Koppal

ಕೊಪ್ಪಳ: ಲಾರಿಗೆ ಕಾರು ಡಿಕ್ಕಿ, ಒಂದೇ ಕುಟುಂಬದ ಮೂವರ ಸಾವು
ಜಾಫರ್ ಅವರಿಗೆ ಪಾರ್ಶ್ವವಾಯು ಸಂಬಂಧಿತ ಸಮಸ್ಯೆಗೆ ಚಿಕಿತ್ಸೆ ಕೊಡಿಸಲು ಒಂದೇ ಕುಟುಂಬದ ಆರು ಜನ ಓಮಿನಿ ವಾಹನದಲ್ಲಿ ಎರಡು ದಿನಗಳ ಹಿಂದೆ ಉತ್ತರ ಕನ್ನಡ ಜಿಲ್ಲೆಯ ಅಲಗಾಕ್ಕೆ ತೆರಳಿದ್ದರು.

TB Dam ಗೇಟ್ಗೆ ಸ್ಟಾಪ್ ಲಾಗ್ ಅಳವಡಿಕೆ ಯಶಸ್ವಿ; ಪೋಲಾಗುತ್ತಿದ್ದ ನೀರು ಬಂದ್!

ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, ಇನ್ನೂ ನಾಲ್ಕು ಅಳವಡಿಕೆ ಬಾಕಿ

TB Dam: ತುಂಗಭದ್ರಾ ಜಲಾಶಯದ ಮೊದಲ ಸ್ಟಾಪ್ ಗೇಟ್ ಅಳವಡಿಕೆ ಯಶಸ್ವಿ, 4 ಗೇಟ್ ಗಳ ಅಳವಡಿಕೆ ಬಾಕಿ
ಸತತ ಎರಡು ದಿನಗಳಿಂದ ಈ ಕಾರ್ಯಾಚರಣೆ ಬಳಿಕ ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ 19 ಬದಲಿಗೆ ಸ್ಟಾಪ್ ಲಾಗ್ ಗೇಟ್ ನ ಮೊದಲ ಎಲಿಮೆಂಟ್ ಅನ್ನು ಯಶಸ್ವಿಯಾಗಿ ಅಳವಡಿಸಲಾಗಿದೆ.

ಕೊಪ್ಪಳ: ಗುಟ್ಕಾ ತಂದುಕೊಡದ ಬಾಲಕಿಯ ಕೊಂದು ಚೀಲದಲ್ಲಿ ಬಚ್ಚಿಟ್ಟ ಪಾಪಿ!
ಗುಟ್ಕಾ ಖರೀದಿಸಿ ತಂದುಕೊಡದ 7 ವರ್ಷದ ಬಾಲಕಿಯೊಬ್ಬಳನ್ನು ಹತ್ಯೆ ಮಾಡಿ, ಮೃತದೇಹವನ್ನು ಚೀಲದಲ್ಲಿ ಬಚ್ಚಿಟ್ಟ ಪ್ರಕರಣವೊಂದು ಕೊಪ್ಪಳದ ಕಿನ್ನಾಲ್ ಗ್ರಾಮದಲ್ಲಿ ನಡೆದಿದೆ.

ಅಸ್ತಮಾ ನಿವಾರಣೆಗೆ ಮಾತ್ರೆ: ಉಚಿತ ಔಷಧಿಗಾಗಿ ಕೊಪ್ಪಳದ ಗ್ರಾಮಕ್ಕೆ ಸಾವಿರಾರು ಜನ ಭೇಟಿ!
ಈ ಔಷಧಿ ಪಡೆಯಲು ಕರ್ನಾಟಕ, ಮಹಾರಾಷ್ಟ್ರ, ಆಂಧ್ರ, ತೆಲಂಗಾಣ ಸೇರಿದಂತೆ ಹಲವು ರಾಜ್ಯಗಳಿಂದ ಸಾವಿರಾರು ಜನರು ಗ್ರಾಮಕ್ಕೆ ಭೇಟಿ ನೀಡಿದ್ದಾರೆ.

ಕೊಪ್ಪಳ: ಒಂದೇ ಕುಟುಂಬದ ಮೂವರ ಶವ ಪತ್ತೆ ಪ್ರಕರಣಕ್ಕೆ ಟ್ವಿಸ್ಟ್; ಪೂರ್ವ ನಿಯೋಜಿತ ಕೊಲೆ- ಪೊಲೀಸರ ವರದಿ!
ಆರೋಪಿಯು ವಸಂತಾ ಅವರನ್ನು ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸುವಂತೆ ಮತ್ತು ಬುರ್ಖಾ ಧರಿಸಲು ಒತ್ತಾಯಿಸುತ್ತಿದ್ದ ಎಂದು ಮೃತಳ ಸಂಬಂಧಿಕರು ದೂರಿದ್ದಾರೆ

ಕೊಪ್ಪಳ: ಮತಾಂತರಕ್ಕೆ ಒತ್ತಡ, ಒಂದೇ ಕುಟುಂಬದ ಮೂವರು ಆತ್ಮಹತ್ಯೆ?
ಕೊಪ್ಪಳ ಜಿಲ್ಲೆಯ ಹೊಸಲಂಗಾಪುರ ಗ್ರಾಮದ ಮನೆಯೊಂದರಲ್ಲಿ ಮಂಗಳವಾರ ಬೆಳಗ್ಗೆ ಒಂದೇ ಕುಟುಂಬದ ಮೂವರು ಶವವಾಗಿ ಪತ್ತೆಯಾಗಿದ್ದಾರೆ.

ಬೇಸಿಗೆ ನಿರ್ವಹಣೆಗೆ ಬೋರ್‌ವೆಲ್ ರೀಚಾರ್ಜ್: ಬರಗಾಲದ ನಡುವೆಯೂ ಕೊಪ್ಪಳದ ಶಾಲೆಗಳು ಜಲ ಸಮೃದ್ಧ!
ಇಡೀ ರಾಜ್ಯ ಭೀಕರ ಬರಗಾಲದಿಂದ ತತ್ತರಿಸುತ್ತಿದು, ನೀರಿನ ಕೊರತೆ, ಇಂಗಿ ಹೋದ ಬೋರ್ ವೆಲ್ ಗಳು ನೀರಿನ ಸಮಸ್ಯೆಯನ್ನು ಉಲ್ಬಣ ಮಾಡಿವೆ. ಇದಕ್ಕೆ ತದ್ವಿರುದ್ಧ ಎಂಬಂತೆ ಕೊಪ್ಪಳದ ಶಾಲೆಗಳು ಹಸಿರಿನಿಂದ ಕಂಗೊಳಿಸುತ್ತಿದೆ.

