ದೇಶಕೊಲ್ಕತ್ತಾಕ್ಕೆ ಭೇಟಿ ನೀಡಲು ಯೋಗಿ ಆದಿತ್ಯನಾಥ್ ಗೆ ಅನುಮತಿ ನಿರಾಕರಣೆ- ಬಿಜೆಪಿ
ಚುನಾವಣಾ ಪ್ರಚಾರಕ್ಕಾಗಿ ಕೊಲ್ಕತ್ತಾಗೆ ಭೇಟಿ ನೀಡಲು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಗೆ ಪ್ರವೇಶ ನಿರಾಕರಣೆ ಬೆನ್ನಲ್ಲೇ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೂ ಪ್ರವೇಶ ನಿರಾಕರಿಸಲಾಗಿದೆ ಎಂದು ಪಕ್ಷದ ಉನ್ನತ ನಾಯಕರೊಬ್ಬರು ಹೇಳಿದ್ದಾರೆ.