ದೇಶLionel Messi: ಮೆಸ್ಸಿ ನೋಡಲು ಸಾಧ್ಯವಾಗದೆ ರೊಚ್ಚಿಗೆದ್ದ ಫ್ಯಾನ್ಸ್; ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ದಾಂಧಲೆ; Video
ಲಿಯೋನೆಲ್ ಮೆಸ್ಸಿ ಇಂದು ಬೆಳಗ್ಗೆ 11.30 ರ ಸುಮಾರಿಗೆ ವಿವೇಕಾನಂದ ಯುವ ಭಾರತಿ ಕ್ರೀಡಾಂಗಣಕ್ಕೆ ಸ್ಟ್ರೈಕರ್ ಲೂಯಿಸ್ ಸುವಾರೆಜ್ ಮತ್ತು ಅರ್ಜೆಂಟೀನಾ ತಂಡದ ಸಹ ಆಟಗಾರ ರೊಡ್ರಿಗೋ ಡಿ ಪಾಲ್ ಅವರೊಂದಿಗೆ ಆಗಮಿಸಿದರು, ಮೊದಲು ಮೈದಾನಕ್ಕೆ ಇಳಿದರು.