Koppal

ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆ: ವಾಂತಿ ಭೇದಿಯಿಂದ 10 ವರ್ಷದ ಬಾಲಕಿ ಸಾವು
ರಾಜ್ಯ

ಕೊಪ್ಪಳದಲ್ಲಿ ಕಲುಷಿತ ನೀರು ಸೇವನೆ: ವಾಂತಿ ಭೇದಿಯಿಂದ 10 ವರ್ಷದ ಬಾಲಕಿ ಸಾವು

ಜಿಲ್ಲೆಯ ಕುಷ್ಟಗಿ ತಾಲೂಕಿನ ಬಿಜಕಲ್ ಗ್ರಾಮದಲ್ಲಿ ವಾಂತಿ ಭೇದಿಗೆ ತುತ್ತಾಗಿದ್ದ 10 ವರ್ಷದ ಬಾಲಕಿ ನಿರ್ಮಲಾ ಈರಪ್ಪ ಇಂದು ಮೃತಪಟ್ಟಿದ್ದಾಳೆ. 

ಮುಂಗಾರು ಹಂಗಾಮಿನ ವಿಪತ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಸೂಚನೆ
ರಾಜ್ಯ

ಮುಂಗಾರು ಹಂಗಾಮಿನ ವಿಪತ್ತು ಪರಿಸ್ಥಿತಿ ಎದುರಿಸಲು ಸನ್ನದ್ಧರಾಗಿ: ಅಧಿಕಾರಿಗಳಿಗೆ ಸೂಚನೆ

ಪೂರ್ವ ಮುಂಗಾರು ಸೇರಿದಂತೆ 2023ನೇ ಸಾಲಿನ ಮುಂಗಾರು ಹಂಗಾಮಿನ ಮಳೆ, ಪ್ರವಾಹ ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಸನ್ನದ್ಧರಾಗಬೇಕು. ಇದಕ್ಕೆ ಬೇಕಾದ ಎಲ್ಲಾ ರೀತಿಯ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಾದ ಎಂ.ಸುಂದರೇಶಬಾಬು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೊಪ್ಪಳ: ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು
ರಾಜ್ಯ

ಕೊಪ್ಪಳ: ಕಾರು-ಲಾರಿ ನಡುವೆ ಮುಖಾಮುಖಿ ಡಿಕ್ಕಿ; ಭೀಕರ ಅಪಘಾತದಲ್ಲಿ 6 ಜನ ಸಾವು

ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಲಕೇರಿ ಬಳಿ ಭಾನುವಾರ ಕಾರು ಮತ್ತು ಲಾರಿ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಭೀಕರ ಅಪಘಾತದಲ್ಲಿ ಆರು ಜನ ಮೃತಪಟ್ಟಿದ್ದಾರೆ.

ಹುಲಿಗೆಮ್ಮ ಜಾತ್ರೆ: ಅಧಿಕಾರಿಗಳ ಶ್ರಮಕ್ಕೆ ಸಿಕ್ಕ ಫಲ, ಈ ಬಾರಿ ನಡೆಯದ ಅನಿಷ್ಠ ದೇವದಾಸಿ ಪದ್ಧತಿ!
ರಾಜ್ಯ

ಹುಲಿಗೆಮ್ಮ ಜಾತ್ರೆ: ಅಧಿಕಾರಿಗಳ ಶ್ರಮಕ್ಕೆ ಸಿಕ್ಕ ಫಲ, ಈ ಬಾರಿ ನಡೆಯದ ಅನಿಷ್ಠ ದೇವದಾಸಿ ಪದ್ಧತಿ!

ಮೇ.13ರಂದು ಇಡೀ ರಾಜ್ಯ ಮತದಾನದತ್ತ ಬ್ಯುಸಿಯಾಗಿದ್ದರೆ, ಕೊಪ್ಪಳ ಜಿಲ್ಲಾಡಳಿತ ಮಂಡಳಿಯ ಅಧಿಕಾರಿಗಳು ಬಡ ಯುವತಿಯರು ದೇವದಾಸಿಯರಾಗುವುದನ್ನು ತಡೆಯುವಲ್ಲಿ ನಿರತರಾಗಿದ್ದರು. ಅವರ ಈ ಪರಿಶ್ರಮ ಫಲ ನೀಡಿದ್ದು, ಈ ಬಾರಿಯ ಹುಲಿಗೆಮ್ಮ ಜಾತ್ರೆಯಲ್ಲಿ ಅನಿಷ್ಠ ದೇವದಾಸಿ ಪದ್ಧತಿಗಳು ನಡೆದಿಲ್ಲ.

ಕೊಪ್ಪಳ: ಜಮೀರ್ ಅಹ್ಮದ್ ಖಾನ್​ಗೆ ಡಿಸಿಎಂ ಸ್ಥಾನ ಮಾಡುವಂತೆ ಬೆಂಬಲಿಗರಿಂದ ಪ್ರತಿಭಟನೆ
ರಾಜ್ಯ

ಕೊಪ್ಪಳ: ಜಮೀರ್ ಅಹ್ಮದ್ ಖಾನ್​ಗೆ ಡಿಸಿಎಂ ಸ್ಥಾನ ಮಾಡುವಂತೆ ಬೆಂಬಲಿಗರಿಂದ ಪ್ರತಿಭಟನೆ

ಸಿಎಂ ಪಟ್ಟಕ್ಕೆ ಸಿದ್ದರಾಮಯ್ಯ ಹಾಗೂ ಡಿಕೆ.ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಎದುರಾಗಿರುವ ನಡುವಲ್ಲೇ ಡಿಸಿಎಂ ಸ್ಥಾನವನ್ನು ಜಮೀರ್ ಅಹ್ಮದ್ ಖಾನ್ ಅವರಿಗೆ ನೀಡಬೇಕೆಂದು ಒತ್ತಾಯಿಸಿ ಕೊಪ್ಪಳದಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.

