Kolkata

ತಮಾಷೆ ಮಾಡುತ್ತ ಗುದದ್ವಾರಕ್ಕೆ ಏರ್ ಪಂಪ್​ ಹೊಡೆದ ಸಹೋದ್ಯೋಗಿಗಳು; ವ್ಯಕ್ತಿ ಸಾವು
ದೇಶ

ತಮಾಷೆ ಮಾಡುತ್ತ ಗುದದ್ವಾರಕ್ಕೆ ಏರ್ ಪಂಪ್​ ಹೊಡೆದ ಸಹೋದ್ಯೋಗಿಗಳು; ವ್ಯಕ್ತಿ ಸಾವು

ತಮಾಷೆ ಮಾಡುತ್ತ ಗುದದ್ವಾರಕ್ಕೆ ಏರ್ ಪಂಪ್​ ಹೊಡೆದ ಪರಿಣಾಮ ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ.

ಪಶ್ಚಿಮ ಬಂಗಾಳ: ಬಿಜೆಪಿಗೆ ನಟಿ ಶ್ರಬಂತಿ ಚಟರ್ಜಿ ಗುಡ್ ಬೈ
ದೇಶ

ಪಶ್ಚಿಮ ಬಂಗಾಳ: ಬಿಜೆಪಿಗೆ ನಟಿ ಶ್ರಬಂತಿ ಚಟರ್ಜಿ ಗುಡ್ ಬೈ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೂ ಮುನ್ನ ಬಿಜೆಪಿ ಸೇರಿ, ಟಿಎಂಸಿ ಅಭ್ಯರ್ಥಿ ಪಾರ್ಥ ಚಟರ್ಜಿ ವಿರುದ್ಧ ಸೋತಿದ್ದ ಬಂಗಾಳದ ನಟಿ ಶ್ರಬಂತಿ ಚಟರ್ಜಿ ಗುರುವಾರ ಪಕ್ಷವನ್ನು ತೊರೆದಿದ್ದಾರೆ. 

ತಗ್ಗಿದ ಗುಲಾಬ್ ಚಂಡಮಾರುತ ಅಬ್ಬರ: ಪಶ್ಚಿಮ-ವಾಯುವ್ಯ ಭಾಗದತ್ತ ಪಯಣ, ಉತ್ತರ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ
ದೇಶ

ತಗ್ಗಿದ ಗುಲಾಬ್ ಚಂಡಮಾರುತ ಅಬ್ಬರ: ಪಶ್ಚಿಮ-ವಾಯುವ್ಯ ಭಾಗದತ್ತ ಪಯಣ, ಉತ್ತರ ಆಂಧ್ರ ಪ್ರದೇಶದಲ್ಲಿ ಭಾರಿ ಮಳೆ ಸಾಧ್ಯತೆ

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿ ಆಂಧ್ರ ಪ್ರದೇಶಕ್ಕೆ ಅಪ್ಪಳಿಸಿದ್ದ ಗುಲಾಬ್ ಚಂಡಮಾರುತದ ಅಬ್ಬರ ಇದೀಗ ಕೊಂಚ ಕಡಿಮೆಯಾಗಿದ್ದು, ಚಂಡಮಾರುತವು ಪ್ರಸ್ತುತ ಪಶ್ಚಿಮ-ವಾಯುವ್ಯ ಭಾಗದತ್ತ ಮುಖ ಮಾಡಿದೆ ಎಂದು ಕೇಂದ್ರ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

'ಕೆಬಿಸಿ 13' ಚೆಕ್ ಅನ್ನು ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಬಳಸಲು ಕೋಲ್ಕತ್ತಾ ವೈದ್ಯೆ ಡಾ. ಸಂಚಾಲಿ ನಿರ್ಧಾರ
ದೇಶ

