ಪ್ರಕರಣ ಸಂಬಂಧ ತನ್ನ ವಿರುದ್ಧದ ಅಧೀನ ಕೋರ್ಟ್ ವಿಚಾರಣೆ ರದ್ದುಪಡಿಸುವಂತೆ ಕೋರಿ ಹೇಮಾ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಚಂದನ್ ಗೌಡರ ಪೀಠ ಈ ಆದೇಶ ನೀಡಿದೆ.