನ
ವಿಚಾರಣೆಗಾಗಿ ಪೊಲೀಸರು ವಶಕ್ಕೆ ಪಡೆದಿದ್ದ ಸಿಬ್ಬಂದಿಯನ್ನು ನಂತರ ಬಂಧಿಸಲಾಯಿತು ಎಂದು ಅಧಿಕಾರಿ ಹೇಳಿದರು.

Kolkata Gang Rape Case: 'ನನ್ನ ಬಟ್ಟೆ ಬಿಚ್ಚಿ Rape ಮಾಡುವುದನ್ನು ನೋಡುತ್ತಾ ನಿಂತಿದ್ದರು': ದೂರಿನಲ್ಲಿ ಕಾನೂನು ವಿದ್ಯಾರ್ಥಿನಿ ನೋವು!
ದಕ್ಷಿಣ ಕಲ್ಕತ್ತಾ ಕಾನೂನು ಕಾಲೇಜಿನಲ್ಲಿ ಬುಧವಾರ ತಡರಾತ್ರಿ ಭದ್ರತಾ ಕೊಠಡಿಯಲ್ಲಿ 24 ವರ್ಷದ ಕೋಲ್ಕತ್ತಾ ಕಾಲೇಜು ವಿದ್ಯಾರ್ಥಿನಿಯ ಮೇಲೆ ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ಮಾಡಿದ್ದು, ಇದೀಗ ಈ ಸಂಬಂಧ ಸಂತ್ರಸ್ಥ ಯುವತಿ ನೀಡಿದ್ದ ದೂರಿನ ಅಂಶಗಳು ಬಯಲಾಗಿವೆ.

