Kolkata Knight Riders

ಐಪಿಎಲ್ 2024: ಕೋಲ್ಕತಾ-ಡೆಲ್ಲಿ ಪಂದ್ಯದಲ್ಲಿ ರನ್ ಗಳ ಸುರಿಮಳೆ, ಹಲವು ದಾಖಲೆ ನಿರ್ಮಾಣ
ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಇಂದಿನ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಕೋಲ್ಕತಾ ನೈಟ್ ರೈಡರ್ಸ್ ನಡುವಿನ ಪಂದ್ಯದಲ್ಲಿ ರನ್ ಗಳ ಸುರಿಮಳೆಯೇ ಹರಿದಿದ್ದು, ಹಲವು ದಾಖಲೆಗಳು ನಿರ್ಮಾಣವಾಗಿವೆ.

ಐಪಿಎಲ್ 2024: ಡೆಲ್ಲಿ ವಿರುದ್ಧ KKR ಗೆ 106 ರನ್ ಭರ್ಜರಿ ಜಯ
ಐಪಿಎಲ್ 2024 ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಕೋಲ್ಕತಾ ನೈಟ್ ರೈಡರ್ಸ್ ತಂಡ 106 ರನ್ ಗಳ ಭರ್ಜರಿ ಜಯ ಸಾಧಿಸಿದೆ.

IPL 2024, KKR vs RCB: ದಶಕಗಳ ಮುನಿಸಿಗೆ ತೆರೆ ಎಳೆದ ವಿರಾಟ್ ಕೊಹ್ಲಿ-ಗೌತಮ್ ಗಂಭೀರ್
ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ನಡುವಿನ ಹಣಾಹಣಿಯು ವಿರಾಟ್ ಕೊಹ್ಲಿ ಮತ್ತು ಗೌತಮ್ ಗಂಭೀರ್ ನಡುವಿನ ಸುಂದರ ಕ್ಷಣಕ್ಕೆ ಸಾಕ್ಷಿಯಾಗಿದೆ.

IPL 2024: ಹೈದರಾಬಾದ್ ವಿರುದ್ಧ ಪ್ರಭಾವಿ ಬೌಲಿಂಗ್ ಮಾಡಿ ಪಂದ್ಯ ಗೆದ್ದುಕೊಟ್ಟ ಕೋಲ್ಕತ್ತಾ ವೇಗಿ ಹರ್ಷಿತ್ ರಾಣಾಗೆ ದಂಡ.. ಕಾರಣ ಏನು?
ಐಪಿಎಲ್ 2024ರ ಟೂರ್ನಿ ಪ್ರಾರಂಭವಾಗಿದ್ದು, ಈಗಾಗಲೇ ಪಂದ್ಯಗಳು ರೋಚಕ ಹಣಾಹಣಿ ಕಾಣುತ್ತಿರುವಂತೆಯೇ ಕೋಲ್ಕತಾ ವೇಗಿ ಹರ್ಷಿತ್ ರಾಣಾಗೆ ಬಿಸಿಸಿಐ ದಂಡ ಹೇರಿದೆ.

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 4 ವಿಕೆಟ್ ಜಯ, SRH ವಿರುದ್ಧ KKR ಗೆ 4 ರನ್ ಗೆಲುವು!
ಕೋಲ್ಕತ್ತಾದಲ್ಲಿ ನಡೆದ ಐಪಿಎಲ್ 2024 ರ 3 ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡದ ವಿರುದ್ಧ ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ 4 ರನ್ ಗಳ ಗೆಲುವು ದಕ್ಕಿದೆ.

ಕೋಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಮತ್ತೆ ಮೆಂಟರ್ ಆಗಿ ಮರಳಿದ ಗೌತಮ್ ಗಂಭೀರ್
2012 ಮತ್ತು 2014 ರಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಐಪಿಎಲ್ ಟೂರ್ನಿಯಲ್ಲಿ ಗೆದ್ದಾಗ ತಂಡದ ನಾಯಕರಾಗಿದ್ದ ಗೌತಮ್ ಗಂಭೀರ್, 2024ರಲ್ಲಿ ನಡೆಯಲಿರುವ ಐಪಿಎಲ್ ಆವೃತ್ತಿಯಲ್ಲಿ ತಂಡದ ಮಾರ್ಗದರ್ಶಕರಾಗಿ ಫ್ರಾಂಚೈಸಿಗೆ ಮತ್ತೆ ಮರಳಿದ್ದಾರೆ.

IPL 2023: ಕೆಕೆಆರ್ ವಿರುದ್ಧ ರಾಜಸ್ಥಾನ ರಾಯಲ್ಸ್ ಗೆ 9 ವಿಕೆಟ್ ಗೆಲುವು
ಇಂಡಿಯನ್ ಪ್ರೀಮಿಯರ್ ಲೀಗ್ 2023(IPL)ರ 56ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ರಾಜಸ್ಥಾನ ರಾಯಲ್ಸ್ ತಂಡ 9 ವಿಕೆಟ್ ಗಳಿಂದ ಗೆಲುವು ಸಾಧಿಸಿದ್ದಾರೆ.

IPL 2023: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ 5 ವಿಕೆಟ್ ರೋಚಕ ಗೆಲುವು
ಇಂಡಿಯನ್ ಪ್ರೀಮಿಯರ್ ಲೀಗ್ ನ 53ನೇ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಕೋಲ್ಕತ್ತಾ ನೈಟ್ ರೈಡರ್ಸ್ ತಂಡ 5 ವಿಕೆಟ್ ಗಳಿಂದ ಮಣಿಸಿದೆ.

ಐಪಿಎಲ್ 2023: ವಿಜಯ್ ಶಂಕರ್ ಅರ್ಧ ಶತಕ, 7 ವಿಕೆಟ್ ಗಳಿಂದ ಕೆಕೆಆರ್ ಮಣಿಸಿದ ಗುಜರಾತ್ ಟೈಟನ್ಸ್
ಇಲ್ಲಿನ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2023ರ ಆವೃತ್ತಿಯ 39ನೇ ಪಂದ್ಯದಲ್ಲಿ ವಿಜಯ್ ಶಂಕರ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಗುಜರಾತ್ ಟೈಟನ್ಸ್ 7 ವಿಕೆಟ್ ಗಳಿಂದ ಕೆಕೆಆರ್ ಮಣಿಸಿದೆ.

