Koppala

ಏಯ್.. ನನ್ನ ನಿಲುವು ಏನೂ ಇಲ್ಲ.. ವಿರಕ್ತ ಮಠದ ಸ್ವಾಮೀಜಿಗಳ ನಿಲುವನ್ನೇ ಬರೆಸುತ್ತೇವೆ: ಸಚಿವ ತಂಗಡಗಿ ಮೇಲೆ ಸಿಎಂ ಗರಂ
ಪ್ರತ್ಯೇಕ ಧರ್ಮದ ಬಗ್ಗೆ ಮುನ್ನಲೆಯೂ ಇಲ್ಲ, ಹಿನ್ನೆಲೆಯೂ ಇಲ್ಲ, ಅದರಲ್ಲಿ ನನ್ನ ನಿಲುವು ಏನೂ ಇಲ್ಲ, ಕೆಲವು ವಿರಕ್ತ ಸ್ವಾಮೀಜಿಗಳು ಮಾತನಾಡುತ್ತಿದ್ದಾರೆ ಎಂದು ಕೊಪ್ಪಳದಲ್ಲಿ ನಿನ್ನೆ ಸಿದ್ದರಾಮಯ್ಯನವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡುತ್ತಾ ಹೇಳಿದರು.

ಕೊಪ್ಪಳ: ಹುಲಿಗೆಮ್ಮ ದೇವಸ್ಥಾನಕ್ಕೆ ಪಾದಯಾತ್ರೆ ತೆರಳುತ್ತಿದ್ದ ಭಕ್ತರ ಮೇಲೆ ಬಸ್ ಹರಿದು ಮೂವರು ಸಾವು
ಸಿಂದಗಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಸ್ಲೀಪರ್ ಕೋಚ್ ಬಸ್ ನಿಯಂತ್ರಣ ತಪ್ಪಿ ಭಕ್ತರ ಮೇಲೆ ಹರಿದ ಪರಿಣಾಮ ಈ ದುರಂತ ಸಂಭವಿಸಿದೆ.

ತಬ್ಬಲಿ ಮೊಮ್ಮಗಳ ಉಜ್ವಲ ಭವಿಷ್ಯಕ್ಕಾಗಿ 'ಗೃಹಲಕ್ಷ್ಮಿ' ಹಣ ಸಂಗ್ರಹಿಸಿಟ್ಟ ಅಜ್ಜಿ!
ತಮ್ಮ ಖಾತೆಗೆ ಬಂದ ಗೃಹಲಕ್ಷ್ಮೀ ಯೋಜನೆಯ 23 ಕಂತುಗಳ ಹಣವನ್ನು ಖರ್ಚು ಮಾಡದೇ ಉಳಿಸಿಕೊಂಡು ಬಂದಿದ್ದಾರೆ.

ಮಗಳ ಕಾಲೇಜು ಶುಲ್ಕ ಭರಿಸಲು ಹಣದ ಸಮಸ್ಯೆ: ಮಂಗಳಸೂತ್ರ ಕೊಟ್ಟ ತಾಯಿ
ಕಾವೇರಿಯ ಪೋಷಕರು ತಮ್ಮ ಮಗಳೊಂದಿಗೆ ಪ್ರವೇಶದ ಸಮಯದಲ್ಲಿ ಸಲ್ಲಿಸಿದ ಮೂಲ ದಾಖಲೆಗಳನ್ನು ಕೇಳಲು ಕಾಲೇಜಿಗೆ ಹೋದಾಗ, ಕಾಲೇಜು ಅಧ್ಯಕ್ಷರು ಶುಲ್ಕವನ್ನು ಸಂಪೂರ್ಣವಾಗಿ ಪಾವತಿಸುವಂತೆ ಒತ್ತಾಯಿಸಿದರು.

