ರಾಜ್ಯಇಂಡಿಗೋ ವಿಮಾನದಲ್ಲಿ ತುರ್ತು ಬಾಗಿಲು ತೆರೆಯಲು ಯತ್ನಿಸಿದ ವಿದ್ಯಾರ್ಥಿ; ಕೇಸ್ ದಾಖಲು
ಕಳೆದ ಸೋಮವಾರ ರಾತ್ರಿ ಕೋಲ್ಕತ್ತಾದಿಂದ ಬೆಂಗಳೂರಿಗೆ ಬಂದಿದ್ದ ಇಂಡಿಗೋ ವಿಮಾನದ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಆರೋಪ ಮೇಲೆ 22 ವರ್ಷದ ಎಂಜಿನಿಯರಿಂಗ್ ವಿದ್ಯಾರ್ಥಿಯ ವಿರುದ್ಧ ಬೆಂಗಳೂರು ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.