Kolkata

SIR: 'ನಿಜವಾಗಿಯೂ ಕೊಂದು ಬಿಡಿ.. ಸ್ಮಶಾನದಲ್ಲಿ ಅಂತ್ಯಕ್ರಿಯೆ ಮಾಡಿ'; 'ಮೃತ' TMC ಕೌನ್ಸಿಲರ್ ಗೋಳು
SIR ಕರಡು ಪಟ್ಟಿಯಲ್ಲಿ ಟಿಎಂಸಿ ಕೌನ್ಸಿಲರ್ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದು, ಇದೇ ಕಾರಣಕ್ಕೆ ಆಯೋಗದ ವಿರುದ್ಧ ಕೆಂಡಕಾರಿದ್ದಾರೆ.

ಮೆಸ್ಸಿ ಕಾರ್ಯಕ್ರಮದಲ್ಲಿ ಹೈಡ್ರಾಮಾ: ಅಭಿಮಾನಿಗಳ ಆಕ್ರೋಶ; ಕಾರ್ಪೆಟ್ ಹೊತ್ತೊಯ್ದ ಭೂಪ! Video
ಮೆಸ್ಸಿ ಕಾರ್ಯಕ್ರಮದ ಆಜೋಕರ ವಿರುದ್ಧ ಅಭಿಮಾನಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಕ್ರೀಡಾಂಗಣದಲ್ಲಿದ್ದ ಪೀಠೋಪಕರಣಗಳನ್ನು ಧ್ವಂಸ ಮಾಡಿದ್ದಾರೆ.

Lionel Messi: ಮೆಸ್ಸಿ ನೋಡಲು ಸಾಧ್ಯವಾಗದೆ ರೊಚ್ಚಿಗೆದ್ದ ಫ್ಯಾನ್ಸ್; ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ದಾಂಧಲೆ; Video
ಲಿಯೋನೆಲ್ ಮೆಸ್ಸಿ ಇಂದು ಬೆಳಗ್ಗೆ 11.30 ರ ಸುಮಾರಿಗೆ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣಕ್ಕೆ ಸ್ಟ್ರೈಕರ್ ಲೂಯಿಸ್ ಸುವಾರೆಜ್ ಮತ್ತು ಅರ್ಜೆಂಟೀನಾ ತಂಡದ ಸಹ ಆಟಗಾರ ರೊಡ್ರಿಗೋ ಡಿ ಪಾಲ್ ಅವರೊಂದಿಗೆ ಆಗಮಿಸಿದರು, ಮೊದಲು ಮೈದಾನಕ್ಕೆ ಇಳಿದರು.

ಕೋಲ್ಕತ್ತಾದಲ್ಲಿ ಮೆಸ್ಸಿ ಮೇನಿಯಾ: ಫುಟ್ಬಾಲ್ ದಿಗ್ಗಜನಿಗೆ ಅದ್ಧೂರಿ ಸ್ವಾಗತ; 70 ಅಡಿ ಎತ್ತರದ ಪ್ರತಿಮೆ ಅನಾವರಣ! Video
ಮೆಸ್ಸಿಯ ನಾಲ್ಕು ನಗರಗಳ GOAT ಇಂಡಿಯಾ ಟೂರ್ 2025 ಇಂದಿನಿಂದ ಆರಂಭವಾಗಿದ್ದು, ಕೋಲ್ಕತಾ ನಂತರ ಹೈದರಾಬಾದ್, ಮುಂಬೈ ಹಾಗೂ ದೆಹಲಿಗೆ ಭೇಟಿ ನೀಡಲಿದ್ದಾರೆ.