'ಕೆಬಿಸಿ 13' ಚೆಕ್ ಅನ್ನು ಹಿಂದುಳಿದ ಮಕ್ಕಳ ಶಿಕ್ಷಣಕ್ಕೆ ಬಳಸಲು ಕೋಲ್ಕತ್ತಾ ವೈದ್ಯೆ ಡಾ. ಸಂಚಾಲಿ ನಿರ್ಧಾರ

ವೈದ್ಯರಾಗುವುದು ಎಂದರೆ ಉದಾತ್ತ ವೃತ್ತಿಯ ಭಾಗವಾಗುವುದು ಎಂದರ್ಥ ಮತ್ತು ಕೋಲ್ಕತ್ತಾದ ವೈದ್ಯೆ ಡಾ. ಸಂಚಾಲಿ ಚಕ್ರವರ್ತಿ ಅವರು ತಮ್ಮ ಸಮಾಜಮುಖಿ ಗುರಿಗಳೊಂದಿಗೆ ಅದನ್ನು ಸಾಬೀತುಪಡಿಸಿದ್ದಾರೆ.

ಲಾಠಿ ಹಿಡಿವ ಕೈಗಳಲ್ಲಿ ಸ್ಲೇಟು ಬಳಪ: ಸ್ಮಾರ್ಟ್ ಫೋನ್ ಇಲ್ಲದೆ ಶಿಕ್ಷಣ ವಂಚಿತರಾದ ಬಡ ಮಕ್ಕಳಿಗೆ ಪೊಲೀಸರಿಂದ ಪಾಠ
ವಿಶೇಷ

ಲಾಠಿ ಹಿಡಿವ ಕೈಗಳಲ್ಲಿ ಸ್ಲೇಟು ಬಳಪ: ಸ್ಮಾರ್ಟ್ ಫೋನ್ ಇಲ್ಲದೆ ಶಿಕ್ಷಣ ವಂಚಿತರಾದ ಬಡ ಮಕ್ಕಳಿಗೆ ಪೊಲೀಸರಿಂದ ಪಾಠ

ಪೊಲೀಸರು ತಮಗೆ ಯಾವ ವಿಷಯಗಳ ಮೇಲೆ ಹಿಡಿತವಿದೆಯೋ  ಅದಕ್ಕೆ ಸಂಬಂಧಿಸಿದ ಪಠ್ಯವನ್ನೇ ಆರಿಸಿಕೊಂಡು ಮಕ್ಕಳಿಗೆ ಪಾಠ ಶುರು ಮಾಡಿದ್ದಾರೆ.

'ನನ್ನ ಮಗುವಿನ ತಂದೆ ಯಾರು ಎಂಬುದು ಆ ತಂದೆಗಷ್ಟೇ ಗೊತ್ತು, ಮಗನನ್ನು ನೋಡಲು ಅವರು ಯಾರಿಗೂ ಅವಕಾಶ ನೀಡುವುದಿಲ್ಲ': ಸಂಸದೆ ನುಸ್ರತ್ ಜಹಾನ್
ದೇಶ

'ನನ್ನ ಮಗುವಿನ ತಂದೆ ಯಾರು ಎಂಬುದು ಆ ತಂದೆಗಷ್ಟೇ ಗೊತ್ತು, ಮಗನನ್ನು ನೋಡಲು ಅವರು ಯಾರಿಗೂ ಅವಕಾಶ ನೀಡುವುದಿಲ್ಲ': ಸಂಸದೆ ನುಸ್ರತ್ ಜಹಾನ್

ನನ್ನ ಮಗುವಿನ ತಂದೆ ಯಾರು ಎಂದು ಆ ತಂದೆಗಷ್ಟೇ ಗೊತ್ತು, ಮಗನನ್ನು ನೋಡಲು ಅವರು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಖ್ಯಾತ ಬಂಗಾಳಿ ನಟಿ ಹಾಗೂ ತೃಣಮೂಲ ಕಾಂಗ್ರೆಸ್ ಸಂಸದೆ ನುಸ್ರತ್ ಜಹಾನ್ ಹೇಳಿದ್ದಾರೆ.

