Koppal

ನೀರಿಗೆ ಹಾಹಾಕಾರ: ಖಾಲಿ ಕೊಡ ಹಿಡಿದು, ಸಚಿವರ ಕಾರು ಅಡ್ಡಗಟ್ಟಿದ ಮಹಿಳೆಯರು; ತಂಗಡಗಿ ತಬ್ಬಿಬ್ಬು!
ಕೊಪ್ಪಳದಲ್ಲೂ ನೀರಿನ ತೀವ್ರ ಕೊರತೆ ಎದುರಾಗಿದ್ದು, ಇದರಿಂದ ರೊಚ್ಚಿಗೆದ್ದ ಮಹಿಳೆಯರು ಬುಧವಾರ ಕೈಯಲ್ಲಿ ಖಾಲಿ ಕೊಡ ಹಿಡಿದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ್ ತಂಗಡಗಿ ಅವರ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ.

ಕೊಪ್ಪಳ: ಮಾಲಿನ್ಯ ಪಸರಿಸುತ್ತಿರುವ ಕೈಗಾರಿಕೆಗಳು; ಉಸಿರಾಡಲು ಸಾಧ್ಯವಾಗುತ್ತಿಲ್ಲ- 'ದಯಾ ಮರಣ' ನೀಡುವಂತೆ ಗ್ರಾಮಸ್ಥರ ಮೊರೆ!
ತಾಲ್ಲೂಕಿನ ಹಿರೇಬಗನಾಳದಲ್ಲಿ ಗುರುವಾರ ಜನಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಮ್ಮುಖದಲ್ಲಿ ಗ್ರಾಮಸ್ಥರು ಮಾಡಿದ ಆಗ್ರಹವಿದು. ಸುತ್ತಮುತ್ತಲಿನ ಕೈಗಾರಿಕಾ ಘಟಕಗಳಿಂದ ಬರುವ ಮಾಲಿನ್ಯವು ಅವರನ್ನು ದೀರ್ಘಕಾಲದ ಉಸಿರಾಟದ ರೋಗಿಗಳನ್ನಾಗಿ ಮಾಡಿದೆ ಎಂದು ಅವರು ಆರೋಪಿಸಿದ್ದಾರೆ.

ಪುಲ್ವಾಮಾ ದಾಳಿಯಲ್ಲಿ ಮೌನತಾಳಿದ್ದವರು, ಖಮೆನೀ ಹತ್ಯೆ ವಿಚಾರದಲ್ಲಿ ಧ್ವನಿ ಎತ್ತುತ್ತಿರುವುದೇಕೆ: ಪ್ರಶ್ನೆ ಮಾಡಿದ ಯುವಕನ ಮೇಲೆ ಹಲ್ಲೆ, ಕೊಲೆ ಬೆದರಿಕೆ
ಪೂಲ್ವಾಮಾ ದಾಳಿಯ ವೇಳೆ ಮೌನವಾಗಿದ್ದವರು, ಇಂದು ಖಮೆನೀ ಹತ್ಯೆ ವಿಚಾರದಲ್ಲಿ ಮಾತ್ರ ಧ್ವನಿ ಎತ್ತುತ್ತಿದ್ದಾರೆಂದು ಪ್ರಶ್ನಿಸುವ ರೀತಿಯಲ್ಲಿ ಪೋಸ್ಟ್ ಮಾಡಿದ್ದ ಎನ್ನಲಾಗಿದೆ.

ಮರ್ಯಾದಾ ಹತ್ಯೆ?: ಮದುವೆ ಸಮಾರಂಭದಲ್ಲೇ ಗರ್ಭಿಣಿ ಮಹಿಳೆಗೆ ಸಹೋದರನ ಕೊಡಲಿ ಏಟು; ಆರೋಪಿ ಬಂಧನ
ಬೇರೆ ಸಮುದಾಯಕ್ಕೆ ಸೇರಿದ ಗರ್ಭಿಣಿ ಮಹಿಳೆಯನ್ನು ಸಾರ್ವಜನಿಕವಾಗಿಯೇ ಆಕೆಯ ಸಹೋದರ ಕೊಡಲಿಯಿಂದ ಹೊಡೆದಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಗಂಡ-ಹೆಂಡತಿ ಜಗಳ: ಒಂದು ಮಾಡಲು ಹೋದ ಹಿಂದೂ ವ್ಯಕ್ತಿ ಮೇಲೆ ಮುಸ್ಲಿಂ ಯುವಕರಿಂದ ಹಲ್ಲೆ!
ಬಸ್ ನಿಲ್ದಾಣದಲ್ಲಿ ಯುವತಿ ಹಾಗೂ ಆಕೆಯ ತಾಯಿ ಜೊತೆಯಲ್ಲಿದ್ದ ಹಿಂದೂ ವ್ಯಕ್ತಿ ವೆಂಕಟೇಶ್ ನನ್ನು ನೋಡಿದ ಮುಸ್ಲಿಂ ಯುವಕರ ಗುಂಪು ಕೆರಳಿದ್ದು, ಆತ ಯುವತಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ತಪ್ಪಾಗಿ ತಿಳಿದು ವೆಂಕಟೇಶ್ ಮೇಲೆ ಹಿಗ್ಗಾಮುಗ್ಗಾ ಹಲ್ಲೆ ನಡೆಸಿದೆ.

