Kolkatta

ನನ್ನನ್ನು ಪದೇ ಪದೇ ಅವಮಾನಿಸಲಾಗದು: ಪ್ರತಿಭಟನಾ ನಿರತ ವೈದ್ಯರಿಗೆ ಮಮತಾ ಎಚ್ಚರಿಕೆ
ಆರ್ ಜಿ ಕರ್ ವಿಷಯ ಕೋರ್ಟ್ ನಲ್ಲಿರುವುದರಿಂದ ಸರ್ಕಾರ ಮಾತುಕತೆಗೆ ಸಂಬಂಧಿಸಿದಂತೆ ಯಾವುದನ್ನೂ ನೇರ ಪ್ರಸಾರ ಮಾಡಲು ಸಾಧ್ಯವಿಲ್ಲ ಎಂದು ಟಿಎಂಸಿ ನಾಯಕಿ ಹೇಳಿದ್ದಾರೆ.

ವಿವಾಹಿತ ಪುತ್ರಿಯರೂ ಅನುಕಂಪದ ಆಧಾರದ ಮೇಲೆ ಸರ್ಕಾರಿ ಉದ್ಯೋಗಕ್ಕೆ ಅರ್ಹರು: ಕಲ್ಕತ್ತಾ ಹೈಕೋರ್ಟ್
ವಿವಾಹಿತ ಪುತ್ರಿಯರು ಕೂಡ ತಂದೆಯ ಕುಟುಂಬದ ಕಡೆಯಿಂದ ಅನುಕಂಪದ ಆಧಾರದ ಮೇಲೆ ರಾಜ್ಯ ಸರ್ಕಾರಿ ಉದ್ಯೋಗವನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕಲ್ಕತ್ತಾ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾಯಮೂರ್ತಿಗಳಾದ ದೇಬಂಗ್ಸು ಬಸಾಕ್ ಮತ್ತು ಶಬ್ಬರ್ ರಶೀದಿ ಅವರಿದ್ದ ವಿಭಾಗೀಯ ಪೀಠ ಶುಕ್ರವಾರ ಆದೇಶ ನೀಡಿದ್ದರೂ, ಆದೇಶದ ಪ್ರತಿ ಶನಿವಾರ ಬೆಳಿಗ್ಗೆ ಲಭ್ಯವಾಗಿದೆ.

2024ರಲ್ಲಿ ಪ್ರಧಾನಿ ಹುದ್ದೆಗಾಗಿ ಮುಂಚೂಣಿಯಲ್ಲಿ ಮಮತಾ ಬ್ಯಾನರ್ಜಿ: ಬಾಬೂಲ್ ಸುಪ್ರಿಯೋ
2024ರಲ್ಲಿ ಪ್ರಧಾನ ಮಂತ್ರಿ ಹುದ್ದೆಗಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮುಂಚೂಣಿಯಲ್ಲಿದ್ದಾರೆ ಎಂದು ಮಾಜಿ ಕೇಂದ್ರ ಸಚಿವ ಬಾಬೂಲ್ ಸುಪ್ರಿಯೋ ಸೋಮವಾರ ಹೇಳಿದ್ದಾರೆ.

ಪಶ್ಚಿಮ ಬಂಗಾಳ: ಕೋವಿಡ್ ಲಸಿಕಾ ಕೇಂದ್ರದ ಬಳಿ ಕಾಲ್ತುಳಿತ, 20 ಜನರಿಗೆ ಗಾಯ
ಪಶ್ಚಿಮ ಬಂಗಾಳದ ಜಲ ಪೈಗುರಿ ಜಿಲ್ಲೆಯ ಕೋವಿಡ್-19 ಲಸಿಕಾ ಕೇಂದ್ರವೊಂದರ ಬಳಿ ಕಾಲ್ತುಳಿತ ಸಂಭವಿಸಿದ್ದು, ಸುಮಾರು 10 ಜನರು ಗಾಯಗೊಂಡಿದ್ದಾರೆ.

