Kolkata medic rape-murder case

ಕೋಲ್ಕತ್ತಾ ವೈದ್ಯೆ ಮೇಲೆ ಅತ್ಯಾಚಾರ-ಕೊಲೆ ಪ್ರಕರಣ: ಕೇಂದ್ರ ರಕ್ಷಣಾ ಕಾಯ್ದೆ ಜಾರಿಯಾಗುವವರೆಗೆ ವೈದ್ಯರ ಮುಷ್ಕರ ಮುಂದುವರಿಕೆ
ಫೆಡರೇಶನ್ ಆಫ್ ರೆಸಿಡೆಂಟ್ ಡಾಕ್ಟರ್ಸ್ ಅಸೋಸಿಯೇಷನ್ (FORDA) ಮುಷ್ಕರವನ್ನು ಹಿಂತೆಗೆದುಕೊಳ್ಳುವುದಾಗಿ ತಿಳಿಸಿದೆ. ಕೇಂದ್ರ ಸಚಿವ ಜೆಪಿ ನಡ್ಡಾ ಅವರೊಂದಿಗೆ ಪ್ರತಿನಿಧಿಗಳು ನಡೆಸಿದ ಸಭೆಯ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಸಿಬಿಐ ತನಿಖೆಗೆ ಹೈಕೋರ್ಟ್ ಆದೇಶ
ಆರಂಭದಲ್ಲಿ ಕೊಲೆ ಪ್ರಕರಣವನ್ನು ಏಕೆ ದಾಖಲಿಸಲಿಲ್ಲ ಮತ್ತು ಅಸಹಜ ಸಾವಿನ ಪ್ರಕರಣ ಏಕೆ ದಾಖಲಿಸಲಾಯಿತು ಎಂದು ಕಲ್ಕತ್ತಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಟಿ ಎಸ್ ಶಿವಜ್ಞಾನಂ ಅವರು ಪ್ರಶ್ನಿಸಿದ್ದಾರೆ.

