Kolkata Knight Riders

ಧೋನಿಗೆ ಒತ್ತಡ ಹೇರಲು ಗಂಭೀರ್ ಹೂಡಿದ ರಣತಂತ್ರವೇನು ಗೊತ್ತಾ?
ಕೊಲ್ಕತ್ತಾ ತಂಡದ ಪ್ರಧಾನ ಟಾರ್ಗೆಟ್ ಧೋನಿಯೇ ಆಗಿದ್ದರು. ಮೊದಲು ಬ್ಯಾಟಿಂಗ್ ಮಾಡಿದ ಪುಣೆ ತಂಡ, ಕೊಲ್ಕತ್ತಾ ತಂಡದ ಬೌಲರ್‌ಗಳ ದಾಳಿಗೆ ತತ್ತರಿಸಿ...

ಪುಣೆ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ ಗೆ ಜಯ
ಐಪಿಎಲ್ 9ನೇ ಆವೃತ್ತಿಯ 45ನೇ ಪಂದ್ಯದಲ್ಲಿ ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡವನ್ನು ಕೊಲ್ಕತ್ತಾ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳಿಂದ ಮಣಿಸಿದೆ...

ಕೆಕೆಆರ್‌ಗೆ ಶಾಕ್ ಕೊಟ್ಟ ದಿನೇಶ್ ಕಾರ್ತಿಕ್, ಲಯನ್ಸ್‌ಗೆ 5 ವಿಕೆಟ್‌ಗಳಿಂದ ಜಯ
ವಿಕೆಟ್ ಕೀಪರ್ ದಿನೇಶ್ ಕಾರ್ತಿಕ್ ರ ಅರ್ಧಶತಕದ ನೆರವಿನಿಂದಾಗಿ ಗುಜರಾತ್ ಲಯನ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 5 ವಿಕೆಟ್ ಗಳಿಂದ ಗೆಲುವು ಸಾಧಿಸಿದೆ...

ಐಪಿಎಲ್ 2016: ಪಂಜಾಬ್ ಮಣಿಸಿದ ಕೆಕೆಆರ್
ಐಪಿಎಲ್ ನಲ್ಲಿ ಉತ್ತಮ ಪ್ರದರ್ಶನ ನೀಡುತ್ತಿರುವ ಕೊಲ್ಕತ್ತಾ ನೈಟ್ ರೈಡರ್ಸ್ ತಂಡ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಮಣಿಸಿದೆ...

ಪುಣೆ ಸೂಪರ್ ಜೈಟ್ಸ್ ಗೆ ಮತ್ತೆ ಮುಖಭಂಗ
ಹ್ಯಾಟ್ರಿಕ್ ಸೋಲು ಕಂಡಿದ್ದ ಧೋನಿ ಪಡೆ ಭಾನುವಾರ ಕೋಲ್ಕತಾ ವಿರುದ್ಧದ ಪಂದ್ಯದಲ್ಲೂ ಸೋಲು ಕಾಣುವ ಮೂಲಕ ಸತತ ನಾಲ್ಕನೇ ಸೋಲು ಕಂಡಿದೆ...

ಐಪಿಎಲ್ 2016: ಪಂಜಾಬ್ ಮಣಿಸಿದ ಕೆಕೆಆರ್
ಐಪಿಎಲ್ 9ನೇ ಆವೃತ್ತಿಯ ಪಂಜಾಬ್ ವಿರುದ್ಧದ ಪಂದ್ಯದಲ್ಲಿ ಕೊಲ್ಕತ್ತಾ 6 ವಿಕೆಟ್ ಗಳಿಂದ ಜಯ ಸಾಧಿಸಿದೆ...

ಕೆಕೆಆರ್ ಗೆ ನಿರಾಯಾಸ ಜಯ ತಂದಿತ್ತ ಗಂಭೀರ್ ಬ್ಯಾಟಿಂಗ್
ಶನಿವಾರ ನಡೆದ ಐಪಿಎಲ್-9ರ ಲೀಗ್ ಪಂದ್ಯದಲ್ಲಿ ನಾಯಕ ಗಂಭೀರ್ (ಅಜೇಯ 90 ರನ್) ಅವರ ಬಿರುಸಿನ ಅರ್ಧಶತಕದ ನೆರವಿನಿಂದ ಕೋಲ್ಕತ ನೈಟ್ ರೈಡರ್ಸ್ ತಂಡ 8 ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದೆ...

ಐಪಿಎಲ್ 2016: ಸನ್‌ರೈಸರ್ಸ್ ಹೈದರಾಬಾದ್ ಮಣಿಸಿದ ಕೆಕೆಆರ್
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) 9ನೇ ಆವೃತ್ತಿಯ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಕೋಲ್ಕತ್ತ ನೈಟ್ ರೈಡರ್ಸ್ ಮಣಿಸಿದೆ...

ಸೋಲಿನಿಂದ ಹೊರಬಂದ ಮುಂಬೈ ಇಂಡಿಯನ್ಸ್ ಕೋಲ್ಕತ್ತಾ ವಿರುದ್ಧ ಭರ್ಜರಿ ಜಯ
ಐಪಿಎಲ್ ಪಂದ್ಯಾವಳಿಯ ಆರಂಭಿಕ ಪಂದ್ಯದಲ್ಲಿ ರೈಸಿಂಗ್ ಪುಣೆ ವಿರುದ್ಧ ಸೋತ್ತಿದ್ದ ಮುಂಬೈ ಇಂಡಿಯನ್ಸ್ ತಂಡ ಕೋಲ್ಕತ್ತಾ ವಿರುದ್ಧ ಭರ್ಜರಿ ಜಯ ಗಳಿಸಿ...