ರಾಹುಲ್, ಅಭಿಷೇಕ್ ಹೋಲಿಕೆ ಸರಿಯಲ್ಲ: ಸುಷ್ಮಿತಾ ದೇವ್
ಯಾವುದೇ ಷರತ್ತು ಇಲ್ಲದೆ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿರುವುದಾಗಿ ಮಾಜಿ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಸುಷ್ಮಿತಾ ದೇವ್ ಹೇಳಿದ್ದಾರೆ.

ಬಂಗಾಳದಲ್ಲಿ ಚುನಾವಣಾ ನಂತರ ಹಿಂಸಾಚಾರ: ಎರಡನೇ ಬಾರಿಗೆ ಬಿಜೆಪಿ ಮುಖಂಡನ ಶವಪರೀಕ್ಷೆಗೆ ಹೈಕೋರ್ಟ್ ಆದೇಶ
ಪಶ್ಚಿಮ ಬಂಗಾಳದಲ್ಲಿ ಚುನಾವಣೆ ನಂತರದ ಹಿಂಸಾಚಾರ ಕುರಿತ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಕಮಿಟಿಯ ಮಧ್ಯಂತರ ವರದಿಯನ್ನು ಗಮನಿಸಿದ ಕಲ್ಕತ್ತಾ ಹೈಕೋರ್ಟ್, ಎರಡನೇ ಬಾರಿಗೆ ಬಿಜೆಪಿ ಕಾರ್ಮಿಕ ವಿಭಾಗದ ಮುಖಂಡನ ಶವ ಪರೀಕ್ಷೆಗೆ ನಿರ್ದೇಶಿಸಿದೆ

ಪಶ್ಚಿಮ ಬಂಗಾಳದ ಬಿಜೆಪಿ ಮುಖಂಡ ಗಂಗಾ ಪ್ರಸಾದ್ ಶರ್ಮಾ, ಮತ್ತಿತರರು ಟಿಎಂಸಿಗೆ ಸೇರ್ಪಡೆ
ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಮತ್ತೊಂದು ದೊಡ್ಡ ಹೊಡೆತ ಬಿದಿದ್ದೆ. ಅಲಿಪುರ್ದಾರ್ ಜಿಲ್ಲಾ ಅಧ್ಯಕ್ಷ ಗಂಗಾ ಪ್ರಸಾದ್ ಶರ್ಮಾ ಸೋಮವಾರ ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು.

ಟ್ವಿಟಿರ್ ನಿಯಂತ್ರಿಸುವ ಪ್ರಯತ್ನ ಖಂಡನೀಯ; ಬಗ್ಗದ ಪ್ರತಿಯೊಬ್ಬರನ್ನು ನಿಯಂತ್ರಿಸಲು ಕೇಂದ್ರದಿಂದ ಪ್ರಯತ್ನ: ಮಮತಾ
ಟ್ವಿಟರ್ ನಿಯಂತ್ರಿಸುವ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಪ್ರಯತ್ನದ ವಿರುದ್ಧ ಗುರುವಾರ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ. ಮೈಕ್ರೊಬ್ಲಾಗ್ಗಿಂಗ್ ವೇದಿಕೆ ಮೇಲೆ ಪ್ರಭಾವ ಬೀರುವಲ್ಲಿ ವಿಫಲವಾಗಿ, ಇದೀಗ ಅದನ್ನು ನಾಶಪಡಿಸಲು ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

ಕೇಸರಿ ಪಕ್ಷದಲ್ಲಿ ಮುಂದುವರೆಯಲು ಸಾಧ್ಯವಾಗಲಿಲ್ಲ: ಟಿಎಂಸಿಗೆ ವಾಪಸ್ಸಾದ ನಂತರ ಮುಕುಲ್ ರಾಯ್ ಹೇಳಿಕೆ
ಬಿಜೆಪಿಯಲ್ಲಿ ಮಂದುವರೆಯಲು ಸಾಧ್ಯವಾಗಲಿಲ್ಲ ಆದ್ದರಿಂದ ತನ್ನ ಹಳೆಯ ಪಕ್ಷಕ್ಕೆ ವಾಪಸ್ಸಾಗಲು ನಿರ್ಧರಿಸಿದ್ದಾಗಿ ಮುಕುಲ್ ರಾಯ್ ಸ್ಪಷ್ಟಪಡಿಸಿದ್ದಾರೆ.

