Koppal

ಕೊಪ್ಪಳದ ಮಾವು ಕೃಷಿಕರಿಗೆ ಬಂಪರ್: ಕೇಸರ್ ಮಾವಿಗೆ ಅಂತಾರಾಷ್ಟ್ರೀಯ ಮನ್ನಣೆ!
ರಾಜ್ಯ

ಕೊಪ್ಪಳದ ಮಾವು ಕೃಷಿಕರಿಗೆ ಬಂಪರ್: ಕೇಸರ್ ಮಾವಿಗೆ ಅಂತಾರಾಷ್ಟ್ರೀಯ ಮನ್ನಣೆ!

ಈ ಹಳ್ಳಿಗಳಲ್ಲಿ ಋತುಮಾನಕ್ಕೆ ತಕ್ಕಂತೆ ಹಣ್ಣುಗಳನ್ನು ಮಾತ್ರ ಬೆಳೆದು ಭಾರಿ ಲಾಭ ಗಳಿಸುವ ರೈತರಿದ್ದಾರೆ. 2010 ರಲ್ಲಿ, ಇಲ್ಲಿ ಮಾವು ಬೆಳೆಗಾರರು ಬಹಳ ಕಡಿಮೆ ಇದ್ದರು.

Watch | ಕೊಪ್ಪಳ ಅತ್ಯಾಚಾರ ಕೇಸ್ ಎಫೆಕ್ಟ್: ಪ್ರವಾಸಿಗರ ಸಂಖ್ಯೆ ಕುಸಿತ; ಹೋಂಸ್ಟೇಗಳ ಬುಕಿಂಗ್ ರದ್ದು
ವಿಡಿಯೋ

Watch | ಕೊಪ್ಪಳ ಅತ್ಯಾಚಾರ ಕೇಸ್ ಎಫೆಕ್ಟ್: ಪ್ರವಾಸಿಗರ ಸಂಖ್ಯೆ ಕುಸಿತ; ಹೋಂಸ್ಟೇಗಳ ಬುಕಿಂಗ್ ರದ್ದು

ಕೊಪ್ಪಳ ಅತ್ಯಾಚಾರ ಕೇಸ್ ಎಫೆಕ್ಟ್: ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಕುಸಿತ; ಹೋಂಸ್ಟೇಗಳ ಬುಕಿಂಗ್ ರದ್ದು!
ರಾಜ್ಯ

ಕೊಪ್ಪಳ ಅತ್ಯಾಚಾರ ಕೇಸ್ ಎಫೆಕ್ಟ್: ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಕುಸಿತ; ಹೋಂಸ್ಟೇಗಳ ಬುಕಿಂಗ್ ರದ್ದು!

ಕಳೆದ ಎರಡು ದಿನಗಳಲ್ಲಿ, ಹಂಪಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶಗಳಲ್ಲಿರುವ 25 ಕ್ಕೂ ಹೆಚ್ಚು ಹೋಂಸ್ಟೇಗಳಿಂದ ತಮ್ಮ ಏಜೆನ್ಸಿಗಳ ಮೂಲಕ ಬುಕಿಂಗ್ ರದ್ದು ಮಾಡಲಾಗಿದೆ.

ಮೂಢ ನಂಬಿಕೆ: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟ ತಾಯಿ; ಸಾವು
ರಾಜ್ಯ

ಮೂಢ ನಂಬಿಕೆ: ಅನಾರೋಗ್ಯ ಪೀಡಿತ ಮಗುವಿಗೆ ಅಗರಬತ್ತಿಯಿಂದ ಸುಟ್ಟ ತಾಯಿ; ಸಾವು

2024ರ ನವೆಂಬರ್‌ನಲ್ಲಿ ಏಳು ತಿಂಗಳ ಮಗುವಿಗೆ ಅನಾರೋಗ್ಯ ಕಾಡಿತ್ತು. ಬೇರೆ ಬೇರೆ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ, ಕಾಯಿಲೆ ವಾಸಿಯಾಗಿರಲಿಲ್ಲ.

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯಕ್ಕೆ ಬರುವ ಪ್ರವಾಸಿಗರು ಸೇರಿದಂತೆ ಪ್ರತಿಯೊಬ್ಬರಿಗೂ ರಕ್ಷಣೆ ನೀಡಲು ಸರ್ಕಾರ ಬದ್ಧ: ಸಿಎಂ ಸಿದ್ದರಾಮಯ್ಯ

ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲ್ಲೂಕಿನ ಸಣಾಪುರದಲ್ಲಿ ಇಸ್ರೇಲಿ ಪ್ರಜೆ ಮತ್ತು ಹೋಂಸ್ಟೇ ಮಾಲೀಕರ ಮೇಲೆ ನಡೆದ ಭೀಕರ ಹಲ್ಲೆ ಮತ್ತು ಅತ್ಯಾಚಾರ ಪ್ರಕರಣ ಸಂಬಂಧ ಮುಖ್ಯಮಂತ್ರಿಗಳು ಪ್ರತಿಕ್ರಿಯೆ ನೀಡಿದ್ದಾರೆ.

