ವಿದೇಶಉತ್ತರ ಕೊರಿಯಾ ಸರ್ವಾಧಿಕಾರಿ ಕಿಮ್ ಜಾಂಗ್ ಉನ್ ಕೋಮಾದಲ್ಲಿ: ದೇಶದ ಆಡಳಿತ ಸಹೋದರಿ ಕೈಯ್ಯಲ್ಲಿ?
ಉತ್ತರ ಕೊರಿಯಾದ ಸರ್ವಾಧಿಕಾರಿ ನಾಯಕ ಕಿಮ್ ಜಾಂಗ್ ಉನ್ ಕೋಮಾಗೆ ಜಾರಿದ್ದಾನೆ ಎಂಬ ಸುದ್ದಿಗಳು ಹರಿದಾಡುತ್ತಿದೆ. ಕಿಮ್ ಜಾಂಗ್ ಸಹೋದರಿ ಕಿಮ್ ಯೊ ಜಾಂಗ್ ಅವರೇ ದೇಶದ ಆಡಳಿತ ವ್ಯವಹಾರಗಳನ್ನು ನೋಡಿಕೊಳ್ಳಲಿದ್ದಾರೆ ಎಂದು ಹೆಲವು ಮಾಧ್ಯಮಗಳು ವರದಿ ಮಾಡಿದೆ