Koppal

'ಜೈ ಶ್ರೀರಾಮ್' ಹೇಳುವಂತೆ ಒತ್ತಾಯ: ಹಿರಿಯ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ, ಎಫ್ಐಆರ್ ದಾಖಲು!
‘ಜೈ ಶ್ರೀರಾಮ್’ ಎಂದು ಘೋಷಣೆ ಕೂಗುವಂತೆ ಒತ್ತಾಯಿಸಿ 65 ವರ್ಷದ ಮುಸ್ಲಿಂ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿರುವ ಘಟನೆಯೊಂದು ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದಲ್ಲಿ ನ.25ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ವಾಟ್ಸಾಪ್ ಸ್ಟೇಟಸ್ ನಲ್ಲಿ ಪಾಕಿಸ್ತಾನ ಧ್ವಜದ ಚಿತ್ರ: ಕೊಪ್ಪಳ ಮೂಲದ ವ್ಯಕ್ತಿ ಬಂಧನ
ಪಾಕಿಸ್ತಾನದ ಧ್ವಜವನ್ನು ವಾಟ್ಸಾಪ್ ಸ್ಟೇಟಸ್ ನಲ್ಲಿ ಹಾಕಿದ್ದ ಕೊಪ್ಪಳ ಮೂಲದ 30 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ. ಬಂಧಿತನನ್ನು ರಾಜೇಸಾಬ್ ನಾಯಕ್ ಎಂದು ಗುರುತಿಸಲಾಗಿದ್ದು, ಈತ ಕುಷ್ಟಗಿ ತಾಲೂಕಿನ ತಾವರೆಗೆರಾ ನಿವಾಸಿಯಾಗಿದ್ದು, ಸೈಕಲ್ ಅಂಗಡಿ ನಡೆಸುತ್ತಿದ್ದಾನೆ.

ರಾಜ್ಯ ಕಾಂಗ್ರೆಸ್ ಸರ್ಕಾರಕ್ಕೆ ಆರು ತಿಂಗಳು ಪೂರ್ಣ: ಸಮೃದ್ಧ ಭವಿಷ್ಯಕ್ಕೆ ಅಡಿಪಾಯ ಎಂದ ಸಿಎಂ ಸಿದ್ದರಾಮಯ್ಯ
ಸೋಮವಾರಕ್ಕೆ ತಮ್ಮ ಸರ್ಕಾರ ಆರು ತಿಂಗಳುಗಳನ್ನು ಪೂರೈಸಿದ್ದು, ಭ್ರಷ್ಟಾಚಾರವನ್ನು ಕಡಿಮೆ ಮಾಡಲು ತಮ್ಮ ಆಡಳಿತವು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಂಡಿದೆ ಮತ್ತು ವಿವಿಧ ಪ್ರಕರಣಗಳಲ್ಲಿ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದೆ ಎಂದು ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

''ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಸಾಧ್ಯವಿಲ್ಲ': ಕಾಂಗ್ರೆಸ್ ಮಾಜಿ ಶಾಸಕ ಹೇಳಿಕೆ!
ಕುಷ್ಟಗಿ ಕ್ಷೇತ್ರದ ಕಾಂಗ್ರೆಸ್ ಮಾಜಿ ಶಾಸಕ ಅಮರೇಗೌಡ ಬಯ್ಯಾಪುರ ಅವರ ವಿರುದ್ಧ ವಿವಾದಾತ್ಮಕ ಹೇಳಿಕೆಯೊಂದರ ಆರೋಪ ಕೇಳಿಬಂದಿದೆ. 'ಒಂದೇ ಕೈಯಲ್ಲಿ ಚಪ್ಪಾಳೆ ತಟ್ಟಲು ಸಾಧ್ಯವಿಲ್ಲ, ಹಾಗೆ ಜಗತ್ತಿನಲ್ಲಿ ಒಬ್ಬರಿಂದ ಅತ್ಯಾಚಾರ ಮಾಡಲು ಸಾಧ್ಯವಿಲ್ಲ ಎಂಬ ಅವರ ಫೋನ್ ಸಂಭಾಷಣೆಯ ಆಡಿಯೋ ವೈರಲ್ ಆಗಿದೆ.

ಕೊಪ್ಪಳದಲ್ಲಿ ಭೀಕರ ಅಪಘಾತ; ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆ ಸಾವು
ಕೊಪ್ಪಳ ನಗರದ ಹೊರವಲಯದಲ್ಲಿ ಸೋಮವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಭಾರತ ಪ್ರವಾಸ ಕೈಗೊಂಡಿದ್ದ ಫ್ರಾನ್ಸ್ ಪ್ರಜೆಯೊಬ್ಬರು ಮೃತಪಟ್ಟಿದ್ದಾರೆ.

ಮೆಣಸಿನಕಾಯಿ ಬೆಳೆ ಉಳಿಸಲು ಹೊಸ ಮಾರ್ಗ ಕಂಡುಕೊಂಡ ಕೊಪ್ಪಳದ ರೈತ!
ಮುಂಗಾರು ವೈಫಲ್ಯದಿಂದ ರೈತರು ಕಂಗಾಲಾಗಿದ್ದು, ಬೆಳೆದ ಬೆಳೆಗಳಿಗೆ ನೀರುಣಿಸಲು ಹೊಸ ಹೊಸ ಮಾರ್ಗಗಳನ್ನು ಕಂಡುಕೊಳ್ಳುತ್ತಿದ್ದಾರೆ.

ಗಣೇಶ ವಿಸರ್ಜನೆ ವೇಳೆ ಮಸೀದಿಗೆ ಮಂಗಳಾರತಿ ಪ್ರಕರಣ: ಕರ್ತವ್ಯ ಲೋಪವೆಸಗಿದ 3 ಪೊಲೀಸರ ಅಮಾನತು
ಗಣೇಶಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕರ್ತವ್ಯ ಲೋಪ ಎಸಗಿದ ಕಾರಣಕ್ಕಾಗಿ ಮೂವರ ಪೊಲೀಸರನ್ನು ಅಮಾನತು ಮಾಡಲಾಗಿದೆ.

ಕೊಪ್ಪಳ: ಅತ್ಯಾಚಾರ ಕೇಸ್, ಆರೋಪಿಗಳ ಬಂಧನಕ್ಕೆ ವಿಶೇಷ ತಂಡ ರಚನೆ- ಪೊಲೀಸರ ಹೇಳಿಕೆ
ಜಮೀನು ವಿವಾದಕ್ಕೆ ಸಂಬಂಧಿಸಿದಂತೆ 46 ವರ್ಷದ ಮಹಿಳೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಲು ಮುಂದಾಗಿದ್ದಾರೆ.

ಕೊಪ್ಪಳ: ಜಮೀನು ವಿವಾದ, ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಪತಿಗೆ ಥಳಿತ!
ಜಮೀನು ವಿವಾದ ಸಂಬಂಧ ಗುಂಪೊಂದು 46 ವರ್ಷದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದು, ಆಕೆಯ ಪತಿಯನ್ನು ಥಳಿಸಿರುವ ಆಘಾತಕಾರಿ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ವರದಿಯಾಗಿದೆ. ಜುಲೈ 25 ರಂದು ಈ ಘಟನೆ ನಡೆದಿದ್ದು, 16 ಮಂದಿ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆರೋಪಿಗಳಲ್ಲಿ ಹಲವರು ಮಹಿಳೆಯ ಸಂಬಂಧಿಕರಾಗಿದ್ದಾರೆ.