'ಮರೆಯಾಗಲು ಬಯಸುವುದಿಲ್ಲ': ಐಪಿಎಲ್ ಗೆ Andre Russell ವಿದಾಯ, ಆದರೂ KKR ನಲ್ಲಿ ವಿಶೇಷ ಪಾತ್ರ!
2012 ರಲ್ಲಿ ಡೆಲ್ಲಿ ಡೇರ್ ಡೆವಿಲ್ಸ್ (ಈಗಿನ ಡೆಲ್ಲಿ ಕ್ಯಾಪಿಟಲ್ಸ್) ಪರ ಕಣಕ್ಕಿಳಿಯುವ ಮೂಲಕ ಐಪಿಎಲ್ ಕೆರಿಯರ್ ಆರಂಭಿಸಿದ್ದ ಆ್ಯಂಡ್ರೆ ರಸೆಲ್ 2014 ರಲ್ಲಿ ಕೊಲ್ಕತ್ತಾ ನೈಟ್ ರೈಡರ್ಸ್ ತಂಡಕ್ಕೆ ಎಂಟ್ರಿ ಕೊಟ್ಟಿದ್ದರು.

"ಕೆಲಸದ ಹೊರೆ ನಿರ್ವಹಣೆ ಅಗತ್ಯವಿದ್ದರೆ, IPL ಬಿಡಿ": ಶುಭ್‌ಮನ್ ಗಿಲ್‌ಗೆ ಖಡಕ್ ಸಂದೇಶ!
ಶುಬ್‌ಮನ್ ಗಿಲ್ ಅವರ ಕುತ್ತಿಗೆಗೆ ಆಗಿರುವ ಗಾಯವು ಅವರನ್ನು ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಎರಡನೇ ಟೆಸ್ಟ್ ಪಂದ್ಯದಿಂದಲೂ ಹೊರಗುಳಿಯುವಂತೆ ಮಾಡಬಹುದಾಗಿದೆ.

Cricket: ಶಾಕಿಂಗ್.. ಶುಭ್ ಮನ್ ಗಿಲ್ ಗೆ ಗಂಭೀರ ಗಾಯ?, ICU ನಲ್ಲಿ ಚಿಕಿತ್ಸೆ; ಕ್ರಿಟಿಕಲ್ ಕೇರ್ ಪ್ಯಾನಲ್ ರಚನೆ?
ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ 3ನೇ ದಿನದಾಟ ಆರಂಭವಾಗುವ ಮುನ್ನ ಭಾರತ ತಂಡಕ್ಕೆ ಭಾರಿ ಹೊಡೆತ ಬಿದ್ದಿದ್ದು, ನಾಯಕ ಶುಭಮನ್ ಗಿಲ್ ಪಂದ್ಯದ ಉಳಿದ ಪಂದ್ಯಕ್ಕೆ ಹೊರಗುಳಿದಿದ್ದಾರೆ.

1st test: ಭಾರತದ ಸೋಲಿಗೆ ಆ 'ಇಬ್ಬರೇ ಕಾರಣ'; ಉಪ ನಾಯಕ ರಿಷಬ್ ಪಂತ್ ಹೇಳಿಕೆ
ಮೊದಲ ಇನಿಂಗ್ಸ್ನಲ್ಲಿನ 30 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 124 ರನ್ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್ಗಳಿಸಿ ಆಲೌಟ್ ಆಗಿದೆ.

Cricket: ಭಾರತ vs ದಕ್ಷಿಣ ಆಫ್ರಿಕಾ ಮೊದಲ ಟೆಸ್ಟ್ ಪಂದ್ಯ, 3 ದಾಖಲೆ ನಿರ್ಮಾಣ
ಮೊದಲ ಇನಿಂಗ್ಸ್ನಲ್ಲಿನ 30 ರನ್ಗಳ ಮುನ್ನಡೆಯೊಂದಿಗೆ ದ್ವಿತೀಯ ಇನಿಂಗ್ಸ್ನಲ್ಲಿ 124 ರನ್ಗಳ ಗುರಿ ಪಡೆದ ಟೀಮ್ ಇಂಡಿಯಾ ಕೇವಲ 93 ರನ್ಗಳಿಸಿ ಆಲೌಟ್ ಆಗಿದೆ.

