Koppal

ಕೊಪ್ಪಳ: ಲೋಕಶಾಂತಿಗಾಗಿ ಬಿಜೆಪಿ ಸಂಸದರಿಂದ ಶತ ಚಂಡಿಕಾ ಯಾಗ, ಶಾಸಕರು ಭಾಗಿ
ದೇಶಾದ್ಯಂತ ಪೌರತ್ವ ಕಾಯ್ದೆ ತಿದ್ದುಪಡಿ ವಿರೋಧಿಸಿ ಪ್ರತಿಭಟನೆ ಕಾವು ಹಿಂಸಾಚಾರಕ್ಕೆ ತಿರುಗುತ್ತಿದೆ. ಈ ಹಿನ್ನೆಲೆಯಲ್ಲಿ ಲೋಕಶಾಂತಿ ಹಾಗೂ ರೈತರ ಕಲ್ಯಾಣ, ಯಡಿಯೂರಪ್ಪ ಸರ್ಕಾರ ಸುರಕ್ಷಿತವಾಗಿ ಅವಧಿ...

ಸಾವಿನಲ್ಲೂ ಒಂದಾದ ಪೊಲೀಸ್ ಶ್ವಾನಗಳು
ನಂಬಿಕೆಗೆ ಮತ್ತೊಂದು ಹೆಸರು ಶ್ವಾನ. ಅದರಲ್ಲೂ ಪೊಲೀಸ್ ಶ್ವಾನ ಎಂದರೆ ತುಂಬಾ ಶಿಸ್ತು. ಪೊಲೀಸರು ಒರಟರಂತೆ ಕಂಡರೂ ಮನಸ್ಸು ಮಲ್ಲಿಗೆಯಂತೆ.

ಕೊಪ್ಪಳ: ಕುಕನೂರಿನ ಹೊರವಲಯದಲ್ಲಿ ಅರೆಬೆಂದ ಶವ ಪತ್ತೆ, ಕೊಲೆ ಶಂಕೆ
ಕೊಪ್ಪಳ ಜಿಲ್ಲೆಯ ಕುಕುನೂರಿನ ಹೊರವಲಯದಲ್ಲಿ ಅರೆಬೆಂದ ಸ್ಥಿತಿಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಸುಟ್ಟು ಹಾಕಿರುವ ಶಂಕೆ ವ್ಯಕ್ತವಾಗಿದೆ.

ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ ಕೋಮಾ ಸ್ಥಿತಿಗೆ
ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವನ್ನಪ್ಪಿದ ಘಟನೆ ವರದಿಯಾದ ಬೆನ್ನಲ್ಲೇ ಕೊಪ್ಪಳದಲ್ಲಿ ಮತ್ತೊಂದು ಇಂಥಹದ್ದೇ ಘಟನೆ ವರದಿಯಾಗಿದೆ.

ಕೊಪ್ಪಳ: ವೈದ್ಯರ ನಿರ್ಲಕ್ಷ್ಯಕ್ಕೆ ಗರ್ಭಿಣಿ ಸಾವು; ಸಂಬಂಧಿಕರಿಂದ ಜಿಲ್ಲಾಸ್ಪತ್ರೆ ಬಂದ್ ಮಾಡಿ ಪ್ರತಿಭಟನೆ
ವೈದ್ಯರ ನಿರ್ಲಕ್ಷ್ಯದಿಂದ ಗರ್ಭಿಣಿಯೊಬ್ಬರು ಮೃತ ಪಟ್ಟಿದ್ದಾರೆ ಎಂದು ಆರೋಪಿಸಿ ಮೃತರ ಸಂಬಂಧಿಕರು ಆರೋಪಿಸಿದ್ದಾರೆ.

ಬಗೆ ಹರಿದ ವಿವಾದ: ನವವೃಂದಾವನ ಗಡ್ಡೆಯಲ್ಲಿ ಉತ್ತರಾಧಿ ಮಠಕ್ಕೆ ಮೊದಲ ಪೂಜೆಗೆ ಅವಕಾಶ!
ಸದಾ ಒಂದಿಲ್ಲೊಂದು ವಿವಾದದಲ್ಲಿರುವ ತಾಲ್ಲೂಕಿನ ಆನೆಗೊಂದಿ ಸಮೀಪದ ನವವೃಂದಾವನ ಗಡ್ಡೆಯಲ್ಲಿ ಪೂಜೆಯ ಹಕ್ಕು ಮತ್ತು ಸ್ವತ್ತಿನ ವಾರಸತ್ವಕ್ಕೆ ಸಂಬಂಧಿಸಿದಂತೆ ಎರಡು ಮಠಗಳ ಮಧ್ಯೆ ಉಂಟಾಗಿರುವ ವಿವಾದಗಳ ಮಧ್ಯೆಯೇ ಪದ್ಮನಾಭ ತೀರ್ಥರ ಆರಾಧನೆ ನಡೆಯಲಿದೆ.

ಸೇನಾ ಭರ್ತಿ ರ್ಯಾಲಿಗೆ ನಕಲಿ ಪ್ರಮಾಣಪತ್ರಗಳನ್ನು ಸಲ್ಲಿಸಿದ್ದ ಯುವಕ: ಪೊಲೀಸರಿಂದ ವಿಚಾರಣೆ
ಕೊಪ್ಪಳದಲ್ಲಿ ನ.05 ರಿಂದ ನಡೆಯುತ್ತಿರುವ ಸೇನಾ ಭರ್ತಿ ರ್ಯಾಲಿಯಲ್ಲಿ ನಕಲಿ ದಾಖಲೆ ನೀಡಿದ್ದ ಯುವಕನೋರ್ವ ಸಿಕ್ಕಿಬಿದ್ದಿದ್ದಾನೆ.

ಕೊಪ್ಪಳ: 6 ವರ್ಷಗಳಿಂದ ಪತ್ರಗಳನ್ನು ಹಂಚದೆ ತನ್ನ ಬಳಿಯೇ ಇಟ್ಟುಕೊಂಡ ಪೋಸ್ಟ್ ಮೆನ್!
ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲ್ಲೂಕಿನ ಸಂಗನಾಳದ ಪೊಸ್ಟ್ ಮೆನ್ ಗ್ರಾಮಕ್ಕೆ ಬಂದಿರುವ ಅಂಚೆ ಚೀಟಿ ಆಧಾರ್ ಕಾರ್ಡಗಳನ್ನು ಕಳೆದ 4 ವರ್ಷಗಳಿಂದ ಸುಮಾರು 1 ಸಾವಿರಕ್ಕೂ ಹೆಚ್ಚು ಪತ್ರಗಳನ್ನು ಮತ್ತು ಪ್ಯಾಕೇಟ್ ಗಳನ್ನು ಗ್ರಾಹಕರಿಗೆ...

ದೇಶ ಕಾಯೋ ಯೋಧ ಹಾಗೂ ಆತನ ಕುಟುಂಬದ ಮೇಲೆ ಬಿಜೆಪಿ ಶಾಸಕ ಆಚಾರ್ ಬೆಂಬಲಿಗರ ಹಲ್ಲೆ
ಮನೆ ನಿರ್ಮಾಣ ವಿಚಾರವಾಗಿ ಬಿಜೆಪಿ ಶಾಸಕನ ಬೆಂಬಲಿಗರು ಯೋಧ ಹಾಗೂ ಆತನ ಕುಟುಂಬದವರ ಮೇಲೆ ಹಲ್ಲೆ ಮಾಡಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

