Kolkata Knight Riders

ಐಪಿಎಲ್ 2020: ಸೂಪರ್ ಓವರ್ ನಲ್ಲಿ ಹೈದರಾಬಾದ್ ವಿರುದ್ಧ ಗೆದ್ದ ಕೆಕೆಆರ್
ಕ್ರಿಕೆಟ್

ಐಪಿಎಲ್ 2020: ಸೂಪರ್ ಓವರ್ ನಲ್ಲಿ ಹೈದರಾಬಾದ್ ವಿರುದ್ಧ ಗೆದ್ದ ಕೆಕೆಆರ್

ಸನ್ ರೈಸರ್ಸ್ ಹೈದರಾಬಾದ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಪಂದ್ಯ ತೀವ್ರ ಕುತೂಹಲ ಮೂಡಿಸಿದ್ದು ಸೂಪರ್ ಓವರ್ ನಲ್ಲಿ ಕೆಕೆಆರ್ ಗೆದ್ದು ಬೀಗಿದೆ.

ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ
ಕ್ರಿಕೆಟ್

ಐಪಿಎಲ್ 2020: ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 8 ವಿಕೆಟ್ ಗಳ ಭರ್ಜರಿ ಜಯ

ಐಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡ 8 ವಿಕೆಟ್ ಗಳ ಭರ್ಜರಿ ಜಯ ಸಾಧಿಸಿದೆ.

ಐಪಿಎಲ್ 2020: ಆರ್ ಸಿಬಿಗೆ ಕೋಲ್ಕತಾ ವಿರುದ್ಧ 82 ರನ್ ಗಳ ಭರ್ಜರಿ ಜಯ
ಕ್ರಿಕೆಟ್

ಐಪಿಎಲ್ 2020: ಆರ್ ಸಿಬಿಗೆ ಕೋಲ್ಕತಾ ವಿರುದ್ಧ 82 ರನ್ ಗಳ ಭರ್ಜರಿ ಜಯ

ಹಾಲಿ ಐಪಿಎಲ್ ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಗೆಲುವಿನ ನಾಗಾಲೋಟ ಮುಂದುವರೆದಿದ್ದು, ಕೋಲ್ಕತಾ ನೈಟ್ ರೈಡರ್ಸ್ ವಿರುದ್ದದ ಪಂದ್ಯದಲ್ಲಿ 82 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

ಐಪಿಎಲ್ 2020:  ಪಂಜಾಬ್ ವಿರುದ್ಧ ಕೆಕೆಆರ್ ಗೆ 2 ರನ್ ಗಳ ರೋಚಕ ಜಯ
ಕ್ರಿಕೆಟ್

ಐಪಿಎಲ್ 2020:  ಪಂಜಾಬ್ ವಿರುದ್ಧ ಕೆಕೆಆರ್ ಗೆ 2 ರನ್ ಗಳ ರೋಚಕ ಜಯ

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2020 ರ 24 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್  ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು 2 ರನ್ ಗಳಿಂದ ಸೋಲಿಸಿತು. 

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!
ಕ್ರಿಕೆಟ್

ಅಣ್ಣ ನಿನ್ನ ದಮ್ಮಯ್ಯ, ಬ್ಯಾಟ್ ಮಾತ್ರ ಹಿಡಿಬೇಡ: ನಿಧಾನಗತಿಯ ಬ್ಯಾಟಿಂಗ್‌ ಜಾಧವ್‌ ವಿರುದ್ಧ ಮುಗಿಬಿದ್ದ ಟ್ರೋಲಿಗರು!

ಕೋಲ್ಕತಾ ನೈಟ್‌ ರೈಡರ್ಸ್ ವಿರುದ್ಧದ ಹದಿಮೂರನೇ ಆವೃತ್ತಿಯ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್‌ಗಳ ಸೋಲು ಅನುಭವಿಸಿದ ಬೆನ್ನಲ್ಲೆ ಸಿಎಸ್‌ಕೆ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ ಕೇದಾರ್‌ ಜಾಧವ್‌ ಅವರನ್ನು ನೆಟ್ಟಿಗರು ಟ್ವಿಟರ್‌ನಲ್ಲಿ ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ಐಪಿಎಲ್ 2020: ಚೆನ್ನೈ ತಂಡವನ್ನು 10 ರನ್ ಗಳಿಂದ ಮಣಿಸಿದ ಕೆಕೆಆರ್
ಕ್ರಿಕೆಟ್

ಐಪಿಎಲ್ 2020: ಚೆನ್ನೈ ತಂಡವನ್ನು 10 ರನ್ ಗಳಿಂದ ಮಣಿಸಿದ ಕೆಕೆಆರ್

ಐಪಿಎಲ್ 13ನೇ ಆವೃತ್ತಿಯ ಕೊಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 10 ರನ್ ಗಳಿಂದ ಸೋಲು ಕಂಡಿದೆ.