ಭವಿಷ್ಯದಲ್ಲಿ 'ಖೇಲಾ ಹೋಬೆ' ಗೆ ಇಡೀ ದೇಶವೇ ಸಾಕ್ಷಿಯಾಗಲಿದೆ- ಮಮತಾ ಬ್ಯಾನರ್ಜಿ
ದೇಶ

ಭವಿಷ್ಯದಲ್ಲಿ 'ಖೇಲಾ ಹೋಬೆ' ಗೆ ಇಡೀ ದೇಶವೇ ಸಾಕ್ಷಿಯಾಗಲಿದೆ- ಮಮತಾ ಬ್ಯಾನರ್ಜಿ

ಜನರಲ್ಲಿ ಜನಪ್ರಿಯವಾಗಿರುವ ತೃಣಮೂಲ ಕಾಂಗ್ರೆಸ್ ಚುನಾವಣೆಯ ಘೋಷಣೆ 'ಖೇಲಾ ಹೋಬೆ' ಮುಂದಿನ ದಿನಗಳಲ್ಲಿ ಇಡೀ ದೇಶವೇ ಸಾಕ್ಷಿಯಾಗಲಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಹೇಳಿದ್ದಾರೆ.

ಕೇಂದ್ರದ ನಿಧಿಗಾಗಿ ಭೀಕ್ಷೆ ಬೇಡಲು ಪ್ರಧಾನಿ ಮೋದಿ ಭೇಟಿ ಬಯಸುತ್ತಿರುವ ಮಮತಾ- ದಿಲೀಪ್ ಘೋಷ್
ದೇಶ

ಕೇಂದ್ರದ ನಿಧಿಗಾಗಿ ಭೀಕ್ಷೆ ಬೇಡಲು ಪ್ರಧಾನಿ ಮೋದಿ ಭೇಟಿ ಬಯಸುತ್ತಿರುವ ಮಮತಾ- ದಿಲೀಪ್ ಘೋಷ್

ಕೇಂದ್ರ ನೀಡುವ ಸಂಪನ್ಮೂಲಗಳನ್ನು ದುರುಪಯೋಗಪಡಿಸಿಕೊಂಡಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದೀಗ, ಮಡಿಸಿದ ಕೈಗಳಿಂದ ನಿಧಿಗಾಗಿ ಬೇಡಲು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಲು ಬಯಸಿದ್ದಾರೆ ಎಂದು ಪಶ್ಚಿಮ ಬಂಗಾಳ ಬಿಜೆಪಿ ರಾಜ್ಯಾಧ್ಯಕ್ಷ ದಿಲೀಪ್ ಘೋಷ್ ಭಾನುವಾರ ಹೇಳಿದ್ದಾರೆ. 

ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್
ದೇಶ

ಇಡಿ ಅಧಿಕಾರಿಯಂತೆ ನಟಿಸಿ ಟಿಎಂಸಿ ಸಂಸದನಿಗೆ ವಂಚಿಸಲು ಯತ್ನಿಸಿದ್ದ ವ್ಯಕ್ತಿ ಅರೆಸ್ಟ್

ಜಾರಿ ನಿರ್ದೇಶನಾಲಯದ ಅಧಿಕಾರಿಯಾಗಿ ನಟಿಸಿ ತೃಣಮೂಲ ಕಾಂಗ್ರೆಸ್ ಸಂಸದ ಶಂತನು ನು ಸೇನ್ ಅವರಿಗೆ ಹಣದ ಬದಲಾಗಿ ಏಜೆನ್ಸಿಯಲ್ಲಿ ದಾಖಲಾದ ಹಲವಾರು ಪ್ರಕರಣಗಳನ್ನು ನಿಭಾಯಿಸಲು ನೆರವಾದ ಆರೋಪದ ಮೇಲೆ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಕೋಲ್ಕತ್ತಾ ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.