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಕೇಂದ್ರ ಸರ್ಕಾರ ತೀವ್ರ ಖಂಡನೆ
ರಾಜ್ಯ

ವಿದೇಶಿ ಮಹಿಳೆ ಸೇರಿ ಇಬ್ಬರ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ಕೇಂದ್ರ ಸರ್ಕಾರ ತೀವ್ರ ಖಂಡನೆ

ಕರ್ನಾಟಕದ ಕೊಪ್ಪಳದಲ್ಲಿ ಇಸ್ರೇಲಿ ಪ್ರವಾಸಿ ಮತ್ತು ಹೋಂಸ್ಟೇ ಮಾಲೀಕರ ಮೇಲಿನ ಸಾಮೂಹಿಕ ಅತ್ಯಾಚಾರ, ಹತ್ಯೆ ಪ್ರಕರಣ ಆಘಾತ ತಂದಿದೆ. ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ, ವಿಶೇಷವಾಗಿ ವಿಶ್ವ ಪರಂಪರೆಯ ತಾಣದ ಸುತ್ತಲಿನ ಪರಿಸ್ಥಿತಿ ಹೇಗಿದೆ ಎಂಬುದಕ್ಕೆ ಈ ಘಟನೆ ಪ್ರತಿಬಿಂಬವಾಗಿದೆ.

Watch | ಕೊಪ್ಪಳ: ವಿದೇಶಿ ಮಹಿಳೆ ಮೇಲೆ ಹಲ್ಲೆ, ಅತ್ಯಾಚಾರ, ಓರ್ವ ಪ್ರವಾಸಿಗ ಶವವಾಗಿ ಪತ್ತೆ
ವಿಡಿಯೋ

Watch | ಕೊಪ್ಪಳ: ವಿದೇಶಿ ಮಹಿಳೆ ಮೇಲೆ ಹಲ್ಲೆ, ಅತ್ಯಾಚಾರ, ಓರ್ವ ಪ್ರವಾಸಿಗ ಶವವಾಗಿ ಪತ್ತೆ

ಕೊಪ್ಪಳ: ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ನಾಲೆಗೆ ತಳ್ಳಿದ್ದ ಒಡಿಶಾದ ಯುವಕನ ಮೃತದೇಹ ಪತ್ತೆ
ರಾಜ್ಯ

ಕೊಪ್ಪಳ: ಪ್ರವಾಸಿಗರ ಮೇಲೆ ಹಲ್ಲೆ ಪ್ರಕರಣ; ನಾಲೆಗೆ ತಳ್ಳಿದ್ದ ಒಡಿಶಾದ ಯುವಕನ ಮೃತದೇಹ ಪತ್ತೆ

ದುಷ್ಕರ್ಮಿಗಳು ಒಡಿಶಾದ ಬಿಬಾಶ್‌ನನ್ನು ಕಾಲುವೆಯಲ್ಲಿ ಬೀಸಾಡಿ ನಾಪತ್ತೆಯಾಗಿದ್ದರು. ಶುಕ್ರವಾರ ಬೆಳಿಗ್ಗೆಯಿಂದಲೇ ಆತನ ಪತ್ತೆಗೆ ಶೋಧ ಕಾರ್ಯ ನಡೆದಿತ್ತು.

ಹೋರಾಟಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ; ಕೊಪ್ಪಳ ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!
ರಾಜ್ಯ

ಹೋರಾಟಕ್ಕೆ ಮಣಿದ ಸಿಎಂ ಸಿದ್ದರಾಮಯ್ಯ; ಕೊಪ್ಪಳ ಬಲ್ದೋಟ ಕಾರ್ಖಾನೆ ಕಾಮಗಾರಿಗೆ ಬ್ರೇಕ್!

ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳು, ಸಾರ್ವಜನಿಕರು ಮತ್ತು ಪರಿಸರ ಸಂಘಟನೆಗಳ ಕಾರ್ಯಕರ್ತರು ಮಂಗಳವಾರ ಬೆಂಗಳೂರಿನಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೊಪ್ಪದಲ್ಲಿ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಮನವಿ ಸಲ್ಲಿಸಿದ್ದರು.