Kolkatta

ಬಂಗಾಳಿ ಚಲನಚಿತ್ರ ನಿರ್ದೇಶಕ ಬುದ್ಧ ದೇವ್ ದಾಸ್ ಗುಪ್ತಾ ನಿಧನ: ಪ್ರಧಾನಿ ಮೋದಿ, ಸಿಎಂ ಮಮತಾ ಸಂತಾಪ
ಬಂಗಾಳಿ ಸುಪ್ರಸಿದ್ದ ಚಲನ ಚಿತ್ರ ನಿರ್ದೇಶಕ ಬುದ್ಧದೇವ್ ದಾಸಗುಪ್ತ ದಕ್ಷಿಣ ಕೊಲ್ಕತ್ತಾದಲ್ಲಿರುವ ತಮ್ಮ ನಿವಾಸದಲ್ಲಿ ಇಂದು ಬೆಳಗ್ಗೆ ನಿಧನರಾಗಿದ್ದಾರೆ. ಅವರಿಗೆ 77 ವರ್ಷ ವಯಸ್ಸಾಗಿತ್ತು. ದಾಸಗುಪ್ತ ಅವರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ನಿದ್ರೆಯಲ್ಲಿದ್ದಾಗಲೇ ಮೃತಪಟ್ಟಿದ್ದಾರೆ. ಮೂತ್ರಪಿಂಡ ಸಮಸ್ಯೆಯಿಂದ ದೀರ್ಘಕಾಲದಿಂದ ಬಳಲುತ್ತಿದ್ದ ಅವರು, ಡಯಾಲಿಸಿಸ್ ಗೆ

ಪಶ್ಚಿಮ ಬಂಗಾಳ: ಭವಾನಿಪುರ ಕ್ಷೇತ್ರದ ಹಾಲಿ ಶಾಸಕ ರಾಜೀನಾಮೆ, ಉಪಚುನಾವಣೆಯಲ್ಲಿ ಮಮತಾ ಸ್ಪರ್ಧೆ ಸಾಧ್ಯತೆ
ಪಶ್ಚಿಮ ಬಂಗಾಳದ ಭವಾನಿಪುರ ಕ್ಷೇತ್ರದಿಂದ ಗೆದಿದ್ದ ಕೃಷಿ ಸಚಿವ ಹಾಗೂ ಹಿರಿಯ ಟಿಎಂಸಿ ಮುಖಂಡ ಶೋಭಾನ್ ದೇವ್ ಚಟ್ಟೋಪಾಧ್ಯಾಯ ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಹಾದಿ ಸುಗಮ ಮಾಡಿಕೊಟ್ಟಿದ್ದಾರೆ ಎಂದು ಪಕ್ಷದ ಮೂಲಗಳು ಹೇಳಿವೆ.

ನಾರದಾ ಕೇಸ್: 'ಅನಿವಾರ್ಯ ಸಂದರ್ಭಗಳ' ಕಾರಣ ವಿಚಾರಣೆ ಮುಂದೂಡಿದ ಕಲ್ಕತ್ತಾ ಹೈಕೋರ್ಟ್
ನಾರದಾ ಕುಟುಕು ಕಾರ್ಯಾಚಾರಣೆಗೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಟಿಎಂಸಿ ಮುಖಂಡರಿಗೆ ಜಾಮೀನು ನೀಡಿರುವುದರ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಅನೀವಾರ್ಯ ಸಂದರ್ಭದ ಕಾರಣದಿಂದ ಕೊಲ್ಕತ್ತಾ ಹೈಕೋರ್ಟ್ ಗುರುವಾರ ಮುಂದೂಡಿದೆ.

ನಾರದಾ ವಿವಾದ: ಬಂಧನಕ್ಕೊಳಗಾಗಿದ್ದ ತೃಣಮೂಲ ಮುಖಂಡರಿಗೆ ಜಾಮೀನು, ಸಿಬಿಐ ವಿರುದ್ಧ ಕ್ರಮಕ್ಕೆ ಪೊಲೀಸರಿಗೆ ಒತ್ತಾಯ
ನಾರದಾ ಕುಟುಕು ಕಾರ್ಯಾಚರಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಸಚಿವರು ಮತ್ತು ಇತರರನ್ನು ಬಂಧಿಸಿದ ನಂತರ ಪಶ್ಚಿಮ ಬಂಗಾಳದ ಸಿಬಿಐ ಕಚೇರಿಯ ಹೊರಗೆ ಸೋಮವಾರ ಟಿಎಂಸಿ ಕಾರ್ಯಕರ್ತರು ಲಾಕ್ ಡೌನ್ನಿಯಮಗಳನ್ನು ಗಾಳಿಗೆ ಬೃಹತ್ ಪ್ರತಿಭಟನೆ ನಡೆಸಿದ್ದರಿಂದ ಹೈವೊಲ್ಟೇಜ್ ರಾಜಕೀಯ ಹೈಡ್ರಾಮವೇರ್ಪಟ್ಟಿತ್ತು.

