Kollywood

ನೇಣುಬಿಗಿದ ಸ್ಥಿತಿಯಲ್ಲಿ ಕಿರುತೆರೆ ನಟಿಯ ಶವ ಪತ್ತೆ: ವಿಡಿಯೋ ಕಾಲ್‌ನಲ್ಲಿ ಪತಿಯೊಂದಿಗೆ ಜಗಳವಾಡಿದ್ದ ನಟಿಗೆ ಆಗಿದ್ದೇನು?
ಖ್ಯಾತ ನಟಿ ಸುಭಾಷಿಣಿ ಬಾಲಸುಬ್ರಮಣ್ಯಂ ಚೆನ್ನೈನ ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕೌಟುಂಬಿಕ ಕಲಹದ ನಂತರ ನಟಿ ನೇಣು ಬಿಗಿದುಕೊಂಡಿದ್ದಾರೆ ಎಂದು ವರದಿಯಾಗಿದೆ.

ಸಾಲು ಸಾಲು ಸೋಲು: ಬಾಲಿವುಡ್ ಬ್ಯಾಡ್ ಬಾಯ್ ಟೀಕಿಸಿದ್ದ ಎ.ಆರ್ ಮುರುಗದಾಸ್ ಗೆ ಎದುರಾಯ್ತು ಸಂಕಷ್ಟ!
ಖ್ಯಾತ ನಿರ್ದೇಶಕ ಎ.ಆರ್. ಮುರುಗದಾಸ್ ನಿರ್ದೇಶನದಲ್ಲಿ ಕಳೆದ ವರ್ಷ ಎರಡು ಚಿತ್ರಗಳು ಬಿಡುಗಡೆಯಾಗಿದ್ದವು. ಅದರಲ್ಲಿ ಒಂದು ಸಲ್ಮಾನ್ ಖಾನ್ ಅಭಿನಯದ ಸಿಕಂದರ್ ದೊಡ್ಡ ಫ್ಲಾಪ್ ಆಗಿತ್ತು.

'ಸೀನಿದರೂ ದೂಷಿಸುತ್ತಾರೆ': ನಟಿ Trisha ಬೆನ್ನಿಗೆ ನಿಂತ ನಟಿ ಖುಷ್ಬು
ನಟಿ-ರಾಜಕಾರಣಿ ಖುಷ್ಬು ಸುಂದರ್, ಇತ್ತೀಚಿನ ದಿನಗಳಲ್ಲಿ ನಟಿ ತ್ರಿಷಾ ಎದುರಿಸುತ್ತಿರುವ ನಿರಂತರ ಸಾಮಾಜಿಕ ಮಾಧ್ಯಮ ಟ್ರೋಲಿಂಗ್ ಬಗ್ಗೆ ಪ್ರತಿಕ್ರಿಯಿಸಿದ್ದಾರೆ.

'ನಾನು ಕೂಡ ಪರಪುರುಷನ ಜತೆ ಹೋದರೆ ಒಪ್ಪಿಕೊಳ್ಳುತ್ತಾರೆಯೇ?': ನಟ ಜಯಂ ರವಿ ವಿರುದ್ಧ ಮಾಜಿ ಪತ್ನಿ ಆರತಿ ಕಿಡಿ!
ಡಿವೊರ್ಸ್ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲೇ ಹೊಸ ಸಂಬಂಧಗಳನ್ನು ಬೆಳೆಸುತ್ತಿರುವ ತಮಿಳು ನಟರ ವಿರುದ್ಧ ಜಯಂ ರವಿ ಖ್ಯಾತಿಯ ನಟ ರವಿ ಮೋಹನ್ ಅವರ ಮಾಜಿ ಪತ್ನಿ ಆರತಿ ಟೀಕಾ ಪ್ರಹಾರ ನಡೆಸಿದ್ದಾರೆ.

ನಟಿ ಜೊತೆ ಅಕ್ರಮ ಸಂಬಂಧ: ತಂದೆ ವಿಜಯ್ ಹೆಸರನ್ನು ಕೈಬಿಟ್ಟು ತಾಯಿಯ ಬೆಂಬಲಕ್ಕೆ ನಿಂತ ಜೇಸನ್!
ತಮಿಳು ನಟ ದಳಪತಿ ವಿಜಯ್ ಮತ್ತು ಪತ್ನಿ ಸಂಗೀತಾ ವಿಚ್ಛೇದನ ಅರ್ಜಿ ಸಾಕಷ್ಟು ಸುದ್ದಿ ಮಾಡಿತ್ತು. ವಿಜಯ್‌ಗೆ ನಟಿಯೊಂದಿಗೆ ವಿವಾಹೇತರ ಸಂಬಂಧವಿದೆ ಎಂದು ಸಂಗೀತಾ ಆರೋಪಿಸಿದ್ದು 25 ವರ್ಷಗಳ ದಾಂಪತ್ಯದ ನಂತರ ಬೇರ್ಪಡುವಿಕೆ ಎಲ್ಲರಿಗೂ ಆಘಾತವನ್ನುಂಟು ಮಾಡಿತ್ತು.

