ಕ್ರಿಕೆಟ್ಮೊಹಮ್ಮದ್ ಶಮಿ ವಾಪಸ್ ಕರೆತನ್ನಿ: ಕೋಲ್ಕತ್ತಾ ಟೆಸ್ಟ್ ಸೋಲಿನ ನಂತರ ಗೌತಮ್ ಗಂಭೀರ್ಗೆ ಗಂಗೂಲಿ!
ಕೊಲ್ಕತ್ತದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡ 30 ರನ್ಗಳಿಂದ ಸೋತಿತು. ಈ ಮೂಲಕ ಟೀಮ್ ಇಂಡಿಯಾಗೆ ತವರಿನಲ್ಲಿ ಹೀನಾಯ ಸೋಲುಣಿಸಿದ ದಕ್ಷಿಣ ಆಫ್ರಿಕಾ, ಭಾರತೀಯ ನೆಲದಲ್ಲಿ 15 ವರ್ಷಗಳ ನಂತರ ಸ್ಮರಣೀಯ ಗೆಲುವು ಸಾಧಿಸಿತು.