Kolkata Knight Riders

ಐಪಿಎಲ್ 2021: ಕೋಲ್ಕತ್ತಾ ವಿರುದ್ಧ ಟಾಸ್ ಗೆದ್ದು ಆರ್ಸಿಬಿ ಬ್ಯಾಟಿಂಗ್ ಆಯ್ಕೆ; ಇಲ್ಲಿದೆ ಸ್ಕೋರ್ ವಿವರ!
ಇಂಡಿಯನ್ ಪ್ರಿಮಿಯರ್ ಲೀಗ್(ಐಪಿಎಲ್) ಟೂರ್ನಿಯ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಟಾಸ್ ಗೆದ್ದಿದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದೆ.

ಕೆಕೆಆರ್ ಬ್ಯಾಟ್ಸ್‌ಮನ್ ಟಿಮ್ ಸೀಫರ್ಟ್ ಗೆ ಕೊರೋನಾ ದೃಢ
ಕೋಲ್ಕತಾ ನೈಟ್ ರೈಡರ್ಸ್ (ಕೆಕೆಆರ್) ಬ್ಯಾಟ್ಸ್‌ಮನ್ ಟಿಮ್ ಸೀಫರ್ಟ್ ಅವರಿಗೆ ಕೋವಿಡ್ -19 ಸೋಂಕು ದೃಢವಾಗಿದೆ. ಸಧ್ಯ ಅವರೀಗ ನ್ಯೂಜಿಲೆಂಡ್‌ನ ಐಪಿಎಲ್ ಆಟಗಾರರೊಂದಿಗೆ ಸ್ವದೇಶಕ್ಕೆ ತೆರಳುತ್ತಿಲ್ಲ ಎಂದು ದೇಶದ ಕ್ರಿಕೆಟ್ ಮಂಡಳಿಯ ಪ್ರಕಟಣೆ ಶನಿವಾರ ತಿಳಿಸಿದೆ.

ಐಪಿಎಲ್ 2021: ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 7 ವಿಕೆಟ್‍ಗಳ ಭರ್ಜರಿ ಗೆಲುವು
ಆರಂಭಿಕ ಆಟಗಾರರಾದ ಪೃಥ್ವಿ ಶಾ(82) ಹಾಗೂ ಶಿಖರ್ ಧವನ್ ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದೆ.

ಐಪಿಎಲ್ 2021: ಪಂಜಾಬ್ ಕಿಂಗ್ಸ್ ವಿರುದ್ಧ ಕೋಲ್ಕತಾಗೆ 5 ವಿಕೆಟ್ ಗಳ ಭರ್ಜರಿ ಜಯ
ನಾಯಕ ಇಯಾನ್ ಮಾರ್ಗನ್(47) ಹಾಗೂ ರಾಹುಲ್ ತ್ರಿಪಾಠಿ(41) ಅವರ ಅಬ್ಬರದ ಬ್ಯಾಟಿಂಗ್ ನೆರವಿನೊಂದಿಗೆ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧ 5 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ.

ಐಪಿಎಲ್ 2021: ಕೋಲ್ಕತ್ತಾ ವಿರುದ್ಧ ರಾಜಸ್ಥಾನ್‌ಗೆ 6 ವಿಕೆಟ್ ಗಳ ಭರ್ಜರಿ ಗೆಲುವು
ಕ್ರಿಸ್ ಮೋರಿಸ್ ಮಾರಕ ಬೌಲಿಂಗ್ ನೆರವಿನೊಂದಿಗೆ ರಾಜಸ್ಥಾನ್ ರಾಯಲ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್ ಗಳ ಭರ್ಜರಿ ಜಯ ದಾಖಲಿಸಿದೆ. ಇದರೊಂದಿಗೆ ಐಪಿಎಲ್ 18ನೇ ಆವೃತ್ತಿಯಲ್ಲಿ ಆರ್‌ಆರ್ ಎರಡನೇ ಗೆಲುವು ಸಾಧಿಸಿದೆ.

ಐಪಿಎಲ್ 2020: ರಾಜಸ್ಥಾನವನ್ನು ಮಣಿಸಿ ಎಂಟರಿಂದ ನಾಲ್ಕನೇ ಸ್ಥಾನಕ್ಕೆ ಜಿಗಿದ ಕೆಕೆಆರ್, ಪ್ಲೇ ಆಫ್ ಕನಸು ಜೀವಂತ
ರಾಜಸ್ಥಾನ ರಾಯಲ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಗೆಲುವು ಸಾಧಿಸಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಪಾಯಿಂಟ್ ಪಟ್ಟಿಯಲ್ಲಿ 8 ರಿಂದ 4ನೇ ಸ್ಥಾನಕ್ಕೆ ಜಿಗಿಯುವ ಮೂಲಕ ತನ್ನ ಪ್ಲೇ ಆಪ್ ಕನಸನ್ನು ಇನ್ನೂ ಜೀವಂತವಾಗಿರಿಸಿಕೊಂಡಿದೆ. ಅಂತೆಯೇ ಹಾಲಿ ಐಪಿಎಲ್ ಟೂರ್ನಿ ಮತ್ತಷ್ಟು ಕುತೂಹಲ ಕೆರಳಿಸುವಂತೆ ಮಾಡಿದೆ.

ಐಪಿಎಲ್ 2020: ಜಡೇಜಾ ಆರ್ಭಟ, ಕೋಲ್ಕತ್ತಾ ವಿರುದ್ಧ ಚೆನ್ನೈಗೆ 6 ವಿಕೆಟ್ ಗೆಲುವು
ಐಪಿಎಲ್ನ 49ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 6 ವಿಕೆಟ್‍ಗಳ ಜಯ ಸಾಧಿಸಿದೆ.

ಐಪಿಎಲ್: ಕೋಲ್ಕತ್ತಾ ವಿರುದ್ಧ ಪಂಜಾನ್ ಗೆ 8 ವಿಕೆಟ್ ಗಳ ಗೆಲುವು
ಐಪಿಎಲ್ ನ 46ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ ಎಂಟು ವಿಕೆಟ್ ಗಳ ಜಯ ಸಾಧಿಸಿದೆ.೪

ಐಪಿಎಲ್: ವರುಣ್ ಚಕ್ರವರ್ತಿ ಮಾರಕ ಬೌಲಿಂಗ್ ಗೆ ತತ್ತರಿಸಿದ ಡೆಲ್ಲಿ, ಕೆಕೆಆರ್ ಗೆ 59 ರನ್ ಜಯ
ವರುಣ್ ಚಕ್ರವರ್ತಿ (20ಕ್ಕೆ 5) ಮತ್ತು ಪ್ಯಾಟ್ ಕಮಿನ್ಸ್ (17ಕ್ಕೆ 3) ಅವರ ಮಾರಕ ಬೌಲಿಂಗ್ ದಾಳಿಯ ಜತೆಗೆ ನಿತೀಶ್ ರಾಣಾ (81) ಮತ್ತು ಸುನೀಲ್ ನರೈನ್(64) ಅವರ ಅಬ್ಬರದ ಅರ್ಧಶತಕಗಳ ನೆರವಿನಿಂದ ಕೋಲ್ಕೊತಾ ನೈಟ್ ರೈಡರ್ಸ್ ತಂಡ ಐಪಿಎಎಲ್ 42ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವನ್ನು 59 ರನ್ ಗಳಿಂದ ಬಗ್ಗು ಬಡಿದು ಟೂರ್ನಿಯಲ್ಲಿ 6ನೇ ಜಯ ದಾಖಿಲಿಸಿತು.