ಶ್ರೇಯಸ್, ಶಾ ಭರ್ಜರಿ ಬ್ಯಾಟಿಂಗ್: ಕೊಲ್ಕತ್ತಾ ವಿರುದ್ಧ 18 ರನ್ ನಿಂದ ಗೆದ್ದ ಡೆಲ್ಲಿ!
ಕ್ರಿಕೆಟ್

ಶ್ರೇಯಸ್, ಶಾ ಭರ್ಜರಿ ಬ್ಯಾಟಿಂಗ್: ಕೊಲ್ಕತ್ತಾ ವಿರುದ್ಧ 18 ರನ್ ನಿಂದ ಗೆದ್ದ ಡೆಲ್ಲಿ!

ಐಪಿಎಲ್ 13ನೇ ಆವೃತ್ತಿಯಲ್ಲಿ ಕೊಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ದೆಹಲಿ ಕ್ಯಾಪಿಟಲ್ಸ್ 18 ರನ್ ಗಳಿಂದ ಗೆಲುವು ಸಾಧಿಸಿದೆ.

ಐಪಿಎಲ್ 2020: ರಾಜಸ್ಥಾನಕ್ಕೆ ಮೊದಲ ಸೋಲು, ಕೆಕೆಆರ್ ಗೆ 37 ರನ್ ಜಯ
ಕ್ರಿಕೆಟ್

ಐಪಿಎಲ್ 2020: ರಾಜಸ್ಥಾನಕ್ಕೆ ಮೊದಲ ಸೋಲು, ಕೆಕೆಆರ್ ಗೆ 37 ರನ್ ಜಯ

ದುಬೈನಲ್ಲಿ ನಡೆಯುತ್ತಿರುವ  13 ನೇ ಆವೃತ್ತಿಯ ಐಪಿಎಲ್​ನಲ್ ಪಂದ್ಯಾವಳಿಯ ಇಂದಿನ ಪಂದ್ಯದಲ್ಲಿ ರಾಜಸ್ಥಾನ್ ರಾಯಲ್ ವಿರುದ್ಧ ಕೊಲ್ಕತ್ತಾ ನೈಟ್ ರೈಡರ್ಸ್ 37 ರನ್ ಗಳಿಂದ ಜಯ ಸಾಧಿಸಿದೆ. ಈ ಮುಖೇನ ಟೂರ್ನಿಯಲ್ಲಿ ರಾಜಸ್ಥಾನ ಮೊದಲ ಬಾರಿ ಸೋಲಿನ ಆಘಾತ ಅನುಭವುಸುದೆ.

ಐಪಿಎಲ್ 2020: ಶುಭಮ್ ಗಿಲ್ ಅದ್ಭುತ ಬ್ಯಾಟಿಂಗ್, ಸನ್‌ರೈಸರ್ಸ್‌ ವಿರುದ್ಧ ಕೆಕೆಆರ್ ಗೆ 7ವಿಕೆಟ್ ಜಯ
ಕ್ರಿಕೆಟ್

ಐಪಿಎಲ್ 2020: ಶುಭಮ್ ಗಿಲ್ ಅದ್ಭುತ ಬ್ಯಾಟಿಂಗ್, ಸನ್‌ರೈಸರ್ಸ್‌ ವಿರುದ್ಧ ಕೆಕೆಆರ್ ಗೆ 7ವಿಕೆಟ್ ಜಯ

ಇಲ್ಲಿನ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೆಡಿಯಂ ನಲ್ಲಿ ನಡೆದ ಐಪಿಎಲ್ ಟೂರ್ನಿಯ ಎಂಟನೇ ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್ಸ್ ಸನ್‌ರೈಸರ್ಸ್‌ ಹೈದರಾಬಾದ್‌ ತಂಡದ ವಿರುದ್ಧ 7 ವಿಕೆಟ್ ಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ.