Kolkata

ವಿಪಕ್ಷಗಳ ಒಗ್ಗಟ್ಟಿನ ಸಭೆ ಬೆನ್ನಲ್ಲೇ 'ಕಾಂಗ್ರೆಸ್, ಸಿಪಿಐಎಂ' ವಿರುದ್ಧ ದೀದಿ ವಾಗ್ದಾಳಿ
ಪಾಟ್ನಾದಲ್ಲಿ ನಡೆದ ಬೃಹತ್ ವಿರೋಧ ಪಕ್ಷದ ಸಭೆಯ ಬೆನ್ನಲ್ಲೇ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ-ಮಾರ್ಕ್ಸ್‌ಸ್ಟ್ (ಸಿಪಿಐಎಂ) ಮತ್ತು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.

ಪ್ರೇಯಸಿಗೆ ಹಲವು ಬಾರಿ ಇರಿದು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೆ ಯತ್ನಿಸಿದ ಭಗ್ನ ಪ್ರೇಮಿ!
ಭಗ್ನ ಪ್ರೇಮಿಯೋರ್ವ ತನ್ನ ಪ್ರೇಯಸಿಗೇ ಹಾಡಹಗಲೇ ಹಲವು ಬಾರಿ ಇರಿದು ಆಕೆಯನ್ನು ಅಟ್ಟಾಡಿಸಿಕೊಂಡು ಹೋಗಿ ನೀರಿನಲ್ಲಿ ಮುಳುಗಿಸಿ ಕೊಲೆಗೈಯ್ಯಲು ಯತ್ನಿಸಿದ ಧಾರುಣ ಘಟನೆ ಕೋಲ್ಕತಾದಲ್ಲಿ ನಡೆದಿದೆ.

ಒಡಿಶಾ ರೈಲು ದುರಂತ: ತಂದೆಯ ನಂಬಿಕೆಯಿಂದ ಉಳಿಯಿತು ಸತ್ತಿದ್ದಾನೆಂದು ಶವಾಗಾರದಲ್ಲಿ ಇಟ್ಟಿದ್ದ ಮಗನ ಜೀವ!
ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ದುರಂತದಲ್ಲಿ ಮಡಿದಿದ್ದವರ ಶವನ್ನು ಶವಾಗಾರದಲ್ಲಿ ಇರಿಸಲಾಗಿತ್ತು. ಆದರೆ ತನ್ನ ಮಗ ಸತ್ತಿಲ್ಲ ಎಂಬ ದೃಢ ನಂಬಿಕೆಯಿಂದ ಬಾಲಸೋರ್ ಗೆ ತೆರಳಿದ್ದ ತಂದೆಯೊಬ್ಬ ಶವಾಗಾರದಲ್ಲಿ ಇರಿಸಿದ್ದ ಮಗ ಜೀವಂತವಾಗಿರುವುದನ್ನು ಕಂಡು ಹೆಚ್ಚಿನ ಚಿಕಿತ್ಸೆಗಾಗಿ ಕೋಲ್ಕತ್ತಾಕ್ಕೆ ಕರೆತಂದಿದ್ದಾರೆ.

ಐಪಿಎಲ್ 2023: ಕೋಲ್ಕತಾ ವಿರುದ್ಧ ಚೆನ್ನೈ ಸಿಡಿಲಬ್ಬರದ ಬ್ಯಾಟಿಂಗ್: ಹಲವು ದಾಖಲೆ ಧೂಳಿಪಟ
16ನೇ ಆವೃತ್ತಿಯ ಐಪಿಎಲ್ನ 33ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ ನಲ್ಲಿ ರನ್ ಮಳೆಯನ್ನೇ ಹರಿಸಿದ್ದು, ಈ ಒಂದೇ ಒಂದು ಇನ್ನಿಂಗ್ಸ್ ನಿಂದ ಐಪಿಎಲ್ ಇತಿಹಾಸದ ಪುಟಗಳಲ್ಲಿ ಹಲವು ದಾಖಲೆಗಳು ನಿರ್ಮಾಣವಾಗಿವೆ.