ಕೊಪ್ಪಳ: ಸತತ ಮಳೆಗೆ ಮನೆ ಕುಸಿದು ವೃದ್ಧೆ, ನವಜಾತ ಶಿಶು ಸಾವು
ರಾಜ್ಯ

ಕೊಪ್ಪಳ: ಸತತ ಮಳೆಗೆ ಮನೆ ಕುಸಿದು ವೃದ್ಧೆ, ನವಜಾತ ಶಿಶು ಸಾವು

ಜಿಲ್ಲೆಯ ಕನಕಗಿರಿಯ ಜೀರಾಳ ಎಂಬ ಗ್ರಾಮದಲ್ಲಿ ಕಳೆದ ರಾತ್ರಿಯಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಮನೆ ಕುಸಿದು ಬಿದ್ದ ಪರಿಣಾಮ ವೃದ್ಧೆ ಹಾಗೂ 20 ದಿನದ ನವಜಾತ ಶಿಶು ಮೃತಪಟ್ಟಿದೆ. 

ನೀತಿ ಸಂಹಿತೆ ಜಾರಿ: ಬೃಹತ್ ನೀರಾವರಿ ಯೋಜನೆ ಉದ್ಘಾಟನೆ ರದ್ದು; ಕೊಪ್ಪಳ ಜಿಲ್ಲಾಡಳಿತಕ್ಕೆ 50 ಲಕ್ಷ ರೂ. ನಷ್ಟ!
ರಾಜ್ಯ

ನೀತಿ ಸಂಹಿತೆ ಜಾರಿ: ಬೃಹತ್ ನೀರಾವರಿ ಯೋಜನೆ ಉದ್ಘಾಟನೆ ರದ್ದು; ಕೊಪ್ಪಳ ಜಿಲ್ಲಾಡಳಿತಕ್ಕೆ 50 ಲಕ್ಷ ರೂ. ನಷ್ಟ!

ರಾಜ್ಯ ವಿಧಾನಸಭೆ ಚುನಾವಣೆಗೆ ಕೇಂದ್ರು ಚುನಾವಣಾ ಆಯೋಗ ಮತದಾನದ ದಿನಾಂಕ ಪ್ರಕಟಿಸಿದ ನಂತರ ಕರ್ನಾಟಕದಲ್ಲಿ ಮಾದರಿ ನೀತಿ ಸಂಹಿತೆ (ಎಂಸಿಸಿ) ಅನುಷ್ಠಾನಗೊಂಡಿದ್ದು, ಕೊಪ್ಪಳ ಜಿಲ್ಲೆಯ ಗ್ರಾಮಸ್ಥರಿಗೆ ಬಹುಕೋಟಿ ವೆಚ್ಚದ ಕುಡಿಯುವ ನೀರಿನ ಯೋಜನೆಯ ಕಾಮಗಾರಿ ಉದ್ಘಾಟನೆ ರದ್ದಾಗಿದೆ.

ಕೊಪ್ಪಳ: ರೈಲ್ವೆ ನಿಲ್ದಾಣದಿಂದ ಅನಧಿಕೃತ 'ಪೂಜಾ ಸ್ಥಳ' ತೆರವಿಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಒತ್ತಾಯ
ರಾಜ್ಯ

ಕೊಪ್ಪಳ: ರೈಲ್ವೆ ನಿಲ್ದಾಣದಿಂದ ಅನಧಿಕೃತ 'ಪೂಜಾ ಸ್ಥಳ' ತೆರವಿಗೆ ಬಿಜೆಪಿ ಸಂಸದ ಸಂಗಣ್ಣ ಕರಡಿ ಒತ್ತಾಯ

ಕೊಪ್ಪಳ ರೈಲು ನಿಲ್ದಾಣದಲ್ಲಿ ಅನಧಿಕೃತ ಪೂಜಾ ಸ್ಥಳವನ್ನು ತೆರವುಗೊಳಿಸುವಂತೆ ಬಿಜೆಪಿ ಸಂಸದ ಸಂಗಣ್ಣ ಕರಡಿ ನೈರುತ್ಯ ರೈಲ್ವೆಗೆ ಪತ್ರ ಬರೆದಿದ್ದಾರೆ. ಕೊಪ್ಪಳ ವಲಯಕ್ಕೆ ಹೊಸ ರೈಲುಗಳನ್ನು ಮಂಜೂರು ಮಾಡುವಂತೆಯೂ ನೈರುತ್ಯ ರೈಲ್ವೆ ಜನರಲ್ ಮ್ಯಾನೇಜರ್ ಸಂಜೀವ್ ಕಿಶೋರ್ ಗೆ ಬರೆದಿರುವ ಪತ್ರದಲ್ಲಿ ಕರಡಿ ಸಂಗಣ್ಣ ಒತ್ತಾಯಿಸಿದ್ದಾರೆ.

ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬೊಮ್ಮಾಯಿ
ರಾಜ್ಯ

ಕೊಪ್ಪಳದಲ್ಲಿ 100 ಆಹಾರ ಸಂಸ್ಕರಣಾ ಘಟಕಗಳ ಸ್ಥಾಪನೆ: ಸಿಎಂ ಬೊಮ್ಮಾಯಿ

ಕೊಪ್ಪಳ ಜಿಲ್ಲೆಯಲ್ಲಿ 100 ಆಹಾರ ಸಂಸ್ಕರಣಾ ಘಟಕ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.