Kolkata Knight Riders

IPL 2025: 'ಹೆಚ್ಚು ಹಣ ಕೊಟ್ಟು ಖರೀದಿಸಿದರೆ ಪ್ರತಿ ಪಂದ್ಯದಲ್ಲೂ ಹೆಚ್ಚು ರನ್ ಗಳಿಸಬೇಕು ಎಂದರ್ಥವಲ್ಲ'; ವೆಂಕಟೇಶ್ ಅಯ್ಯರ್
ವೆಂಕಟೇಶ್ ಅಯ್ಯರ್ ತಮ್ಮ ಕೊನೆಯ 12 ಎಸೆತಗಳಲ್ಲಿ ಎರಡು ಸಿಕ್ಸರ್ ಮತ್ತು ಆರು ಬೌಂಡರಿಗಳನ್ನು ಬಾರಿಸಿ ಡೆತ್ ಓವರ್‌ಗಳಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶನ ನೀಡಿದರು.

IPL 2025, KKR vs SRH: ಎಸ್‌ಆರ್‌ಎಚ್ ಸ್ಫೋಟಕ ಬ್ಯಾಟರ್ ಟ್ರಾವಿಸ್ ಹೆಡ್‌ರನ್ನು ಅಣಕಿಸಿದ ಕೆಕೆಆರ್!
ಟ್ರಾವಿಸ್ ಹೆಡ್ ಐಪಿಎಲ್‌ನಲ್ಲಿ ಆಡಿದ ಬಹುತೇಕ ಎಲ್ಲಾ ಫ್ರಾಂಚೈಸಿಗಳ ವಿರುದ್ಧವೂ ಉತ್ತಮ ಪ್ರದರ್ಶನ ನೀಡಿದ್ದಾರೆ. ಆದರೆ, ಕೆಕೆಆರ್ ವಿರುದ್ಧ ಅವರ ದಾಖಲೆ ಶೋಚನೀಯವಾಗಿದೆ.

2008 ರಿಂದ 2024 ರವರೆಗಿನ ಐಪಿಎಲ್ ವಿಜೇತರ ಪಟ್ಟಿ: 18ನೇ ಆವೃತ್ತಿಯಲ್ಲಿ ಗೆಲ್ಲೋರು ಯಾರು?
ಕಳೆದ 17 ಆವೃತ್ತಿಗಳಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳು ತಲಾ ಐದು ಬಾರಿ ಟ್ರೋಫಿ ಗೆಲ್ಲುವ ಮೂಲಕ ಅತಿ ಹೆಚ್ಚು ಐಪಿಎಲ್ ಪ್ರಶಸ್ತಿಗಳನ್ನು ಗೆದ್ದ ದಾಖಲೆಯನ್ನು ಹೊಂದಿವೆ.

IPL 2025: ಭಾರಿ ಮಳೆ ಎಚ್ಚರಿಕೆ; ಹವಾಮಾನ ಇಲಾಖೆ ಮುನ್ಸೂಚನೆ; RCB vs KKR ಪಂದ್ಯ ನಡೆಯೋದು ಅನುಮಾನ!
ಕೆಕೆಆರ್ ಮತ್ತು ಆರ್‌ಸಿಬಿ ನಡುವಿನ ಘರ್ಷಣೆಗೆ ಸಾವಿರಾರು ಪ್ರೇಕ್ಷಕರು ಸಾಕ್ಷಿಯಾಗುವ ನಿರೀಕ್ಷೆಯಿತ್ತು. ಆದರೆ, ಅಭಿಮಾನಿಗಳ ಈ ಆಸೆಗೆ ಮಳೆರಾಯ ತಣ್ಣೀರೆರೆಚುವ ಎಲ್ಲ ಸಾಧ್ಯತೆ ಇದೆ.

