Koppal

Watch| CJI ಮೇಲೆ ಶೂ ಎಸೆದ ವಕೀಲರ ಬಗ್ಗೆ ಮಾಜಿ ಐಪಿಎಸ್ ಅಧಿಕಾರಿ ಮೆಚ್ಚುಗೆ!; ಬಿಜೆಪಿ ಯುವಮೋರ್ಚಾ ನಾಯಕನ ಹತ್ಯೆ! "ಸಾಕಿದ ಹಸು ತಿಂದ ಕಾರಣಕ್ಕೆ ಹುಲಿಗಳಿಗೆ ವಿಷ ಹಾಕುವುದು ಸರಿಯಲ್ಲ- CM ಕಠಿಣ ಕ್ರಮದ ಎಚ್ಚರಿಕೆ

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನದ ಆವರಣದಲ್ಲಿ ಭಕ್ತರ ದಟ್ಟಣೆ; ಕಾಲ್ತುಳಿತದ ಆತಂಕ
ಜನದಟ್ಟಣೆಯಿಂದ ಮಕ್ಕಳು ಮತ್ತು ಮಹಿಳೆಯರು ಭಯದಿಂದ ಗೋಳಾಡುತ್ತಿರುವುದು ಕಂಡುಬಂದಿದೆ. ಕೆಲವು ಜನರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

ಕೊಪ್ಪಳ ಕಾಂಗ್ರೆಸ್ ನಲ್ಲಿ ಭುಗಿಲೆದ್ದ ಭಿನ್ನಮತ: ಸ್ವಪಕ್ಷೀಯರ ವಿರುದ್ಧವೇ ಸಿಡಿದೆದ್ದ ಇಕ್ಬಾಲ್ ಅನ್ಸಾರಿ
ಮುಖ್ಯಮಂತ್ರಿ ಕೊಪ್ಪಳಕ್ಕೆ ಆಗಮಿಸುವ ದಿನವೇ ಜಿಲ್ಲೆಯ ಕಾಂಗ್ರೆಸ್ ನಾಯಕರು ಮತ್ತು ಜನಪ್ರತಿನಿಧಿಗಳ ಬಗ್ಗೆ ಅಸಮಾಧಾನ ಹೊರ ಹೊರಹಾಕಿದ್ದಾರೆ.

ಕೊಪ್ಪಳ: ಅಶ್ಲೀಲ ವಿಡಿಯೋ ತೋರಿಸಿ 'ಸೆಕ್ಸ್'ಗೆ ಒತ್ತಾಯ; ಗಂಡನನ್ನು ಕೊಂದ ಪತ್ನಿ!
ಆರೋಪಿ ಮಹಾದೇವಿಯ ಪತಿ ರಮೇಶ್ (51) ಕುಡಿದ ಮತ್ತಿನಲ್ಲಿದ್ದ ಎಂದು ಹೇಳಲಾಗಿದ್ದು, ವಿಡಿಯೋದಲ್ಲಿ ತೋರಿಸಿರುವಂತೆ ಮಾಡುವಂತೆ ಪತ್ನಿಯ ಮೇಲೆ ಒತ್ತಡ ಹೇರಿದ್ದಾನೆ ಎನ್ನಲಾಗಿದೆ.

ಕೊಪ್ಪಳ: ಉಕ್ಕಿನ ಸ್ಥಾವರ ಸ್ಥಾಪನೆ ಬಗ್ಗೆ ನಿವಾಸಿಗಳಲ್ಲಿ ಹೊಸ ಆತಂಕ; ಪ್ರತಿಭಟನೆಗೆ ಸಜ್ಜು!
ಕೊಪ್ಪಳಕ್ಕೆ ಭೇಟಿ ನೀಡಿದ್ದ ವೇಳೆ, ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವು ಬೇರೆ ಕಾರ್ಖಾನೆಗೆ ಪರಿಸರ ಇಲಾಖೆ ಅನುಮತಿ ನೀಡಿರುವುದನ್ನು ತಿಳಿಸಿದರು. ಆದರೆ ಸ್ಥಳೀಯರಿಗೆ ತಮ್ಮ ಆಡಳಿತದ ಬೆಂಬಲದ ಭರವಸೆ ನೀಡಿದರು.

ಕೊಪ್ಪಳ: ನಿಗೂಢ ರೋಗದಿಂದ ಸಾವಿರಾರು ಕೋಳಿಗಳು ಸಾವು; ಬಯಲಿನಲ್ಲೇ ಬಿಸಾಡುತ್ತಿರುವ ಮಾಲೀಕರು!
ಬಿ ಹೊಸಳ್ಳಿಯ ನಿವಾಸಿಗಳು ತಮ್ಮ ಗ್ರಾಮದಲ್ಲಿ ಸುಮಾರು ಆರು ತಿಂಗಳ ಹಿಂದೆ ಸುಮಾರು 10,000 ಕೋಳಿಗಳು ಸಾವನ್ನಪ್ಪಿದ್ದು, H5N1 ಇರುವುದು ದೃಢಪಟ್ಟಿದೆ ಎಂದು ಹೇಳಿದರು.

ಕೊಪ್ಪಳ: ಮುಸ್ಲಿಂ ಯುವಕನಿಂದ ಕೊಲೆಯಾದ ಗವಿಸಿದ್ದಪ್ಪ ಸೇರಿದಂತೆ ನಾಲ್ವರ ವಿರುದ್ಧ ಪೋಕ್ಸೋ ಪ್ರಕರಣ!
ಗವಿಸಿದ್ದಪ್ಪ ಹತ್ಯೆಗೆ ಕಾರಣ ಎನ್ನಲಾದ ಬಾಲಕಿಯ ತಾಯಿ ನೀಡಿದ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಮೃತ ಗವಿಸಿದ್ದಪ್ಪ, ಗವಿಸಿದ್ದಪ್ಪ ತಂದೆ ನಿಂಗಜ್ಜ ನಾಯಕ, ತಾಯಿ ದೇವಮ್ಮ, ಸಹೋದರಿ ಅನ್ನಪೂರ್ಣ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನು ಮದುವೆಯಾದರೆ 5 ಲಕ್ಷ ರೂ ಹಣ: Basanagowda Patil Yatnal
ಮಾಜಿ ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರೊಂದಿಗೆ ಯತ್ನಾಳ್, ಕೊಪ್ಪಳದಲ್ಲಿರುವ ಸಂತ್ರಸ್ತನ ಕುಟುಂಬಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

Koppal: ಅನೈತಿಕ ಸಂಬಂಧ; ಲವರ್ ಜೊತೆ ಸೇರಿ ಪತಿಯನ್ನು ಹತ್ಯೆಗೈದ ಪತ್ನಿ ಅಂದರ್; ಮಕ್ಕಳು ಅನಾಥ
ದ್ಯಾಮಣ್ಣ ವಜ್ರಬಂಡಿ (40) ಹತ್ಯೆಗೊಳಗಾದ ವ್ಯಕ್ತಿ. ಆರೋಪಿಗಳಾದ ದ್ಯಾಮಣ್ಣನ ಪತ್ನಿ ನೇತ್ರಾವತಿ ಹಾಗೂ ಆಕೆಯ ಪ್ರಿಯಕರ ಸೋಮಪ್ಪನನ್ನು ಪೊಲೀಸರು ಬಂಧಿಸಿದ್ದಾರೆ. ಮೃತ ದ್ಯಾಮಣ್ಣ ಹಾಗೂ ನೇತ್ರಾವತಿ ದಂಪತಿಗೆ ಮೂವರು ಮಕ್ಕಳಿದ್ದಾರೆ.

