Kolkata rape-murder

ಕೋಲ್ಕತ್ತಾ ಅತ್ಯಾಚಾರ-ಕೊಲೆ ಖಂಡಿಸಿ ಪ್ರತಿಭಟನೆ: ಪಿಸ್ತೂಲ್ ಪ್ರದರ್ಶಿಸಿದ ಗುಜರಾತ್ ವೈದ್ಯನ ವಿರುದ್ಧ ಕೇಸ್ ದಾಖಲು

Kolkata Doctor Rape-Murder: ಇಂಟರ್ನ್‌ಗಳು, ವೈದ್ಯರ ಹೆಸರುಗಳ CBIಗೆ ನೀಡಿದ ಸಂತ್ರಸ್ಥೆಯ ಪೋಷಕರು
ಕೋಲ್ಕತ್ತಾದ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಅತ್ಯಾಚಾರ ಮತ್ತು ಹತ್ಯೆಗೀಡಾದ ತರಬೇತಿ ವೈದ್ಯೆಯ ಪೋಷಕರು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ಆಸ್ಪತ್ರೆಯ ಹಲವಾರು ಇಂಟರ್ನ್‌ಗಳು ಮತ್ತು ವೈದ್ಯರ ಹೆಸರುಗಳನ್ನು ನೀಡಿದ್ದು ಇವರೂ ಕೂಡ ಅಪರಾಧದಲ್ಲಿ ಭಾಗಿಯಾಗಿರಬಹುದು ಎಂದು ಆರೋಪಿಸಿದ್ದಾರೆ.

Kolkata Doctor Rape-Murder: 'ಸಂತ್ರಸ್ತೆಯ ದೇಹದಲ್ಲಿ ಪತ್ತೆಯಾಗಿದ್ದು 150 ಗ್ರಾಂ ವೀರ್ಯವಲ್ಲ.. ಅದು ಗರ್ಭಾಶಯದ ತೂಕ'; ವೈದ್ಯರ ಸ್ಪಷ್ಟನೆ
ಪಶ್ಚಿಮ ಬಂಗಾಳದ ಕೋಲ್ಕತಾ ಆರ್‌ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಕ್ರೂರವಾಗಿ ಕೊಲೆಗೀಡಾದ ಟ್ರೈನಿ ವೈದ್ಯೆಯ ದೇಹದ ಮೇಲೆ 150 ಗ್ರಾಂ ವೀರ್ಯ ಕಂಡು ಬಂದಿದೆ ಎನ್ನುವ ಸುದ್ದಿಯನ್ನು ವೈದ್ಯರೊಬ್ಬರು ನಿರಾಕರಿಸಿದ್ದಾರೆ. ಮರಣೋತ್ತರ ವರದಿಯಲ್ಲಿ ಉಲ್ಲೇಖಿಸಲಾದ 150 ಗ್ರಾಂ ಎನ್ನುವುದು ಗರ್ಭಾಶಯದ ತೂಕವೇ ಹೊರತು ಯಾವುದೇ ದ್ರವದ ತೂಕವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

Kolkata rape-murder: ಕಾಲೇಜು ಮಾಜಿ ಪ್ರಾಂಶುಪಾಲರಿಗೆ CBI ಗ್ರಿಲ್, 'ಸಹೋದ್ಯೋಗಿಗಳ ಕೈವಾಡ' ಎಂದ ಪೋಷಕರು!
ತಾಲಾ ಪೊಲೀಸ್ ಠಾಣೆಯಲ್ಲಿ ಆಗಸ್ಟ್ 9, 2024 ದಿನಾಂಕದಂದು ದಾಖಲಾಗಿದ್ದ ಪ್ರಕರಣ ಸಂಖ್ಯೆ 161ರ ಅಡಿಯಲ್ಲಿ ಅಸಹಜ ಸಾವಿನ ಪ್ರಕರಣ ದಾಖಲಾಗಿದ್ದು, ಮೃತ ಸಂತ್ರಸ್ತೆ ಆಸ್ಪತ್ರೆಯಲ್ಲಿ ವೈದ್ಯರಾಗಿದ್ದಾಗ, ಪ್ರಾಂಶುಪಾಲರು/ಆಸ್ಪತ್ರೆ ಏಕೆ ಔಪಚಾರಿಕವಾಗಿ ದೂರು ದಾಖಲಿಸಲಿಲ್ಲ ಎಂಬುದು ಅಚ್ಚರಿಯ ಸಂಗತಿ.

ಕೋಲ್ಕತ್ತಾ ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣ: ಆರೋಪಿ ಸಂಜಯ್ ರಾಯ್ ಅಶ್ಲೀಲ ಚಿತ್ರ ವ್ಯಸನಿ, ಹೆಣ್ಣುಬಾಕ!
ಆರೋಪಿ ಸಂಜಯ್ ರಾಯ್ ನಾಲ್ಕು ಮದುವೆಯಾಗಿದ್ದು ಆತ ಹೆಣ್ಣುಬಾಕ ಎಂದು ತಿಳಿದುಬಂದಿದೆ. ಆರೋಪಿಯ ವಿಕೃತ ಕಾಮಕೇಳಿಯಿಂದ ಬೇಸತ್ತ ಮೂವರು ಪತ್ನಿಯರು ಮನೆ ಬಿಟ್ಟು ಹೋಗಿದ್ದಾರೆ.

