Kolkata

ಕೋವಿಡ್-19: ಪಶ್ಚಿಮ ಬಂಗಾಳದಲ್ಲಿ ಮೇ 30ರವರೆಗೂ ಲಾಕ್ ಡೌನ್ ವಿಸ್ತರಣೆ
ಪಶ್ಚಿಮ ಬಂಗಾಳದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಕಡಿಮೆಯಾಗದ ಹಿನ್ನಲೆಯಲ್ಲಿ ಅಲ್ಲಿನ ಸರ್ಕಾರ ಮೇ 30ರವರೆಗೂ ಸಂಪೂರ್ಣ ಲಾಕ್ಡೌನ್ ಅನ್ನು ವಿಸ್ತರಿಸಿದೆ.

ಬಂಗಾಳದಲ್ಲಿ ದೀದಿ ಮ್ಯಾಜಿಕ್; ಶುಭಾಶಯ ಕೋರಿದ ಪ್ರಧಾನಿ ಮೋದಿ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಭರ್ಜರಿ ಜಯದ ಮೂಲಕ ಮತ್ತೆ ಅಧಿಕಾರದ ಚುಕ್ಕಾಣಿ ಹಿಡಿದಿದ್ದು, ಚುನಾವಣಾ ಫಲಿತಾಂಶದ ಬೆನ್ನಲ್ಲೇ ಮಮತಾ ಬ್ಯಾನರ್ಜಿ ಅವರಿಗೆ ಪ್ರಧಾನಿ ಮೋದಿ ಶುಭ ಕೋರಿದ್ದಾರೆ.

ಜನರ ತೀರ್ಪಿಗೆ ತಲೆಬಾಗುತ್ತೇವೆ.. ಆದರೆ ಮರು ಮತಎಣಿಕೆ ಕುರಿತು ಕೋರ್ಟ್ ಗೆ ಅರ್ಜಿ: ಟಿಎಂಸಿ
ಚುನಾವಣೆಯಲ್ಲಿ ಜನರು ನೀಡಿರುವ ತೀರ್ಪನ್ನು ನಾವು ಗೌರವಿಸುತ್ತೇವೆ.. ಆದರೆ ನಂದಿಗ್ರಾಮ ಚುನಾವಣಾ ಫಲಿತಾಂಶದ ಕುರಿತು ಮರು ಮತಎಣಿಕೆಗೆ ಕೋರ್ಟ್ ಗೆ ಅರ್ಜಿ ಸಲ್ಲಿಸುತ್ತೇವೆ ಎಂದು ತೃಣಮೂಲ ಕಾಂಗ್ರೆಸ್ ಹೇಳಿದೆ.

ನಂದಿಗ್ರಾಮ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ.. ಜನರ ತೀರ್ಪನ್ನು ಗೌರವಿಸುತ್ತೇನೆ: ಮಮತಾ ಬ್ಯಾನರ್ಜಿ
ನಂದಿಗ್ರಾಮ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಲ್ಲ.. ಜನರ ತೀರ್ಪನ್ನು ಗೌರವಿಸುತ್ತೇನೆ ಎಂದು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ.

ಪಶ್ಚಿಮ ಬಂಗಾಳ ಚುನಾವಣೆ: ಬೆಳಗ್ಗೆ 9.30ರ ಹೊತ್ತಿಗೆ ಶೇ.16.04ರಷ್ಟು ಮತದಾನ, ಉತ್ತರ ಕೋಲ್ಕತ್ತಾ ಮತಗಟ್ಟೆ ಸಮೀಪ ಬಾಂಬ್ ಪತ್ತೆ
ಪಶ್ಚಿಮ ಬಂಗಾಳದ 35 ವಿಧಾನಸಭಾ ಕ್ಷೇತ್ರಗಳಿಗೆ ಗುರುವಾರ ಅಂತಿಮ ಮತ್ತು ಕೊನೆಯ ಹಂತದ ಮತದಾನ ನಡೆಯುತ್ತಿದ್ದು ಬೆಳಗ್ಗೆ 9.31ರ ಹೊತ್ತಿಗೆ ಶೇಕಡಾ 16.04ರಷ್ಟು ಮತದಾನವಾಗಿದೆ.

ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿದ ಮಮತಾ, ಕೇಂದ್ರಿಯ ಪಡೆ ಹಿಂಪಡೆಯಲು ಒತ್ತಾಯ!
ಮದ್ರಾಸ್ ಹೈಕೋರ್ಟ್ ಆದೇಶವನ್ನು ಸ್ವಾಗತಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಮುಂದಿನ ಹಂತದ ಚುನಾವಣೆಯಲ್ಲಿ ಕೋವಿಡ್-19 ತಡೆಗಟ್ಟಲು ಕೇಂದ್ರಿಯ ಪಡೆಗಳನ್ನು ಹಿಂಪಡೆಯಬೇಕೆಂದು ಸೋಮವಾರ ಒತ್ತಾಯಿಸಿದ್ದಾರೆ.

ಇನ್ನು ಮುಂದೆ ಮಮತಾ ಬ್ಯಾನರ್ಜಿ ಚುನಾವಣಾ ಪ್ರಚಾರ ನಡೆಸುವುದಿಲ್ಲ: ಟಿಎಂಸಿ
ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಇನ್ನು ಮುಂದೆ ಚುನಾವಣಾ ಪ್ರಚಾರ ನಡೆಸುವುದಿಲ್ಲ ಎಂದು ಟಿಎಂಸಿ ಹೇಳಿದೆ.

ಕೋವಿಡ್ ಸೋಂಕಿತರ ಹೆಚ್ಚಳ: ಸಾರ್ವಜನಿಕ ರ‍್ಯಾಲಿಗಳ ರದ್ದು ಮಾಡಿದ ರಾಹುಲ್ ಗಾಂಧಿ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಅಂತಿಮ ಹಂತದ ಮತದಾನಗಳಿಗೆ ಕ್ಷಣಗಣನೆ ಆರಂಭವಾಗಿರುವಂತೆಯೇ ಇತ್ತ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ತಮ್ಮ ಸಾರ್ವಜನಿಕ ರ‍್ಯಾಲಿಗಳನ್ನು ರದ್ದು ಮಾಡಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಕೋವಿಡ್ ಸೋಂಕಿಗೆ ಬಲಿ
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನ ಶಮ್‌ಶೇರ್ ಗುಂಜ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರೆಜೌಲ್ ಹಕ್ ಆಸ್ಪತ್ರೆಯಲ್ಲಿ ಕೋವಿಡ್ -19 ಸೋಂಕಿನಿಂದ ಸಾವನ್ನಪ್ಪಿದ್ದಾರೆ.

