Kolkata

ತಾಯಿ ಟಿವಿ ನೋಡಬೇಡ ಅಂದಿದ್ದಕ್ಕೆ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾದ ಬಾಲಕಿ
ತಾಯಿ ಟಿವಿ ನೋಡಿದ್ದು ಸಾಕು ಪರೀಕ್ಷೆಗೆ ಓದು ಅಂತ ಹೇಳಿದ್ದಕ್ಕೆ 10ನೇ ತರಗತಿ ವಿದ್ಯಾರ್ಥಿನಿ ಕೆರೆಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ...

352 ರನ್ ಗಳಿಸಿ ಭಾರತ ಇನ್ನಿಂಗ್ಸ್ ಡಿಕ್ಲೇರ್, ಶ್ರೀಲಂಕಾಗೆ 35 ಓವರ್ ನಲ್ಲಿ 231 ರನ್ ಗುರಿ
ಈಡನ್ ಗಾರ್ಡನ್ ನಲ್ಲಿ ನಡೆಯುಚ್ಚಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ 352 ರನ್ ಗಳಿಸಿ ತನ್ನ ಎರಡನೇ ಇನ್ನಿಂಗ್ಸ್ ಗಳನ್ನು ಡಿಕ್ಲೇರ್ ಮಾಡಿಕೊಂಡಿದ್ದು, ಲಂಕಾಗೆ ಗೆಲ್ಲಲು 231 ರನ್ ಗಳ ಸವಾಲಿನ ಗುರಿ ನೀಡಿದೆ.

ಮೊದಲ ಟೆಸ್ಟ್: ಧವನ್, ಕೆಎಲ್ ರಾಹುಲ್ ಅರ್ಧಶತಕ, 2ನೇ ಇನ್ನಿಂಗ್ಸ್‌ನಲ್ಲಿ ಭಾರತ 171/1
ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್‌ನ ಎರಡನೇ ಇನ್ನಿಂಗ್ಸ್‌ನ ನಾಲ್ಕನೇ ದಿನದಾಟದಂತ್ಯಕ್ಕೆ ಭಾರತ 1 ವಿಕೆಟ್ ನಷ್ಟಕ್ಕೆ 171 ರನ್ ಗಳಿಸಿದ್ದು...

ಮೊದಲ ಟೆಸ್ಟ್: 294 ರನ್ ಗಳಿಗೆ ಲಂಕಾ ಆಲ್ ಔಟ್, 122 ರನ್ ಗಳ ಪ್ರಥಮ ಇನ್ನಿಂಗ್ಸ್ ಮುನ್ನಡೆ
ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಶ್ರೀಲಂಕಾ ತಂಡ 294 ರನ್ ಗಳಿಗೆ ಆಲ್ ಔಟ್ ಆಗಿದ್ದು, ಭಾರತದ ವಿರುದ್ಧ 122 ರನ್ ಗಳ ಪ್ರಥಮ ಇನ್ನಿಂಗ್ಸ್ ಮುನ್ನಡೆ ಸಾಧಿಸಿದೆ.

ಮೊದಲ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ 172 ರನ್ ಗೆ ಭಾರತ ಆಲ್ ಔಟ್
ಈಡನ್ ಗಾರ್ಡನ್ ಮೈದಾನದಲ್ಲಿ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಭಾರತ ಶ್ರೀಲಂಕಾ ವಿರುದ್ಧ ಕೇವಲ 172 ರನ್ ಗಳಿಗೆ ಆಲ್ ಔಟ್ ಆಗಿದೆ.

ಅಪಘಾತವೇನು ಆಗಿಲ್ಲ...ನಾನು ಚೆನ್ನಾಗಿದ್ದೇನೆ: ಕೋಲ್ಕತ್ತಾದಲ್ಲಿ ಆಕ್ಸಿಡೆಂಟ್ ವರದಿ ಬಗ್ಗೆ ಸ್ಪಷ್ಟನೆ ನೀಡಿದ ಬಚ್ಚನ್
ಕೋಲ್ಕತ್ತಾದಲ್ಲಿ ಚಲನಚಿತ್ರೋತ್ಸವ ಮುಗಿಸಿಕೊಂಡು ಹೋಗುತ್ತಿದ್ದಾಗ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಅವರಿಗೆ ಅಪಘಾತವಾಗಿತ್ತು ....

ಕೋಲ್ಕತ್ತಾದಲ್ಲಿ ಅಪಘಾತದಿಂದ ಪಾರಾದ ಬಿಗ್ ಬಿ ಅಮಿತಾಬ್ ಬಚ್ಚನ್
ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಇತ್ತೀಚೆಗೆ ಕೋಲ್ಕತ್ತಾದಲ್ಲಿ ಪವಾಡಸದೃಶ ರೀತಿಯಲ್ಲಿ....

ಡೆಂಘೀ ನಿಯಂತ್ರಣ ಕುರಿತು ಅಸಾಹಯಕತೆ: ಫೇಸ್ ಬುಕ್ ನಲ್ಲಿ ಬರೆದ ಸರ್ಕಾರಿ ವೈದ್ಯನ ಅಮಾನತು!
ಪಶ್ಚಿಮ ಬಂಗಾಳದಲ್ಲಿ ಮಿತಿ ಮೀರಿರುವ ಡೆಂಘೀ ನಿಯಂತ್ರಣ ಸಂಬಂಧ ಸರ್ಕಾರದ ನಿರ್ಲಕ್ಷತನ ಹಾಗೂ ತಮ್ಮ ಅಸಹಾಯಕತೆ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದ ಸರ್ಕಾರಿ ವೈದ್ಯರನ್ನು ಪಶ್ಟಿಮ ಬಂಗಾಳ ಸರ್ಕಾರ ಅಮಾನತು ಮಾಡಿದೆ.

ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭೇಟಿ ಮಾಡಿದ ಕಮಲ್ ಹಾಸನ್
ನಟ ಕಮಲ್ ಹಾಸನ್ ರಾಜಕೀಯ ಎಂಟ್ರಿ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಲೇ ಇದ್ದು, ಇತ್ತೀಚೆಗೆ ಕೇರಳ ಸಿಎಂ ಭೇಟಿ ಮಾಡಿದ್ದ ಕಮಲ್ ಶುಕ್ರವಾರ ...

