Kolkata

ಆನೆ ದಾಳಿಯಿಂದ ಕೂದಲೆಳೆ ಅಂತರದಲ್ಲಿ ಪಾರಾದ ಬೈಕ್ ಸವಾರರು..!
ತಮ್ಮ ಪಾಡಿಗೆ ರಸ್ತೆಯಲ್ಲಿ ಚಲಿಸುತ್ತಿದ್ದ ಬೈಕ್ ಸವಾರರ ಮೇಲೆ ಸಲಗವೊಂದು ದಿಢೀರನೆ ದಾಳಿ ನಡೆಸಿದ್ದು, ಕೂದಲೆಳೆ ಅಂತರದಲ್ಲಿ ಬೈಕ್ ಸವಾರರು ಪಾರಾದ ಘಟನೆ ಪಶ್ಚಿಮ ಬಂಗಾಳದಲ್ಲಿ ನಡೆದಿದೆ...

ಭಾರತ್ ಬಂದ್: ಟಿಎಂಸಿ- ಸಿಪಿಐ(ಎಂ) ಕಾರ್ಯಕರ್ತರ ನಡುವೆ ಮಾರಾಮಾರಿ
ಕಾರ್ಮಿಕ ಸಂಘಟನೆಗಳು ಕರೆ ನೀಡಿದ್ದ ಭಾರತ್ ಬಂದ್ ಕೋಲ್ಕತ್ತಾದಲ್ಲಿ ಹಿಂಸಾಚಾರಕ್ಕೆ ತಿರುಗಿದ್ದು, ಸಿಪಿಐ(ಎಂ) ಹಾಗೂ ತೃಣಮೂಲ ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ.

ರಸ್ತೆ ಬದಿ, ರೈಲ್ವೆ ಸ್ಟೇಷನ್ ನಲ್ಲಿ ಬೆಳೆದ ಕೋಲ್ಕತ್ತಾದ ಬಾಲಕ ಇಂದು ಐಟಿ ಕಂಪನಿಯ ಮಾಲೀಕ!
ಕೋಲ್ಕತ್ತಾದಲ್ಲಿ ರಸ್ತೆ ಬದಿ, ರೈಲ್ವೇ ಸ್ಟೇಷನ್ ನಲ್ಲಿ ಬೆಳೆದ ಕೋಲ್ಕತ್ತಾದ ಯುವಕ ಅಶೋಕ್ ಪಾಲ್ ಅಮೆರಿಕಾದಲ್ಲಿ ವ್ಯಾಸಂಗ ಮಾಡಿ ಭಾರತದಲ್ಲೇ ಐಟಿ ಕಂಪನಿಯನ್ನು ಸ್ಥಾಪಿಸಿದ್ದಾನೆ!

ಕೋಲ್ಕತಾದಲ್ಲಿ ಬಾಂಬ್ ಸ್ಪೋಟ: 4 ವರ್ಷದ ಮಗು ಸಾವು
ಕೋಲ್ಕತಾದ ತಲ ಜೀಲ್ ಪಾರ್ಕ್ ಬಳಿ ಬಾಂಬ್ ಸ್ಪೋಟಗೊಂಡ ಪರಿಣಾಮ 4 ವರ್ಷದ ಮಗುವೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ...

ಶಿರಡಿ ಸಾಯಿ ಬಾಬಾ ನಾಣ್ಯ
ಅಪಾರ ಅನುಯಾಯಿಗಳನ್ನು ಹೊಂದಿರುವ ಶಿರಡಿ ಸಾಯಿ ಬಾಬಾ, ಇದೀಗ ವಿದೇಶವೊಂದರ ನಾಣ್ಯದ ಮೇಲೆ ರಾರಾಜಿಸುವ ಸಂದರ್ಭ ಬಂದಿದೆ...

ಕೊನೆಗೂ ಕಲಾಂ ಅಸೈನ್‍ಮೆಂಟ್ ಕೊಡಲೇ ಇಲ್ಲ!
ಜೀವನದ ಕೊನೆಯ ದಿನದಂದೂ ಎಂದಿನಂತೆ ಉಲ್ಲಸಿತರಾಗಿದ್ದ ಕಲಾಂ ಅವರು ಶಿಲ್ಲಾಂಗ್‍ನ ಐಐಎಂ ವಿದ್ಯಾರ್ಥಿಗಳಿಗೆ ಸರ್‍ಪ್ರೈಸ್ ಅಸೈನ್‍ಮೆಂಟ್...

ತಂದೆಯಾದ ಖುಷಿಯಲ್ಲಿ ಮೊಹಮ್ಮದ್ ಶಮಿ
ಭಾರತದ ಕ್ರಿಕೆಟ್ ವೇಗಿ ಮೊಹಮ್ಮದ್ ಶಮಿ ಗಾಯದಿಂದ ಚೇತರಿಸಿಕೊಳ್ಳುತ್ತಿದ್ದು, ಈದ್ ಉಲ್ ಫಿತರ್ ಸಂಭ್ರಮದ ಜತೆಗೆ ಹೆಣ್ಣು ಮಗುವಿನ ತಂದೆಯಾದ ಖುಷಿಯಲ್ಲಿದ್ದಾರೆ...

ಕೊಲ್ಕತಾದ ಸ್ಕಾಟಿಷ್ ಚರ್ಚ್ ಕಾಲೇಜಿನಲ್ಲಿ ವಸ್ತ್ರ ಸಂಹಿತೆ ಜಾರಿ, ಸ್ಕರ್ಟ್, ಟಿ-ಷರ್ಟ್ ಗೆ ನಿಷೇಧ
ವಿದ್ಯಾರ್ಥಿಗಳು ಧರಿಸುವ ಉಡುಪು ಕಲಿಕೆ ಪರಿಸರದ ಪ್ರಾಮುಖ್ಯತೆ ಹಾಗೂ ಗಾಂಭೀರ್ಯತೆಯನ್ನು ಪ್ರತಿನಿಧಿಸುತ್ತದೆ ಆದ್ದರಿಂದ ಕಾಲೇಜಿನ ಆವರಣದಲ್ಲಿ ನಿರಾಡಂಬರತೆ ಮತ್ತು ಸುರಕ್ಷತೆಯ ಉಡುಪುಗಳನ್ನು ಧರಿಸಬೇಕು- ಸ್ಕಾಟಿಷ್ ಚರ್ಚ್ ಕಾಲೇಜ್ ಆದೇಶ

ಆಕ್ಸ್ ಫರ್ಡ್ ನಿಘಂಟಿನಲ್ಲಿ ಭೇಲ್‍ಪುರಿ!
ಜಗತ್ತಿನ ನಂಬರ್‍ಒನ್ ನಿಘಂಟು ಎಂದೇ ಖ್ಯಾತವಾಗಿರುವ ಆಕ್ಸ್ ಫರ್ಡ್ ಡಿಕ್ಷನರಿ, ಒಂದೊಂದೇ ಭಾರತೀಯ ಪದಗಳನ್ನು ತನ್ನ ಪದ ಕೋಶಕ್ಕೆ ಸೇರಿಸಿಕೊಳ್ಳುತ್ತಿದೆ...

