Kolkata

ನಟಿ ಪ್ರೀತಿ ಪಾಣಿಗ್ರಾಹಿ ಸೇರಿ 13 ಸಾಧಕಿಯರಿಗೆ 2024ನೇ ಸಾಲಿನ ''Devi Awards''
ಪಶ್ಚಿಮ ಬಂಗಾಳದ ರಾಜಧಾನಿ ಕೋಲ್ಕತಾದ ITC Royal Bengal ಹೊಟೆಲ್ ನಲ್ಲಿ ನಡೆದ ವಿಶೇಷ ಕಾರ್ಯಕ್ರಮದಲ್ಲಿ ಎಲ್ಲ 13 ಮಂದಿ ಮಹಿಳಾ ಸಾಧಕಿಯರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವೈದ್ಯೆ ಮೇಲೆ ಅತ್ಯಾಚಾರ-ಹತ್ಯೆ: ಆಸ್ಪತ್ರೆಗೆ ನುಗ್ಗಿ ದುಷ್ಕರ್ಮಿಗಳಿಂದ ವಿಧ್ವಂಸಕ ಕೃತ್ಯ; ಮಮತಾ ಸರ್ಕಾರಕ್ಕೆ ಹೈಕೋರ್ಟ್ ತರಾಟೆ

ಕೋಲ್ಕತ್ತಾ ವಿದ್ಯಾರ್ಥಿನಿ ಅತ್ಯಾಚಾರ-ಕೊಲೆ: RG Kar ಆಸ್ಪತ್ರೆ ಪ್ರಾಂಶುಪಾಲ ರಾಜೀನಾಮೆ; 4ನೇ ದಿನವೂ ವೈದ್ಯಕೀಯ ಸೇವೆ ಅಸ್ತವ್ಯಸ್ತ
ಕಿರಿಯ ವೈದ್ಯರಿಗೆ ಸೂಕ್ತ ಭದ್ರತೆ ಒದಗಿಸಲು ವಿಫಲರಾದ ಪ್ರಾಂಶುಪಾಲರನ್ನು ತೆಗೆದುಹಾಕುವಂತೆ ಒತ್ತಾಯಿಸಿ ಸಿಬ್ಬಂದಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ತೀವ್ರ ಪ್ರತಿಭಟನೆ ನಡೆಸಿದ್ದರು.

ಕೋಲ್ಕತ್ತಾ ವೈದ್ಯಕೀಯ ಕಾಲೇಜಿನ ಪಿಜಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಭುಗಿಲೆದ್ದ ಆಕ್ರೋಶ
ಪ್ರಾಥಮಿಕ ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ವೈದ್ಯಕೀಯ ವಿದ್ಯಾರ್ಥಿನಿ ಹತ್ಯೆಗೂ ಮುನ್ನ ಲೈಂಗಿಕ ದೌರ್ಜನ್ಯ ಎಸಗಿರುವುದು ದೃಢಪಟ್ಟಿದೆ.

ರಾಜಭವನದ ಘನತೆಗೆ ಕಳಂಕ: ಕೋಲ್ಕತ್ತದ 2 ಹಿರಿಯ ಪೊಲೀಸ್ ಅಧಿಕಾರಿಗಳ ವಿರುದ್ಧ ಕೇಂದ್ರದಿಂದ ಕ್ರಮ
ವಿನೀತ್ ಗೋಯಲ್ ಮತ್ತು ಕೋಲ್ಕತ್ತಾ ಪೊಲೀಸ್ ಡೆಪ್ಯುಟಿ ಕಮಿಷನರ್ (ಡಿಸಿಪಿ) ಸೆಂಟ್ರಲ್ ಇಂದಿರಾ ಮುಖರ್ಜಿ ಅವರು "ಸಾರ್ವಜನಿಕ ಸೇವಕರಿಗೆ ಸಂಪೂರ್ಣವಾಗಿ ಯೋಗ್ಯವಲ್ಲದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ" ಎಂದು ರಾಜ್ಯಪಾಲರು ತಮ್ಮ ವರದಿಯಲ್ಲಿ ಆರೋಪಿಸಿದ್ದಾರೆ.

