Konkan Railways

ಕೊಂಕಣ ರೈಲ್ವೆ ವಿಲೀನಕ್ಕೆ ರಾಜ್ಯ ಸರ್ಕಾರ ಉತ್ಸುಕ
ವಿಧಾನಸಭೆಯಲ್ಲಿ ಶಾಸಕರಾದ ಕಿರಣಕುಮಾರ ಕೊಡ್ಗಿ ಮತ್ತು ವಿ ಸುನೀಲ್ ಕುಮಾರ್ ಅವರು ಪ್ರಸ್ತಾಪಿಸಿದ ಪ್ರಶ್ನೆಗೆ ಕೆಜೆ ಜಾರ್ಜ್ ಅವರು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವರ ಪರವಾಗಿ ಉತ್ತರಿಸಿದರು.

ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನಗೊಳಿಸಲು ಚಿಂತನೆ: ಸೋಮಣ್ಣ
ಕೊಂಕಣ ರೈಲ್ವೆ ಜಾಲವು ಕೇರಳದಿಂದ ಮಹಾರಾಷ್ಟ್ರದವರೆಗೆ ಹರಡಿಕೊಂಡಿದೆ. ಪ್ರಯಾಣಿಕರಿಗೆ ಹೆಚ್ಚಿನ ಉತ್ತಮ ಸೇವೆ ಒದಗಿಸುವ ನಿಟ್ಟಿನಲ್ಲಿ ನಾವು ಇದನ್ನು ಭಾರತೀಯ ರೈಲ್ವೇಯೊಂದಿಗೆ ವಿಲೀನಗೊಳಿಸುವ ಬಗ್ಗೆ ಯೋಚಿಸುತ್ತಿದ್ದೇವೆ.

ಮೂರು ವರ್ಷಗಳಲ್ಲಿ ಕೊಂಕಣ ರೈಲು ಮಾರ್ಗ ಸಂಪೂರ್ಣ ವಿದ್ಯುತೀಕರಣ
ಮೂರು ವರ್ಷದೊಳಗೆ ಕೊಂಕಣ ರೈಲು ಮಾರ್ಗವನ್ನು ಸಂಪೂರ್ಣ ವಿದ್ಯುತೀಕರಣಗೊಳಿಸಲಾಗುವುದು ಎಂದು ಕೊಂಕಣ ರೈಲ್ವೆ ಕಾರ್ಪೊರೇಶನ್ ನಿಗಮದ ಅಧ್ಯಕ್ಷ ಸಂಜಯ್ ಗುಪ್ತಾ ತಿಳಿಸಿದ್ದಾರೆ.

