ದೇಶಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: ವಿದ್ಯಾರ್ಥಿಗಳಿಂದ ರಿಕ್ಷಾ ಚಾಲಕರವರೆಗೆ ನ್ಯಾಯಕ್ಕಾಗಿ ಆಗ್ರಹಿಸಿ ಒಕ್ಕೊರಲ ಪ್ರತಿಭಟನೆ!
ದಕ್ಷಿಣ ಕೋಲ್ಕತ್ತಾದಲ್ಲಿ, 40ಕ್ಕೂ ಹೆಚ್ಚು ಶಾಲೆಗಳ ಸುಮಾರು 4,000 ಮಾಜಿ ವಿದ್ಯಾರ್ಥಿಗಳು, ಅವರಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ಸಂತ್ರಸ್ತೆಗೆ ನ್ಯಾಯಕ್ಕಾಗಿ 2 ಕಿ.ಮೀ ದೂರ ನಡೆದರು.