ಐಪಿಎಲ್ 2023: ಕೋಲ್ಕತಾ ವಿರುದ್ಧ ಚೆನ್ನೈಗೆ 50 ರನ್ ಗಳ ಭರ್ಜರಿ ಜಯ
ಕೋಲ್ಕತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ 50 ರನ್ ಗಳ ಭರ್ಜರಿ ಸಾಧಿಸಿದೆ.

ಶೂ ಲೇಬಲ್ ಘಟಕದಲ್ಲಿ ಅಗ್ನಿ ಅವಘಡ: ಅಪ್ಪ-ಮಗ ಸಾವು
ಕೋಲ್ಕತ್ತಾದ ಶೂ ಲೇಬಲ್ ಮುದ್ರಣ ಘಟಕದಲ್ಲಿ ಗುರುವಾರ ಬೆಳಗ್ಗೆ ಸಂಭವಿಸಿದ ಭಾರೀ ಅಗ್ನಿ ಅವಘಡದಲ್ಲಿ ಅಪ್ಪ-ಮಗ ಸಾವನ್ನಪ್ಪಿದ್ದು, ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಈ ಮಾಹಿತಿ ನೀಡಿದ್ದಾರೆ.

2023 ಏಕದಿನ ವಿಶ್ವಕಪ್: ಭಾರತದ ಈ ಎರಡು ನಗರಗಳಿಗೆ ಮಾತ್ರ ಪಾಕ್ ಆದ್ಯತೆ!
2023ರ ಏಕದಿನ ವಿಶ್ವಕಪ್ ಪಂದ್ಯಗಳಲ್ಲಿ ಚೆನ್ನೈ ಮತ್ತು ಕೋಲ್ಕತ್ತಾದಲ್ಲಿ ಮಾತ್ರ ಆಡಲು ಪಾಕಿಸ್ತಾನ ಆದ್ಯತೆ ನೀಡುತ್ತದೆ. ಈ ಹಿಂದಿನ ಪ್ರವಾಸದ ಸಂದರ್ಭದಲ್ಲಿ ಈ ಎರಡು ನಗರಗಳು ಸುರಕ್ಷಿತವೆಂದು ಪಾಕ್ ತಂಡ ಭಾವಿಸಿರುವುದಾಗಿ ಐಸಿಸಿ ಮೂಲಗಳು ಹೇಳಿವೆ.

ಕೋಲ್ಕತ್ತಾ: ಇಂದು ಸಂಜೆ ಮಮತಾ ಬ್ಯಾನರ್ಜಿ ಭೇಟಿ ಮಾಡಲಿರುವ ಎಚ್.ಡಿ ಕುಮಾರಸ್ವಾಮಿ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶುಕ್ರವಾರ ಸಂಜೆ ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಲಿದ್ದಾರೆ ಎಂದು ಟಿಎಂಸಿ ಮೂಲಗಳು ತಿಳಿಸಿವೆ.

ಸಮುದ್ರ ಮಟ್ಟ ಏರಿಕೆಯಿಂದ ನಿರ್ದಿಷ್ಟ ಅಪಾಯದಲ್ಲಿರುವ ನಗರಗಳ ಪಟ್ಟಿಯಲ್ಲಿ ಚೆನ್ನೈ, ಕೋಲ್ಕತ್ತಾ: ಅಧ್ಯಯನ
ಈ ಶತಮಾನದ ಸಮುದ್ರ ಮಟ್ಟ ಏರಿಕೆಯು ಕೆಲವು ಏಷ್ಯಾದ ಮೆಗಾಸಿಟಿಗಳು, ಪಶ್ಚಿಮ ಉಷ್ಣವಲಯದ ಪೆಸಿಫಿಕ್ ದ್ವೀಪಗಳು ಮತ್ತು ಪಶ್ಚಿಮ ಹಿಂದೂ ಮಹಾಸಾಗರದ ಮೇಲೆ ಅಸಮಾನವಾಗಿ ಪರಿಣಾಮ ಬೀರಬಹುದು ಎಂದು ಸಂಶೋಧನೆಯಿಂದ ತಿಳಿದುಬಂದಿದೆ.

