kolkatha

ಆಗಸ್ಟ್ 15 ರಿಂದ ಬಿಜೆಪಿ ಹಠಾವೊ, ದೇಶ ಬಚಾವೋ ಆಂದೋಲನ ಪ್ರಾರಂಭ- ಮಮತಾ
2019 ರ ಲೋಕಸಭಾ ಚುನಾವಣೆ ಬಿಜೆಪಿಗೆ ದೊಡ್ಡ ಅಗ್ನಿ ಪರೀಕ್ಷೆಯಾಗಲಿದ್ದು, ಆಗಸ್ಟ್ 15 ರಿಂದ ಬಿಜೆಪಿ ಹಠಾವೋ, ದೇಶ ಬಚಾವೋ ಆಂದೋಲನಾ ಪ್ರಾರಂಭಿಸುವುದಾಗಿ ತೃಣಮೂಲ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಬ್ಯಾನರ್ಜಿ ತಿಳಿಸಿದ್ದಾರೆ.

ನೋಟ್ ಬ್ಯಾನ್ ಗೆ ಗ್ರಾಮೀಣ ಪ್ರದೇಶದಲ್ಲಿ ಹೆಚ್ಚು ಸ್ಪಂದನೆ: ನಾರಾಯಣ ಮೂರ್ತಿ
ನೋಟ್ ಬ್ಯಾನ್ ನೀತಿಯನ್ನು ನಗರ ಪ್ರದೇಶದ ಬುದ್ದಿವಂತರು ಒಪ್ಪಿಕೊಳ್ಳದಿದ್ದರೂ ಬಹು ಸಂಖ್ಯೆಯ ಗ್ರಾಮೀಣ ಪ್ರದೇಶದ ಜನರು ಒಪ್ಪಿಕೊಂಡಿದ್ದಾರೆ ಎಂದು ಇನ್ಫೋಸಿಸ್ ಸಹ ಸಂಸ್ಥಾಪಕ ಎನ್. ಆರ್. ನಾರಾಯಣ ಮೂರ್ತಿ ಅಭಿಪ್ರಾಯಪಟ್ಟಿದ್ದಾರೆ.

ಸಕಾಲದಲ್ಲಿ ರಕ್ತ ಸಿಗದೆ ಸತ್ತ ತಾಯಿಯ ನೆನಪಿಗಾಗಿ 152 ಬಾರಿ ರಕ್ತದಾನ ಮಾಡಿದ 'ಡೋನರ್ ದಾ'
ಸಕಾಲದಲ್ಲಿ ರಕ್ತ ಸಿಗದೆ ಸತ್ತ ತಾಯಿಯ ನೆನಪಿಗಾಗಿ ಇಲ್ಲಿನ ವ್ಯಕ್ತಿಯೊಬ್ಬ ಒಂದಲ್ಲಾ, ಎರಡಲ್ಲಾ ಬರೋಬ್ಬರಿ 152 ಬಾರಿ ರಕ್ತದಾನ ಮಾಡುವ ಮೂಲಕ ಮಹದಾನಿ ಎನಿಸಿಕೊಂಡಿದ್ದಾರೆ.

