Koppal

ಸಿದ್ದರಾಮಯ್ಯ ಹೋದಲ್ಲೆಲ್ಲಾ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ: ಸತೀಶ್ ಜಾರಕಿಹೊಳಿ
ಸಿದ್ದರಾಮಯ್ಯ ಹೋದಲ್ಲೆಲ್ಲಾ ಅಭ್ಯರ್ಥಿಗಳ ಘೋಷಣೆ ಮಾಡುವುದು ಸರಿಯಲ್ಲ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.

ಘರ್ ವಾಪಸಿ: ಕ್ರೈಸ್ತ ಧರ್ಮದಿಂದ ಹಿಂದೂ ಧರ್ಮಕ್ಕೆ ವಾಪಸ್ಸಾದ ಕುಟುಂಬ!
ಮುಂಬರುವ ವಿಧಾನಸಭೆ ಚುನಾವಣೆ ವೇಳೆಗೆ ಮತಾಂತರ ವಿರೋಧಿ ಮಸೂದೆ ಮಂಡನೆಗೆ ರಾಜ್ಯ ಸರ್ಕಾರ ಕಸರತ್ತು ನಡೆಸುತ್ತಿರುವ ನಡುವಲ್ಲೇ ಕೊಪ್ಪಳ ಜಿಲ್ಲೆಯ ಕಾರಟಗಿ ಗ್ರಾಮದಲ್ಲಿ ಘರ್ ವಾಪ್ಸಿ ಮಾಡಿರುವ ಘಟನೆಯೊಂದು ನಡೆದಿದೆ.

2023 ಅಸೆಂಬ್ಲಿ ಚುನಾವಣೆ: ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಬಳಿಗೆ- ಜೆ.ಪಿ. ನಡ್ಡಾ
2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅಭಿವೃದ್ಧಿ ರಿಪೋರ್ಟ್ ಕಾರ್ಡ್ ಜೊತೆ ಬಿಜೆಪಿ ಜನರ ಮುಂದೆ ಹೋಗಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ.

ಕೊಪ್ಪಳದಲ್ಲಿ ಹಿಟ್ ಅಂಡ್ ರನ್: ಸ್ಥಳದಲ್ಲೇ ಬೈಕ್ ಸವಾರರಿಬ್ಬರ ದುರ್ಮರಣ
ಬೈಕ್ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ದುರ್ಮರಣ ಹೊಂದಿರುವ ಘಟನೆ ವನಬಳ್ಳಾರಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ 50ರ ಬಳಿ ನಡೆದಿದೆ.

ಕೊಪ್ಪಳ: ಮೂಲ-ವಲಸಿಗ ಕಿತ್ತಾಟ, ಮಾಜಿ ಎಂಎಲ್‍ಸಿ ಶ್ರೀನಾಥ್ ಕಾಂಗ್ರೆಸ್ ಗೆ ರಾಜೀನಾಮೆ
"ಸಿದ್ದರಾಮಯ್ಯ ಹಿಟ್ಲರ್ ಇದ್ದ ಹಾಗೆ. ನಾಲ್ಕು ವರ್ಷಗಳಿಂದಲೂ ಮೂಲ ಕಾಂಗ್ರೆಸ್ ನಾಯಕರನ್ನು ಮೂಲೆಗುಂಪು ಮಾಡಿದ್ದಾರೆ.

ಬಾಲಕನಿಂದ ಬೆತ್ತಲೆ ಪೂಜೆ: ಮೂರು ಆರೋಪಿಗಳ ಬಂಧಿಸಿದ ಕೊಪ್ಪಳ ಪೊಲೀಸ್!
ಬಾಲಕನಿಂದ ಬೆತ್ತಲೆ ಪೂಜೆ ಮಾಡಿಸಿ ಅದನ್ನು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದ ಆರೋಪದ ಮೇರೆಗೆ ಕೊಪ್ಪಳ ಪೊಲೀಸರು ಮೂರು ಆರೋಪಿಗಳನ್ನು ಸೋಮವಾರ ಬಂಧಿಸಿದ್ದಾರೆ.

ಕೊಪ್ಪಳದಲ್ಲಿ ಬೆತ್ತಲೆ ಪೂಜೆ: ಅಪ್ರಾಪ್ತ ಬಾಲಕನ ವಿಡಿಯೋ ಮಾಡಿದ ಕಿಡಿಗೇಡಿಗಳ ವಿರುದ್ಧ ಕೇಸ್ ದಾಖಲು
ತಮ್ಮ ಖುಷಿಗಾಗಿ ಮುಗ್ಧ ಬಾಲಕನನ್ನು ಬೆತ್ತಲೆ ಪೂಜೆ ಮಾಡುವಂತೆ ಪುಸಲಾಯಿಸಿ, ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವಿಕೃತಿ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕೊಪ್ಪಳ: ಬೆತ್ತಲೆ ಪೂಜೆಯಿಂದ ಬಡತನ ನಿವಾರಣೆ; ಅಪ್ರಾಪ್ತ ಬಾಲಕನ ವಿಡಿಯೋ ಮಾಡಿ ವಿಕೃತಿ ಮೆರೆದ ಕಿಡಿಗೇಡಿಗಳು!
ತಮ್ಮ ಖುಷಿಗಾಗಿ ಮುಗ್ಧ ಬಾಲಕನನ್ನು ಬೆತ್ತಲೆ ಪೂಜೆ ಮಾಡುವಂತೆ ಪುಸಲಾಯಿಸಿ, ನಂತರ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ವಿಕೃತಿ ಮೆರೆದಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಕೊಪ್ಪಳ: ಹಳ್ಳದಲ್ಲಿ ಕೊಚ್ಚಿಹೋಗಿದ್ದ ನಾಲ್ವರ ಶವ ಪತ್ತೆ, ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಕೊಪ್ಪಳದ ಸಂಕನೂರು ಗ್ರಾಮದ ಬಳಿ ಪ್ರವಾಹದಿಂದಾಗಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ನಾಲ್ವರು ಮಹಿಳೆಯರ ಮೃತದೇಹಗಳನ್ನು ರಕ್ಷಣಾ ತಂಡ ಭಾನುವಾರ ಮಧ್ಯಾಹ್ನ ಹೊರ ತೆಗೆದಿವೆ.