Bangladesh MP Anwarul Azim Anar: ಕೋಲ್ಕತಾದಲ್ಲಿ ಬಾಂಗ್ಲಾದೇಶ ಸಂಸದನ ಭೀಕರ ಹತ್ಯೆ: ಚರ್ಮ ಸುಲಿದು, ಮಾಂಸ ಕಿತ್ತ ಕ್ರೂರಿಗಳು!
ವೈದ್ಯಕೀಯ ಚಿಕಿತ್ಸೆ ಸಲುವಾಗಿ ಕೋಲ್ಕತಾಗೆ ಆಗಮಿಸಿದ್ದ ಬಾಂಗ್ಲಾದೇಶ ಸಂಸದ ಅನ್ವರುಲ್ ಅಜೀಂ ಅನರ್ ಅವರ ಹತ್ಯಾ ಪ್ರಕರಣದಲ್ಲಿ ಆಘಾಕರಾರಿ ಅಂಶವೊಂದು ಬೆಳಕಿಗೆ ಬಂದಿದ್ದು, ಅವರನ್ನು ಹತ್ಯೆ ಮಾಡಿದ ಹಂತಕರು ಅವರ ಚರ್ಮ ಸುಲಿದು, ಮಾಂಸ ಕಿತ್ತಿದ್ದಾರೆ ಎಂದು ತಿಳಿದುಬಂದಿದೆ.

ರಾಜ್ಯಪಾಲರ ಮೇಲೆ ಲೈಂಗಿಕ ಕಿರುಕುಳ ಆರೋಪ ಮಾಡಿದ ಮಹಿಳೆಗೆ ತಡೆ: ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ FIR
ಪಶ್ಚಿಮ ಬಂಗಾಳ ರಾಜ್ಯಪಾಲ ಸಿವಿ ಆನಂದ ಬೋಸ್ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ ಮಹಿಳೆಯನ್ನು ಅಕ್ರಮವಾಗಿ ತಡೆದ ಆರೋಪದ ಮೇಲೆ ಇಲ್ಲಿನ ರಾಜಭವನದ ಮೂವರು ಅಧಿಕಾರಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

IPL 2024: ಹೈದರಾಬಾದ್ ವಿರುದ್ಧ ಪ್ರಭಾವಿ ಬೌಲಿಂಗ್ ಮಾಡಿ ಪಂದ್ಯ ಗೆದ್ದುಕೊಟ್ಟ ಕೋಲ್ಕತ್ತಾ ವೇಗಿ ಹರ್ಷಿತ್ ರಾಣಾಗೆ ದಂಡ.. ಕಾರಣ ಏನು?
ಐಪಿಎಲ್ 2024ರ ಟೂರ್ನಿ ಪ್ರಾರಂಭವಾಗಿದ್ದು, ಈಗಾಗಲೇ ಪಂದ್ಯಗಳು ರೋಚಕ ಹಣಾಹಣಿ ಕಾಣುತ್ತಿರುವಂತೆಯೇ ಕೋಲ್ಕತಾ ವೇಗಿ ಹರ್ಷಿತ್ ರಾಣಾಗೆ ಬಿಸಿಸಿಐ ದಂಡ ಹೇರಿದೆ.

IPL 2024: KKR vs SRH ಪಂದ್ಯದ ವೇಳೆ ಸಿಗರೇಟ್ ನಟ ಶಾರುಖ್ ಖಾನ್ ಧೂಮಪಾನ?
ಶನಿವಾರ ನಡೆದ ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧದ ಐಪಿಎಲ್ 2024 ಪಂದ್ಯದ ವೇಳೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಮಾಲೀಕ ಶಾರುಖ್ ಖಾನ್ ಅವರು ಈಡನ್ ಗಾರ್ಡನ್ಸ್ ಮೈದಾನದಲ್ಲಿ ಧೂಮಪಾನ ಮಾಡಿದ್ದಾರೆ ಎಂದು ಕೆಲವು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳು ವೈರಲ್ ಆಗಿದ್ದು, ವಿವಾದಕ್ಕೆ ಕಾರಣವಾಗಿದೆ.

