Kolkata

ಮೊದಲ ಹಗಲು-ರಾತ್ರಿ ಟೆಸ್ಟ್ ಪ೦ದ್ಯಕ್ಕೆ ಸಾಕ್ಷಿಯಾಗಲಿರುವ ಈಡನ್ ಗಾರ್ಡನ್
ಭಾರತ ಕ್ರಿಕೆಟ್ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಆಯೋಜನೆಯಾಗಿರುವ ಹಗಲು-ರಾತ್ರಿ ಟೆಸ್ಟ್ ಪಂದ್ಯಕ್ಕೆ ಐತಿಹಾಸಿಕ ಈಡನ್ ಗಾರ್ಡನ್ ಕ್ರೀಡಾಂಗಣ ಸಾಕ್ಷಿಯಾಗಲಿದೆ...

ಕೋಲ್ಕತಾ: ಚಲಿಸುತ್ತಿದ್ದ ಕಾರಿನಲ್ಲಿ ಯುವತಿ ಮೇಲೆ ಗ್ಯಾಂಗ್ ರೇಪ್
ದಾರಿ ಕೇಳಿದ ಯುವತಿಯೊಬ್ಬಳನ್ನು ಅಪಹರಿಸಿದ ಮೂವರು ದುಷ್ಕರ್ಮಿಗಳು ಚಲಿಸುತ್ತಿದ್ದ ಕಾರಿನಲ್ಲಿಯೇ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಕೋಲ್ಕತಾದಲ್ಲಿ ನಡೆದಿದೆ...

ಮಮತಾ ಬ್ಯಾನರ್ಜಿ ಪ್ರಮಾಣ ವಚನ ಸ್ವೀಕಾರಕ್ಕೆ ಬೃಹತ್ ವೇದಿಕೆ
ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ ಸತತ 2ನೇ ಬಾರಿಗೆ ಅಧಿಕಾರದ ಗದ್ದುಗೆ ಏರಿರುವ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ ಪಕ್ಷ ಶುಕ್ರವಾರ ಅಧಿಕೃತವಾಗಿ ಸರ್ಕಾರ ರಚನೆ ಮಾಡಲಿದೆ.

ಬಿಜೆಪಿ ಮುಖಂಡೆ, ನಟಿ ರೂಪಾ ಗಂಗೂಲಿ ಮೇಲೆ ಹಲ್ಲೆ, ತಲೆಗೆ ಪೆಟ್ಟು
ಪಶ್ಚಿಮ ಬಂಗಾಳ ಬಿಜೆಪಿ ಮುಖಂಡೆ ಹಾಗೂ ನಟಿ ರೂಪಾ ಗಂಗೂಲಿ ಅವರ ಮೇಲೆ ದುಷ್ಕರ್ಮಿಗಳು ಭಾನುವಾರ ಹಲ್ಲೆ ಮಾಡಿದ್ದು, ರೂಪಾ ಅವರ ತಲೆಗೆ ಗಂಭೀರ ಪೆಟ್ಟಾಗಿದೆ ಎಂದು ತಿಳಿದುಬಂದಿದೆ...

ಪ್ಲೇ ಆಫ್ ಕನಸು ನನಸು ಮಾಡಿಕೊಂಡ ಕೆಕೆಆರ್
ಬ್ಯಾಟಿಂಗ್ ಮತ್ತು ಬೌಲಿಂಗ್ ಎರಡೂ ವಿಭಾಗದಲ್ಲೂ ಸಾಂಘಿಕ ಹೋರಾಟ ನೀಡಿದ ಕೋಲ್ಕತಾ ನೈಟ್ ರೈಡರ್ಸ್ ತಂಡ ಹೈದರಾಬಾದ್ ವಿರುದ್ಧ ತನ್ನ ಕೊನೆಯ ಲೀಗ್ ಪಂದ್ಯವನ್ನು ಗೆಲ್ಲುವ ಮೂಲಕ ಐಪಿಎಲ್-9 ಟೂರ್ನಿಯ ಪ್ಲೇ ಆಫ್ ಸುತ್ತು ಪ್ರವೇಶಿಸಿದೆ...

ಬಂಗಾಳದಲ್ಲಿ ದೋಣಿ ದುರಂತ; ಕನಿಷ್ಠ 1 ಸಾವು, 25ಕ್ಕೂ ಹೆಚ್ಚು ಮಂದಿ ನಾಪತ್ತೆ
ಪಶ್ಚಿಮ ಬಂಗಾಳದ ಹೂಗ್ಲಿ ನದಿಯಲ್ಲಿ ದೋಣಿ ಮುಳುಗಿದ ಪರಿಣಾಮ ಕನಿಷ್ಟ 1 ಸಾವು ಸಂಭವಿಸಿದ್ದು, 25ಕ್ಕೂ ಅಧಿಕ ಮಂದಿ ಕಣ್ಮರೆಯಾಗಿದ್ದಾರೆ ಎಂದು ತಿಳಿದುಬಂದಿದೆ...

ಪ.ಬಂಗಾಳ ವಿಧಾನಸಭಾ ಚುನಾವಣೆ: ಬಿಗಿ ಭದ್ರತೆ ನಡುವೆ 5ನೇ ಹಂತದ ಮತದಾನ ಆರಂಭ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ನಿಮಿತ್ತ ಶನಿವಾರ 5ನೇ ಹಂತದ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ವ್ಯಾಪಕ ಬಿಗಿ ಭದ್ರತೆ ನಡುವೆ ಮತದಾನ ಪ್ರಕ್ರಿಯೆ ನಡೆಯುತ್ತಿದೆ...

ಐಪಿಎಲ್ 2016: ಡೆಲ್ಲಿ ವಿರುದ್ಧ 3 ವಿಕೆಟ್ ನಷ್ಟಕ್ಕೆ 88 ರನ್ ಕಲೆ ಹಾಕಿರುವ ಕೆಕೆಆರ್
ನವದೆಹಲಿಯ ಫಿರೋಜ್ ಶಾ ಕೋಟ್ಲಾ ಮೈದಾನದಲ್ಲಿ ನಡೆಯುತ್ತಿರುವ ಐಪಿಎಲ್ ಪಂದ್ಯದಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ ನೀಡಿದ 187 ರನ್ ಗುರಿಯನ್ನು ಬೆನ್ನಟ್ಟಿರುವ ಕೋಲ್ಕತಾ ನೈಟ್ ರೈಡರ್ಸ್ ತಂಡ ಎರಡು ವಿಕೆಟ್ ನಷ್ಟಕ್ಕೆ 7 ಓವರ್ ಗಳಲ್ಲಿ 52 ರನ್ ಕಲೆಹಾಕಿದೆ.

ಪ.ಬಂಗಾಳ ವಿಧಾನಸಭಾ ಚುನಾವಣೆ: 4 ಗಂಟೆಯಲ್ಲಿ ಶೇ.38ರಷ್ಟು ಮತದಾನ
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆ ನಿಮಿತ್ತ ಶನಿವಾರ ಬೆಳಗ್ಗೆಯಿಂದ ನಡೆಯುತ್ತಿರುವ 5ನೇ ಹಂತದ ಮತದಾನ ಪ್ರಕ್ರಿಯೆಯಲ್ಲಿ ಮೊದಲ ನಾಲ್ಕು ಗಂಟೆ ಅವಧಿಯಲ್ಲಿ ಶೇ.38ರಷ್ಟು ಮತದಾನವಾಗಿದೆ ಎಂದು ಕೇಂದ್ರ ಚುನಾವಣಾ ಆಯೋಗ ತಿಳಿಸಿದೆ...

