Koppal district

ತುಂಗಭದ್ರಾ ಡ್ಯಾಂ: ಹೊಸ ಗೇಟ್ ಅಳವಡಿಕೆ ಕಾರ್ಯಕ್ಕೆ ಜಮೀರ್ ಅಹ್ಮದ್ ಚಾಲನೆ

ಕೊಪ್ಪಳ ಜಿಲ್ಲಾ ಪಂಚಾಯಿತಿಗೆ ಅಧ್ಯಕ್ಷರೇ ಇಲ್ಲ! ಜಿಲ್ಲಾ ಪಂಚಾಯಿತಿಯ ವೆಬ್‌ಸೈಟ್‌ನಲ್ಲಿ ಎಡವಟ್ಟು
ಕೊಪ್ಪಳ ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸ್ಥಾನದ ಮೇಲೆ ಕಾಂಗ್ರೆಸ್-ಬಿಜೆಪಿ ಎರಡೂ ಪಕ್ಷಗಳು ಕಣ್ಣಿಟ್ಟಿದ್ದು, ಅಧಿಕಾರಕ್ಕಾಗಿ ತೆರೆಮರೆಯ ಕಸರತ್ತು ನಡೆಸಿವೆ. ಹಾಲಿ ಅಧ್ಯಕ್ಷ ವಿಶ್ವನಾಥರಡ್ಡಿ ಕಾಂಗ್ರೆಸ್ ಪಕ್ಷ ಪ್ರತಿನಿಧಿಸಿ ಆಯ್ಕೆಯಾಗಿದ್ದರೂ, ಸದ್ಯ ಬಿಜೆಪಿ ಮಡಿಲು ಸೇರಿರುವುದರಿಂದ ಅಧ್ಯಕ್ಷ ಸ್ಥಾನ ಯಾವ ಪಕ್ಷದ ಪಾಲಾಗಲಿದೆ ಎಂಬ ಕುತೂಹಲ ಜಿಲ್ಲೆಯಲ್ಲಿದೆ.

ಗಂಗಾವತಿ: ಅಕ್ರಮ ನುಸುಳುಕೋರರ ತಡೆಗೆ ನದಿಯಲ್ಲಿ ದೊಡ್ಡ ಹೊಂಡ, ಕಂದಕ ಸೃಷ್ಟಿಸಿದ ಅಧಿಕಾರಿಗಳು!
ಈಗಾಗಲೆ ಕೊರೋನಾ ಪೀಡಿತರ ಹಾಟ್ ಲೀಸ್ಟ್ನಲ್ಲಿರುವ ನೆರೆಯ ಬಳ್ಳಾರಿ ಜಿಲ್ಲೆಯಿಂದ ಅಕ್ರಮವಾಗಿ ಜನ ಯಾವುದೇ ತಪಾಸಣೆಗೆ ಒಳಗಾಗದೇ ಕೊಪ್ಪಳ ಜಿಲ್ಲೆಯ ಗಡಿಯನ್ನು ಪ್ರವೇಶಿಸುತ್ತಿದ್ದಾರೆ. ಸಾಕಷ್ಟು ಚೆಕ್ ಪೋಸ್ಟ್ ಗಳಿದ್ದರೂ ಜನ ಕಣ್ತಪ್ಪಿಸಿ ಜಿಲ್ಲೆಗೆ ಪ್ರವೇಶಿಸುತ್ತಿದ್ದಾರೆ.

ಕೊಪ್ಪಳ: ಬೈಕ್ ಗೆ ಕೆಎಸ್ಆರ್‌ಟಿಸಿ ಬಸ್ ಡಿಕ್ಕಿ, ಸವಾರರಿಬ್ಬರು ಸ್ಥಳದಲ್ಲೇ ಸಾವು
ಬೈಕ್ ಹಾಗೂ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ಮೃತಪಟ್ಟ ಘಟನೆ ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಬಳಿ ನಡೆದಿದೆ.