IPL 2025: ಕೆಕೆಆರ್ vs ಆರ್‌ಸಿಬಿ ನಡುವಿನ ಉದ್ಘಾಟನಾ ಪಂದ್ಯಕ್ಕೆ ಮಳೆ ಅಡ್ಡಿ? ಹವಾಮಾನ ವರದಿ ಹೀಗಿದೆ...
ಕೋಲ್ಕತ್ತಾ ನೈಟ್ ರೈಡರ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಮೇಲೆ ಯಾವಾಗಲೂ ಮೇಲುಗೈ ಸಾಧಿಸಿದೆ. ಈ ಬಾರಿ ಆರ್‌ಸಿಬಿ ಹೊಸ ತಂಡವನ್ನು ಕಟ್ಟಿದ್ದು, ಗೆದ್ದೇ ಗೆಲ್ಲುವ ಭರವಸೆಯಲ್ಲಿದೆ.

IPL 2025; ಕೆಕೆಆರ್ ತಂಡದ ನಾಯಕನಾಗಿ ಅಜಿಂಕ್ಯ ರಹಾನೆ ಆಯ್ಕೆ; ವೆಂಕಟೇಶ್ ಅಯ್ಯರ್ ಉಪನಾಯಕ
2024ರ ಐಪಿಎಲ್ ಆವೃತ್ತಿಯಲ್ಲಿ ಕೆಕೆಆರ್ ತಂಡ ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ಚಾಂಪಿಯನ್ ಆಗಿತ್ತು. ಆದರೆ, ಮೆಗಾ ಹರಾಜಿಗೂ ಮುನ್ನ ಶ್ರೇಯಸ್ ಅಯ್ಯರ್ ಅವರನ್ನೇ ಕೈಬಿಟ್ಟಿದ್ದು ಅಚ್ಚರಿಗೆ ಕಾರಣವಾಗಿತ್ತು.

IPL 2025: ಚೆನ್ನೈ ತಂಡಕ್ಕೆ Dwayne Bravo ಗುಡ್ ಬೈ, KKR ತಂಡದಲ್ಲಿ ಗಂಭೀರ್ ಸ್ಥಾನಕ್ಕೆ ಆಯ್ಕೆ!
ಕೋಲ್ಕತಾ ತಂಡದಲ್ಲಿ ಮೆಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಗೌತಮ್ ಗಂಭೀರ್ ಇದೀಗ ಟೀಂ ಇಂಡಿಯಾದ ಪ್ರಧಾನ ಕೋಚ್ ಆಗಿ ಆಯ್ಕೆಯಾಗಿದ್ದು, ಅವರ ಮೆಂಟರ್ ಸ್ಥಾನಕ್ಕೆ ಬ್ರಾವೋ ಆಯ್ಕೆಯಾಗಿದ್ದಾರೆ.

KKR vs SRH: ಮಳೆಯಿಂದ ಐಪಿಎಲ್ ಫೈನಲ್ ಪಂದ್ಯ ರದ್ದಾದರೆ ಯಾವ ತಂಡಕ್ಕೆ ಸಿಗಲಿದೆ ಪ್ರಶಸ್ತಿ?
ಐಪಿಎಲ್ 2024ನೇ ಆವೃತ್ತಿಯ ಫೈನಲ್‌ನಲ್ಲಿ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ಸೆಣೆಸಲು ಸಜ್ಜಾಗಿದೆ. ಭಾನುವಾರ ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಪ್ರತಿಷ್ಠಿತ ಪ್ರಶಸ್ತಿ ಗೆಲ್ಲಲು ಎರಡೂ ತಂಡಗಳು ಹೋರಾಟ ನಡೆಸಲಿವೆ.

Heat Stroke: ಆಸ್ಪತ್ರೆಗೆ ದಾಖಲಾಗಿದ್ದ ಬಾಲಿವುಡ್ ನಟ Shah Rukh Khan ಗುಣಮುಖ, ಡಿಸ್ಚಾರ್ಜ್
ಹೀಟ್ ಸ್ಟ್ರೋಕ್ ಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಶಾರುಖ್ ಖಾನ್ ಗುಣಮುಖರಾಗಿದ್ದು, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