'ಬಿಜೆಪಿಯವರಿಗೇನು ಗೊತ್ತು ಹಿಂದುತ್ವದ ಬದನೆಕಾಯಿ?; ನಾನು ಯಾವ ದೇವಾಲಯಕ್ಕೂ ಹಣ ನೀಡಲ್ಲ; ದೇವಸ್ಥಾನದಲ್ಲಿ ಗಂಟೆ ಹೊಡೆದರೆ ಏನು ಪ್ರಯೋಜನ'
ಬಿಜೆಪಿ ಅವರು ಹಿಂದುತ್ವ, ಹಿಂದುತ್ವ ಎಂದು ಮಾತನಾಡುತ್ತಾರೆ. ಅವರಿಗೇನು ಗೊತ್ತು ಹಿಂದುತ್ವದ ಬದನೆಕಾಯಿ. ಹಿಂದುತ್ವ ಅವರಿಗೇನು ಗೊತ್ತು.

ಕೊಪ್ಪಳ: ಒಂದೇ ತಟ್ಟೆಯಲ್ಲಿ ತಿಂದು ಬೆಳೆದವ ಪತ್ನಿ ಜೊತೆ ಚಕ್ಕಂದ; ನಡು ರಸ್ತೆಯಲ್ಲಿ ಗೆಳೆಯನನ್ನು ಕೊಚ್ಚಿ ಕೊಂದ ವ್ಯಕ್ತಿ!
ತನ್ನ ಪತ್ನಿ ಜೊತೆ ಲವ್ವಿಡವ್ವಿ ಶುರುವಿಟ್ಟುಕೊಂಡಿದ್ದ ಸ್ನೇಹಿತನನ್ನು ಕೊಂದು ವ್ಯಕ್ತಿಯೋರ್ವ ಪೊಲೀಸರಿಗೆ ಶರಣಾಗಿರುವ ಘಟನೆ ಕೊಪ್ಪಳದಲ್ಲಿ ನಡೆದಿದೆ.

ಕೊಪ್ಪಳ: ಇನ್ಮುಂದೆ ಶೀಘ್ರದಲ್ಲೇ ಆಗಲಿದೆ ಅಂಜನಾದ್ರಿ ಹನುಮನ ದರ್ಶನ; ರೋಪ್ ವೇ ನಿರ್ಮಾಣಕ್ಕೆ ಗ್ರೀನ್ ಸಿಗ್ನಲ್
ರಾಮಾಯಣದ ಮಹಾಕಾವ್ಯದಲ್ಲಿ ಉಲ್ಲೇಖಿಸಿರುವ ಪ್ರಕಾರ, ಅಂಜನಾದ್ರಿ ಬೆಟ್ಟವನ್ನು ಹನುಮಂತನ ಜನ್ಮಸ್ಥಳವೆಂದು ಪರಿಗಣಿಸಲಾಗಿದೆ.

ಉತ್ತರ ಕರ್ನಾಟಕ, ಕೊಪ್ಪಳ ಭಾಗಗಳಲ್ಲಿ ಮಗುವನ್ನು ಎತ್ತರದಿಂದ ಎಸೆಯುವ ಪದ್ಧತಿ ರೂಢಿಯಲ್ಲಿ: ಆರೋಗ್ಯ ತಜ್ಞರ ಆತಂಕ
ಎರಡು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಈ ಪದ್ಧತಿ ಒಳ್ಳೆಯದಲ್ಲ ಎಂದು ತಜ್ಞರು ಹೇಳುತ್ತಾರೆ.

ಕೊಪ್ಪಳ ಜಿಲ್ಲೆಯ ಸಾವಿರಾರು ಶಾಲಾ ಮಕ್ಕಳಿಗೆ ಕನ್ನಡ ಓದಲು-ಬರೆಯಲು ಬರುವುದಿಲ್ಲ: ಶಿಕ್ಷಣ ಇಲಾಖೆ ಆಘಾತಕಾರಿ ಮಾಹಿತಿ!
ಜಿಲ್ಲೆಯಲ್ಲಿ ಎಸ್‌ಎಸ್‌ಎಲ್‌ಸಿ ಫಲಿತಾಂಶಗಳನ್ನು ಸುಧಾರಿಸುವ ಮಾರ್ಗಗಳನ್ನು ಚರ್ಚಿಸಲು ಕರೆದ ಸಭೆಯಲ್ಲಿ ಅಧಿಕಾರಿಗಳು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ ವಿಷಯವನ್ನು ಪ್ರಸ್ತಾಪಿಸಿದರು.

