Kolkata rape-murder case

ಕೋಲ್ಕತ್ತಾ: ಸುಪ್ರೀಂ ಕೋರ್ಟ್ ಆದೇಶ; ಆರ್‌ಜಿ ಕರ್ ಆಸ್ಪತ್ರೆಗೆ CISF ಭದ್ರತೆ

78ನೇ ಸ್ವಾತಂತ್ರ್ಯ ದಿನಾಚರಣೆ: ವೈದ್ಯೆಯ ಅತ್ಯಾಚಾರ-ಹತ್ಯೆ ಖಂಡಿಸಿ ಕೋಲ್ಕತ್ತಾ ನಗರದಲ್ಲಿ 'ರಿಕ್ಲೈಮ್ ದಿ ನೈಟ್' ಮೂಲಕ ಪ್ರತಿಭಟನೆ!
ಮಧ್ಯರಾತ್ರಿಯ ಸಮಯದಲ್ಲಿ, ಪ್ರತಿಭಟನಾಕಾರರು ಸ್ವಾತಂತ್ರ್ಯ ದಿನಾಚರಣೆಗೆ ನಾಂದಿ ಹಾಡಲು ರಾಷ್ಟ್ರಗೀತೆಯನ್ನು ಹಾಡಿದರು.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ: ಪಶ್ಚಿಮ ಬಂಗಾಳ ಸರ್ಕಾರ, ಪೊಲೀಸ್ ಮುಖ್ಯಸ್ಥರಿಗೆ NHRC ನೋಟಿಸ್
ಘಟನೆಗೆ ಸಂಬಂಧಿಸಿದಂತೆ ಎರಡು ವಾರಗಳಲ್ಲಿ ವಿವರವಾದ ವರದಿ ನೀಡುವಂತೆ ಸೂಚಿಸಿರುವುದಾಗಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ತಿಳಿಸಿದೆ.

ಕೋಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಕಿರಿಯ ವೈದ್ಯರ ಮುಂದುವರಿದ ಮುಷ್ಕರ; ಆಗಸ್ಟ್ 14ರೊಳಗೆ ತನಿಖೆ ಮುಗಿಸಲು ಪೊಲೀಸರಿಗೆ ಗಡುವು
ವೈದ್ಯೆಯ ಹತ್ಯೆಗೆ ಸಂಬಂಧಿಸಿದಂತೆ ಮ್ಯಾಜಿಸ್ಟ್ರೇಟ್ ತನಿಖೆಗೆ ಒತ್ತಾಯಿಸುತ್ತಿರುವ ಪ್ರತಿಭಟನಾನಿರತ ಕಿರಿಯ ವೈದ್ಯರು ನಾಳೆಯೊಳಗೆ ವೈದ್ಯೆ ಹತ್ಯೆಯ ನಿಖೆಯನ್ನು ಪೂರ್ಣಗೊಳಿಸಲು ಕೋಲ್ಕತ್ತಾ ಪೊಲೀಸರಿಗೆ ಗಡುವು ವಿಧಿಸಿದ್ದಾರೆ.

