Koppal

ಕೊಪ್ಪಳ: ಸಾಲಬಾಧೆಯಿಂದ ಒಂದೇ ಕುಟುಂಬದ ಮೂವರು ಆತ್ಮಹತ್ಯೆ!
ಮೃತ ಪ್ರಕಾಶ್ ರಾಯ್ಕರ್ ಅವರು ಗಂಗಾವತಿಯಲ್ಲಿ ಜುವೆಲ್ಲರಿ (ಚಿನ್ನದ ಆಭರಣ) ಅಂಗಡಿಯನ್ನು ನಡೆಸುತ್ತಿದ್ದರು. ಕಳೆದ ಕೆಲವು ಸಮಯದಿಂದ ಅವರ ವ್ಯವಹಾರದಲ್ಲಿ ನಷ್ಟ ಉಂಟಾಗಿತ್ತು ಎನ್ನಲಾಗಿದೆ.

ಕೊಪ್ಪಳ: ಡಿವೈಡರ್ ದಾಟಿ ಕಾರಿಗೆ ಡಿಕ್ಕಿ ಹೊಡೆದ ಲಾರಿ; ಮಂತ್ರಾಲಯಕ್ಕೆ ತೆರಳುತ್ತಿದ್ದ ನಾಲ್ವರ ಸಾವು
ಓಮಿನಿ ಕಾರಿಗೆ ಪಕ್ಕದ ರಸ್ತೆಯಿಂದ ಬರ್ತಿದ್ದ ಅಶೋಕ್ ಲೇಲ್ಯಾಂಡ್ ಡಿವೈಡರ್ ದಾಟಿ ಡಿಕ್ಕಿ ಹೊಡೆದಿದ್ದು, ಈ ಭೀಕರ ಅಪಘಾತಕ್ಕೆ ಕಾರಣವಾಗಿದೆ. ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಕಬ್ಬಾರ್ ಗ್ರಾಮದವರು.

ಕೊಪ್ಪಳ: ಇಷ್ಟವಿಲ್ಲದ ಕಂಪ್ಯೂಟರ್ ಸೈನ್ಸ್ ಓದುವಂತೆ ಬಲವಂತ; ತಂದೆ-ಅಕ್ಕನನ್ನು ಇರಿದು ಕೊಂದ ಬಾಲಕ!
ಎಸ್‌ಎಸ್‌ಎಲ್‌ಸಿಯಲ್ಲಿ ಶೇ 90ಕ್ಕಿಂತಲೂ ಹೆಚ್ಚು ಅಂಕಗಳನ್ನು ಪಡೆದಿದ್ದ ಬಾಲಕನು ಪಿಯುಸಿ ವಿಜ್ಞಾನ ವಿಷಯದಲ್ಲಿ ತನ್ನ ಆಸಕ್ತಿಗೆ ವಿರುದ್ಧವಾದ ಕೋರ್ಸ್‌ಗೆ ಪ್ರವೇಶ ಕೊಡಿಸಿದರು ಎಂಬ ಕಾರಣಕ್ಕೆ ಸ್ವಂತ ಅಕ್ಕ ಹಾಗೂ ಅಪ್ಪನನ್ನೇ ಕೊಲೆ ಮಾಡಿದ್ದಾನೆ ಎನ್ನುವ ವಿಷಯ ಬಹಿರಂಗಗೊಳಿಸಿದ್ದಾನೆ

ಕೊಪ್ಪಳ: ಅಕ್ರಮ ಸಂಬಂಧಕ್ಕೆ ಮಹಿಳೆ ಬಲಿ; ಕೊಲೆ ಮಾಡಿ, ಸುಟ್ಟು ಹಾಕಿದ ಪ್ರಿಯಕರ!
ಆರೋಪಿ ಪ್ರಿಯಕರ, ಮಹಿಳೆಯನ್ನು ಕೊಲೆ ಮಾಡಿದ ಬಳಿಕ ಸಾಕ್ಷ್ಯ ನಾಶ ಮಾಡಲು ಮೃತದೇಹಕ್ಕೆ ಕಂಬಳಿ ಸುತ್ತಿ ಬೆಂಕಿ ಹಚ್ಚಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Watch | ಕೊಪ್ಪಳ: ಆನ್‌ಲೈನ್ ಗೇಮಿಂಗ್ ವ್ಯಸನ; ತಂದೆ-ಅಕ್ಕನ ಕೊಂದ ಯುವಕ, ತಾಯಿ ಸ್ಥಿತಿ ಗಂಭೀರ

ಆನ್‌ಲೈನ್ ಗೇಮಿಂಗ್ ವ್ಯಸನಕ್ಕೆ ಸುಂದರ ಕುಟುಂಬ ಬಲಿ: ಬುದ್ಧಿವಾದ ಹೇಳಿದ ತಂದೆ-ಅಕ್ಕನ ಇರಿದು ಕೊಂದ ಯುವಕ, ತಾಯಿ ಸ್ಥಿತಿ ಗಂಭೀರ; Video
ಶನಿವಾರ ರಾತ್ರಿ 10:30ರ ಸುಮಾರಿಗೆ ಊಟ ಮುಗಿದ ಬಳಿಕ ಪೋಷಕರು ಈ ಹಣದ ನಷ್ಟ ಹಾಗೂ ಬೆಟ್ಟಿಂಗ್ ಚಟದ ಕುರಿತು ಮನ್‌ದೀಪ್‌ನನ್ನು ತರಾಟೆಗೆ ತೆಗೆದುಕೊಂಡು ಬುದ್ಧಿವಾದ ಹೇಳಿದ್ದಾರೆ. ಇದರಿಂದ ತೀವ್ರ ಆಕ್ರೋಶಗೊಂಡ ಆತ, ಅಡುಗೆ ಮನೆಯಲ್ಲಿದ್ದ ಚಾಕು ತಂದು ಕುಟುಂಬಸ್ಥರ ಮೇಲೆ ದಾಳಿ ನಡೆಸಿದ್ದಾನೆ.

ಕೊಪ್ಪಳದಲ್ಲಿ ಘೋರ ದುರಂತ: ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಬಾಲಕಿಯರು ಸಾವು
ಮೃತ ಬಾಲಕಿಯರನ್ನು ಗದಗ ಜಿಲ್ಲೆಯ ತಿಮ್ಮಾಪೂರ ಗ್ರಾಮದ ಲಕ್ಷ್ಮವ್ವ ಹರಣಸಿಕಾರಿ(15) ಹಾಗೂ ಮುತ್ತವ್ವ ಹರಣಸಿಕಾರಿ(8) ಎಂದು ಗುರುತಿಸಲಾಗಿದೆ.
ಕೊಪ್ಪಳ: ಲಾರಿ ಡಿಕ್ಕಿ; ಸೇತುವೆ ಮೇಲಿಂದ ಕೆಳಗೆ ಬಿದ್ದ ಟ್ರ್ಯಾಕ್ಟರ್; ಒಂದೇ ಕುಟುಂಬದ ಆರು ಮಂದಿ ದುರ್ಮರಣ! Video
ಮೃತರನ್ನು ಸಂಡೂರು ತಾಲೂಕಿನ ಯಶವಂತ ನಗರ ಹಾಗೂ ಕೂಡ್ಲಿಗಿ ತಾಲೂಕಿನ ಮರ್ಲಾಯನಹಳ್ಳಿ ಗ್ರಾಮದ ನಿವಾಸಿಗಳು ಎಂದು ಗುರುತಿಸಲಾಗಿದೆ.


