Kolkata

ಕೋಲ್ಕತ್ತಾ: ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವು, ಹಲವರಿಗೆ ಗಾಯ; ಮುಂದುವರಿದ ರಕ್ಷಣಾ ಕಾರ್ಯಾಚರಣೆ
ನಿರ್ಮಾಣ ಹಂತದ ಕಟ್ಟಡ ಕುಸಿದು ಇಬ್ಬರು ಸಾವನ್ನಪ್ಪಿ ಹಲವು ಮಂದಿ ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಮಧ್ಯರಾತ್ರಿ ಸಂಭವಿಸಿದೆ.

ಕೋಲ್ಕತ್ತಾದಲ್ಲಿ ದೇಶದ ಮೊದಲ ನೀರೊಳಗಿನ ಮೆಟ್ರೊ: ಏನಿದರ ವಿಶೇಷತೆ?
ಕೋಲ್ಕತ್ತಾದಲ್ಲಿ ಭಾರತದ ಮೊದಲ ನೀರೊಳಗಿನ ಮೆಟ್ರೋ ಮಾರ್ಗ ಸೇರಿದಂತೆ ದೇಶದಾದ್ಯಂತ ಬಹು ಮೆಟ್ರೋ ಯೋಜನೆಗಳನ್ನು ಪ್ರಧಾನಿ ನರೇಂದ್ರ ಮೋದಿ ಬುಧವಾರ ಅನಾವರಣಗೊಳಿಸಿದರು.

ದೇಶದ ಮೊದಲ ನೀರೊಳಗಿನ ಮೆಟ್ರೋ ಸೇವೆಗೆ ಪ್ರಧಾನಿ ಮೋದಿ ನಾಳೆ ಚಾಲನೆ
ಭಾರತದ ಮೊದಲ ನದಿಯೊಳಗಿನ ಮೆಟ್ರೋ ಸೇವೆಯನ್ನು ಪ್ರಧಾನಿ ನರೇಂದ್ರ ಮೋದಿ ನಾಳೆ ಉದ್ಘಾಟಿಸಲಿದ್ದಾರೆ. ಹೂಗ್ಲಿ ನದಿಯ ಅಡಿಯಲ್ಲಿ ನಿರ್ಮಿಸಲಾದ ಸುರಂಗವು ಪೂರ್ವ- ಪಶ್ಚಿಮ ಕಾರಿಡಾರ್ ನ ಹೌರಾ ಮೈದಾನ್ - ಎನ್ ಪ್ಲೇನೇಡ್ ಸಂಪರ್ಕಿಸಲಿದೆ.

ಕೇಂದ್ರದ ತಾರತಮ್ಯ ವಿರೋಧಿಸಿ ಮಾರ್ಚ್ 10 ರಂದು ಕೋಲ್ಕತ್ತಾದಲ್ಲಿ ಬ್ರಿಗೇಡ್ ರ್ಯಾಲಿ ಘೋಷಿಸಿದ ಟಿಎಂಸಿ
ಟಿಎಂಸಿ ಇಲ್ಲಿನ ಐಕಾನಿಕ್ ಬ್ರಿಗೇಡ್ ಪರೇಡ್ ಮೈದಾನದಲ್ಲಿ ಮಾರ್ಚ್ 10 ರಂದು ಕೇಂದ್ರ ಸರ್ಕಾರದ ತಾರತಮ್ಯ ವಿರೋಧಿಸಿ ಮೆಗಾ ಪ್ರತಿಭಟನಾ ರ್ಯಾಲಿ ನಡೆಸುವುದಾಗಿ ಭಾನುವಾರ ಘೋಷಿಸಿದೆ.

ನಟ ಮಿಥುನ್ ಚಕ್ರವರ್ತಿಗೆ ಎದೆನೋವು, ಆಸ್ಪತ್ರೆಗೆ ದಾಖಲು
ಖ್ಯಾತ ಬಾಲಿವುಡ್ ನಟ ಮಿಥುನ್ ಚಕ್ರವರ್ತಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಿಮಂತಾ ಬಿಸ್ವಾ ಶರ್ಮಾ, ಮಿಲಿಂದ್ ದಿಯೋರಾ ರಂತಹ ನಾಯಕರು ಕಾಂಗ್ರೆಸ್ ಬಿಟ್ಟು ಹೋಗಲಿ: ರಾಹುಲ್ ಗಾಂಧಿ
ಹಿಮಂತ ಮತ್ತು ಮಿಲಿಂದ್‌ರಂತಹವರು ಕಾಂಗ್ರೆಸ್ ತೊರೆಯುವುದನ್ನು ನಾನು ಸಂಪೂರ್ಣವಾಗಿ ಒಪ್ಪುತ್ತೇನೆ. ಅವರಂತಹ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯವಿಲ್ಲ.. ಪಕ್ಷ ಬಿಟ್ಟು ಹೋಗಲಿ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

'ನಾನು ಬದುಕಿರುವವರೆಗೂ ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡುವುದಿಲ್ಲ': ಬಂಗಾಳ ಸಿಎಂ ಮಮತಾ ಬ್ಯಾನರ್ಜಿ
'ನಾನು ಬದುಕಿರುವವರೆಗೂ ಬಂಗಾಳದಲ್ಲಿ ಸಿಎಎ ಜಾರಿಗೆ ಬಿಡುವುದಿಲ್ಲ' ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

8 ತಿಂಗಳು ಕಾದರೂ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಏನೂ ಮಾಡಿಲ್ಲ: ಟಿಎಂಸಿ ಆಕ್ರೋಶ
ಸತತ 8 ತಿಂಗಳು ಕಾದರೂ ಸೀಟು ಹಂಚಿಕೆ ವಿಚಾರವಾಗಿ ಕಾಂಗ್ರೆಸ್ ಏನೂ ಮಾಡಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಕಿಡಿಕಾರಿದೆ.

ರೇಷನ್ ಅಂಗಡಿಗಳಲ್ಲಿ ಪ್ರಧಾನಿ ಭಾವಚಿತ್ರ ಇಲ್ಲ ಎಂಬ ಕಾರಣ; ಪಶ್ಚಿಮ ಬಂಗಾಳಕ್ಕೆ 7 ಸಾವಿರ ಕೋಟಿ ರೂ. ನೆರವಿಗೆ ಕೇಂದ್ರ ಸರ್ಕಾರ ತಡೆ!
ರೇಷನ್ ಅಂಗಡಿಗಳಲ್ಲಿ ಪ್ರಧಾನಿ ಭಾವಚಿತ್ರ ಮತ್ತು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ (ಎನ್‌ಎಫ್‌ಎಸ್‌ಎ) ಲಾಂಛನ ಇರುವ ಫ್ಲೆಕ್ಸ್ ಗಳನ್ನು ಪ್ರದರ್ಶನ ಮಾಡಿಲ್ಲ ಎಂಬ ಕಾರಣಕ್ಕೆ ಕೇಂದ್ರಸರ್ಕಾರವು ಪಷ್ಟಿಮಬಂಗಾಳಕ್ಕೆ ನೀಡಬೇಕಿದ್ದ ಸುಮಾರು 7 ಸಾವಿರ ಕೋಟಿ ರೂ ನಿಧಿಯನ್ನು ತಡೆ ಹಿಡಿದಿದೆ.