ಕೋವಿಡ್ ವಿರುದ್ಧದ ಹೋರಾಟಕ್ಕೆ ಮೂಲಸೌಕರ್ಯ ಬಲಪಡಿಸಲು ಪ್ರಧಾನಿಗೆ ಮಮತಾ ಮನವಿ
ದೇಶದಲ್ಲಿ ಕೋವಿಡ್ ಪ್ರಕರಣಗಳು ತೀವ್ರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಾಂಕ್ರಾಮಿಕ ವಿರುದ್ಧ ಹೋರಾಟಕ್ಕೆಮೂಲಸೌಕರ್ಯ ಬಲಪಡಿಸಲು ಪ್ರಧಾನಿ ನರೇಂದ್ರಮೋದಿ ಗೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮನವಿ ಮಾಡಿದ್ದಾರೆ.

ಕೇಂದ್ರಕ್ಕೆ 30 ಸಾವಿರ ಕೋಟಿ ರೂ. ಏನೂ ಅಲ್ಲ; ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮಕ್ಕೆ ಮಮತಾ ಬ್ಯಾನರ್ಜಿ ಒತ್ತಾಯ
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಸಾರ್ವತ್ರಿಕ ಕೋವಿಡ್-19 ಲಸಿಕಾ ಕಾರ್ಯಕ್ರಮ ಅನುಷ್ಠಾನಕ್ಕಾಗಿ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿಎಂ ಆಗಿ ಅಧಿಕಾರ ಸ್ವೀಕರಿಸಿ 24 ಗಂಟೆ ಕಳೆದಿಲ್ಲ ಆಗಲೆ ಕೇಂದ್ರ ತಂಡಗಳು ಬರ ತೊಡಗಿವೆ: ಮಮತಾ ಕಿಡಿ
ವಿಧಾನಸಭಾ ಚುನಾವಣೆ ನಂತರ ನಡೆದ ಹಿಂಸಾಚಾರದಲ್ಲಿ 16 ಜನರು ಮೃತಪಟ್ಟಿರುವುದಾಗಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ ತಿಳಿಸಿದ್ದು, ಮೃತರ ಕುಟುಂಬ ಸದಸ್ಯರಿಗೆ 2 ಲಕ್ಷ ರೂ. ಪರಿಹಾರವನ್ನು ಘೋಷಿಸಿದ್ದಾರೆ.

ಬಂಗಾಳದಲ್ಲಿ ಕೇಂದ್ರ ಸಚಿವ ವಿ. ಮುರಳೀಧರನ್ ಬೆಂಗಾವಲು ಪಡೆ ಮೇಲೆ ದಾಳಿ: ಘಟನೆ ಹಿಂದೆ ಟಿಎಂಸಿ ಕೈವಾಡ ಎಂದ ಬಿಜೆಪಿ
ಪಶ್ಚಿಮ ಮಿಡ್ನಾಪುರ ಜಿಲ್ಲೆಯ ಪಂಚ್ ಕುರಿ ಹಳ್ಳಿಯಲ್ಲಿಂದು ವಿದೇಶಾಂಗ ವ್ಯವಹಾರಗಳ ಸಹಾಯಕ ಸಚಿವ ವಿ. ಮುರಳೀಧರ್ ಅವರ ಕಾರಿನ ಮೇಲೆ ದಾಳಿ ನಡೆಸಲಾಗಿದೆ. ಚುನಾವಣೆ ನಂತರ ಕೇಸರಿ ಪಕ್ಷದ ಕಾರ್ಯಕರ್ತರ ಮೇಲಿನ ಹಿಂಸಾಚಾರದಿಂದ ನಲುಗಿದ್ದ ಪ್ರದೇಶಕ್ಕೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಕೋವಿಡ್-19 ಹೆಚ್ಚಳ: ನೈತಿಕ ಹೊಣೆ ಹೊತ್ತು ಪ್ರಧಾನಿ ಮೋದಿ ರಾಜೀನಾಮೆ ನೀಡಬೇಕು- ಮಮತಾ ಬ್ಯಾನರ್ಜಿ
ಕೋವಿಡ್-19 ಎರಡನೆ ಅಲೆ ಅಸಮರ್ಪಕ ನಿರ್ವಹಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರಾಜೀನಾಮೆ ನೀಡಬೇಕು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಒತ್ತಾಯಿಸಿದ್ದಾರೆ. ಸೋಂಕು ಪ್ರಕರಣಗಳು ಹೆಚ್ಚಾಗದಂತೆ ತಡೆಯುವಲ್ಲಿ ಯೋಜನೆ ರೂಪಿಸುವಲ್ಲಿ ಪ್ರಧಾನಿ ವಿಫಲರಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

