Kolkata Rape And murder

Kolkata Rape and Murder: ವೈದ್ಯರ ಪ್ರತಿಭಟನಾ ಸ್ಥಳಕ್ಕೆ ಮಮತಾ ಬ್ಯಾನರ್ಜಿ ಅಚ್ಚರಿ ಭೇಟಿ; ಕರ್ತವ್ಯಕ್ಕೆ ಮರಳಲು ಮನವಿ!
ದೇಶ

Kolkata Rape and Murder: ವೈದ್ಯರ ಪ್ರತಿಭಟನಾ ಸ್ಥಳಕ್ಕೆ ಮಮತಾ ಬ್ಯಾನರ್ಜಿ ಅಚ್ಚರಿ ಭೇಟಿ; ಕರ್ತವ್ಯಕ್ಕೆ ಮರಳಲು ಮನವಿ!

ಆರ್‌ಜಿ ಕರ್ ಘಟನೆ ಬಳಿಕ ಕಿರಿಯ ವೈದ್ಯರ ಮುಷ್ಕರದಿಂದಾಗಿ ರಾಜ್ಯದಲ್ಲಿ ಇದುವರೆಗೆ 29 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ ಎಂದು ಪಶ್ಚಿಮ ಬಂಗಾಳ ಸರ್ಕಾರ ಕೋರ್ಟ್ ಗೆ ಹೇಳಿಕೆ ನೀಡಿದೆ.

Kolkata Rape and murder: ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವು; ಸುಪ್ರೀಂ ಕೋರ್ಟ್ ಗೆ ಬಂಗಾಳ ಸರ್ಕಾರ ಮಾಹಿತಿ!
ದೇಶ

Kolkata Rape and murder: ವೈದ್ಯರ ಮುಷ್ಕರದಿಂದಾಗಿ 23 ಮಂದಿ ಸಾವು; ಸುಪ್ರೀಂ ಕೋರ್ಟ್ ಗೆ ಬಂಗಾಳ ಸರ್ಕಾರ ಮಾಹಿತಿ!

ಆಗಸ್ಟ್ 22 ರಂದು ಕೋರ್ಟ್ ವಿಚಾರಣೆ ವೇಳೆ ಆರ್‌ಜಿ ಕರ್ ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ಮಹಿಳಾ ವೈದ್ಯೆಯ ಅಸಹಜ ಸಾವನ್ನು ದಾಖಲಿಸುವಲ್ಲಿ ವಿಳಂಬವಾದ ಬಗ್ಗೆ ಸುಪ್ರೀಂ ಕೋರ್ಟ್ ಕೋಲ್ಕತ್ತಾ ಪೊಲೀಸರನ್ನು ಮತ್ತು ಬಂಗಾಳ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿತ್ತು.

Kolkata Rape and Murder: ಸಾಮೂಹಿಕ ಅತ್ಯಾಚಾರವಲ್ಲ- CBI ಸ್ಪಷ್ಟನೆ
ದೇಶ

Kolkata Rape and Murder: ಸಾಮೂಹಿಕ ಅತ್ಯಾಚಾರವಲ್ಲ- CBI ಸ್ಪಷ್ಟನೆ

ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳವು ವೈದ್ಯೆಯ ಸಾವಿನಲ್ಲಿ ಸಾಮೂಹಿಕ ಅತ್ಯಾಚಾರ ಆರೋಪ ತಳ್ಳಿಹಾಕಿದೆ. ಲಭ್ಯವಿರುವ ಪುರಾವೆಗಳ ಆಧಾರದಲ್ಲಿ ಸಂಜಯ್ ರಾಯ್ ನನ್ನು ಮಾತ್ರ ಪೊಲೀಸರು ಬಂಧಿಸಿದ್ದಾರೆ.

Kolkata Rape and Murder: ಬಂಗಾಳ ಸರ್ಕಾರದ ವಿರುದ್ಧ Nabanna Abhijan ಪ್ರತಿಭಟನೆ, ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ!
ದೇಶ

Kolkata Rape and Murder: ಬಂಗಾಳ ಸರ್ಕಾರದ ವಿರುದ್ಧ Nabanna Abhijan ಪ್ರತಿಭಟನೆ, ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ!

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ರಾಜೀನಾಮೆಗೆ ಒತ್ತಾಯಿಸಿ ‘ಪಶ್ಚಿಮ್ ಬಂಗಾ ಛತ್ರ ಸಮಾಜ’ ವಿದ್ಯಾರ್ಥಿ ಸಂಘಟನೆ ಮತ್ತು ರಾಜ್ಯ ಸರ್ಕಾರಿ ನೌಕರರ ವೇದಿಕೆ 'ಸಂಗ್ರಾಮಿ ಜೌತ ಮಂಚ' ಪಶ್ಚಿಮ ಬಂಗಾಳದ ರಾಜ್ಯ ಸಚಿವಾಲಯ ‘ನಬನ್ನ’ ಕಡೆಗೆ ಮೆರವಣಿಗೆ ನಡೆಸಲು(ನಬನ್ನ ಅಭಿಜಾನ್) ಇಂದು ಕರೆ ನೀಡಿದ್ದವು.

Kolkata rape-murder case: ಸಾಮಾಜಿಕ ಮಾಧ್ಯಮ ಅಂಶಗಳನ್ನು ವಾದಮಂಡನೆಗೆ ಬಳಸಬೇಡಿ: ವಕೀಲರ ಕಿವಿಹಿಂಡಿದ CJI ಚಂದ್ರಚೂಡ್!
ದೇಶ

Kolkata rape-murder case: ಸಾಮಾಜಿಕ ಮಾಧ್ಯಮ ಅಂಶಗಳನ್ನು ವಾದಮಂಡನೆಗೆ ಬಳಸಬೇಡಿ: ವಕೀಲರ ಕಿವಿಹಿಂಡಿದ CJI ಚಂದ್ರಚೂಡ್!

ನಾವು ಸಾಮಾಜಿಕ ಮಾಧ್ಯಮದಲ್ಲಿ ಏನು ಓದುತ್ತೇವೆಯೋ ಅದರ ಆಧಾರದ ಮೇಲೆ ಕಾನೂನು ವಾದಗಳನ್ನು ಮಾಡುವುದು ಸರಿಯಲ್ಲ ಎಂದು ಹೇಳಿದರು.