ರಾಜ್ಯನಮ್ಮ ರಾಜ್ಯದ ಭಾಷೆ, ಭೂಮಿ, ನೆಲ-ಜಲ ವಿಚಾರದಲ್ಲಿ ರಾಜಿಯಿಲ್ಲ; ವಿಜಯ್ ಅವರು ಬಂದು ದೇವರ ದರ್ಶನ ಪಡೆದುಕೊಂಡು ಹೋಗಲಿ: ಪ್ರಿಯಾಂಕ್ ಖರ್ಗೆ; Video
ತಮಿಳು ನಾಡು ಸಿಎಂ ಅವರು ಇಂದು ಕೊಲ್ಲೂರಿಗೆ ದೇವರ ದರ್ಶನ ಮಾಡಲು ಬರುತ್ತಿದ್ದಾರೆ, ಬರಲಿ, ಅವರು ಬಂದ ತಕ್ಷಣ ನಾವು ನಮ್ಮ ಹಕ್ಕನ್ನು ಬಿಟ್ಟುಕೊಡುತ್ತಿಲ್ಲ ಎಂದರು.