ಈ ಗ್ರಾಮದಲ್ಲಿ ಮದ್ಯ-ಮಟ್ಕಾ, ಇಸ್ಪೀಟ್-ಗುಟ್ಕಾ ಮಾರುವಂತಿಲ್ಲ: ನಿಯಮ ಉಲ್ಲಂಘಿಸಿದವರಿಗೆ ಸಿಗಲಿದೆ ಸಾರ್ವಜನಿಕ ಕಪಾಳಮೋಕ್ಷ, 25 ಸಾವಿರ ರೂ ದಂಡ
ಮದ್ಯ ಮಾರಾಟ ಅಥವಾ ಸೇವನೆ, ಗುಟ್ಕಾ ಅಗಿಯುವುದು ಅಥವಾ ಮಟ್ಕಾ ಆಡುವುದು ಮುಂತಾದ ವ್ಯಸನಿಗಳಿಗೆ ದೈಹಿಕವಾಗಿ ಥಳಿಸಿ ನಂತರ 25,000 ರೂ. ದಂಡ ವಿಧಿಸುವುದಾಗಿ ನಿರ್ಣಯ ಕೈಗೊಂಡಿದೆ.

ಗವಿ ಸಿದ್ದೇಶ್ವರ ಜಾತ್ರೆಗೆ ಹರಿದು ಬಂದ ಜನ ಸಾಗರ; 10 ಲಕ್ಷ ಭಕ್ತರು ಭಾಗಿ, ದಾಸೋಹದಲ್ಲಿ ಹೊಸ ದಾಖಲೆ
ಕೊಪ್ಪಳದವರೇ ಆದ, ಮೇಘಾಲಯ ರಾಜ್ಯಪಾಲ ಎಚ್.ಸಿ. ವಿಜಯಶಂಕರ್ ಅವರು ಧ್ವಜಾರೋಹಣ ಮಾಡುವ ಮೂಲಕ ಗವಿಸಿದ್ಧೇಶ್ವರ ಮಹಾರಥೋತ್ಸವವನ್ನು ಉದ್ಘಾಟಿಸಿದರು.

ಕೊಪ್ಪಳದಲ್ಲಿ ಹೈಡ್ರಾಮಾ: ಕೇಂದ್ರ ಸಚಿವ ಸೋಮಣ್ಣ ಅವರತ್ತ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು!
ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಿಗಿ ಹಾಗೂ ಸಂಸದ ಕೆ. ರಾಜಶೇಖರ್ ಹಿಟ್ನಾಳ್ ಹೆಸರನ್ನು ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಸೇರಿಸಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಒಣ ಭೂಮಿಯಲ್ಲಿ ವಿದೇಶಿ ಹಣ್ಣು: ಕೊಪ್ಪಳದಲ್ಲಿ ಹೊಸ ಪ್ರಯೋಗ ಯಶಸ್ವಿ; ರೈತರ ಮೊಗದಲ್ಲಿ ಮಂದಹಾಸ..!
ಕೊಪ್ಪಳದ ಭೂಮಿ ಒಣಭೂಮಿಯಾಗಿದ್ದರೂ, ಇಲ್ಲಿನ ರೈತರು ಕೈಕಟ್ಟಿ ಕೂರದೆ, ಹೊಸ ಹೊಸ ಪ್ರಯೋಗಗಳನ್ನು ನಡೆಸಿ, ಯಶಸ್ವಿಯಾಗುತ್ತಿದ್ದಾರೆ.