'ಆತ ಹಾಗೆ ಹೇಳಬಾರದಿತ್ತು'..: ವಿವಾಹ ನಿಶ್ಚಿತಾರ್ಥ ಮುರಿದು ಬಿದ್ದ ಕುರಿತು ಮೌನ ಮುರಿದ ನಟಿ Trisha Krishnan!
ಉದ್ಯಮಿ ವರುಣ್ ಮಣಿಯನ್ ಎಂಬುವವರನ್ನು ವರಿಸಲು ತ್ರಿಶಾ ನಿರ್ಧರಿಸಿದ್ದರು. ಅದರಂತೆ 2015ರಲ್ಲಿಯೇ ತ್ರಿಷಾ ನಿಶ್ಚಿತಾರ್ಥ ಜರುಗಿತ್ತು. ಆದರೆ ಕೆಲವೇ ತಿಂಗಳಲ್ಲಿ ಎಂಗೇಜ್ಮೆಂಟ್ ಮುರಿದುಬಿತ್ತು. ಆಗ ಸಾಕಷ್ಟು ಸುದ್ದಿಯಾಗಿತ್ತು ಈ ವಿಚಾರ.

ಕೆಲ ದಿನ 'ಕುಂದವೈ' ತ್ರಿಶಾಳನ್ನು ಮನೆಯಲ್ಲೇ ಕೂಡಿ ಹಾಕುವುದು ಒಳ್ಳೆಯದ್ದು: ವಿಜಯ್ ಕುರಿತು ನಟ ಪಾರ್ಥಿಬನ್; Video!
ತಮಿಳಿನ ನಟ ವಿಜಯ್ ಮತ್ತು ತ್ರಿಶಾ ಕೃಷ್ಣನ್ ನಿರ್ಮಾಪಕರೊಬ್ಬರ ಪುತ್ರನ ಮದುವೆ ಆರತಕ್ಷತೆಯಲ್ಲಿ ಭಾಗವಹಿಸಿದ್ದು ಚರ್ಚೆಯ ವಿಷಯವಾಗಿದೆ. ಇಬ್ಬರೂ ಒಂದೇ ಬಣ್ಣದ ಉಡುಗೆ ಧರಿಸಿ ಒಂದೇ ಕಾರಿನಲ್ಲಿ ಬಂದ ಕಾರಣ ಅವರು ನೆಟ್ಟಿಗರು ಟೀಕಿಸುತ್ತಿದ್ದಾರೆ.

'ನಾಚಿಕೆಗೇಡು': ಅಕ್ರಮ ಸಂಬಂಧ ಇಟ್ಟುಕೊಂಡವರಿಂದ ಮಹಿಳಾ ದಿನಾಚರಣೆ ಆಯೋಜನೆ; ವಿಜಯ್ ಕುರಿತು ನಿರ್ದೇಶಕ ಅಮೀರ್ ಟೀಕೆ
ಚೆನ್ನೈನಲ್ಲಿ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಿದ್ದಕ್ಕಾಗಿ ನಟ-ರಾಜಕಾರಣಿ ವಿಜಯ್ ವಿರುದ್ಧ ನಿರ್ದೇಶಕ ಅಮೀರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನುಂಗಂಬಾಕ್ಕಂ ಹೋಟಲ್‌ನಲ್ಲಿ ನಟ ವಿಜಯ್-ತ್ರಿಷಾ ಒಟ್ಟಿಗೆ ಇದ್ದಿದ್ದನ್ನು ನೋಡಿದ್ದೇನೆ; Video Viral!
ತಮಿಳುನಾಡು ರಾಜಕೀಯ ಮತ್ತು ಚಿತ್ರರಂಗದಲ್ಲಿ ಸಾಕಷ್ಟು ಸಂಚಲನ ಮೂಡಿಸುತ್ತಿರುವ ನಟ ವಿಜಯ್ ಅವರ ಕುಟುಂಬ ಸಂಬಂಧದ ಕುರಿತು ಯೂಟ್ಯೂಬ್ ಚಾನೆಲ್‌ಗೆ BJP ಮಾಜಿ ಕಾರ್ಯಕಾರಿಣಿ ತಿರುಚ್ಚಿ ಸೂರ್ಯ ನೀಡಿದ ಸಂದರ್ಶನ ಈಗ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ.

