Koppala

ಕೊಪ್ಪಳ: ಗರ್ಭದಲ್ಲೇ ಮಗು ಸಾವು; ಚಿಕಿತ್ಸೆ ಫಲಿಸದೆ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ ಕೊನೆಯುಸಿರು!
ರಾಜ್ಯಾದ್ಯಂತ ಬಾಣಂತಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಲೇ ಇವೆ. ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೇ ಮಗು ಗರ್ಭದಲ್ಲೇ ಮೃತಪಟ್ಟರೆ, ಇಂದು ಚಿಕಿತ್ಸೆ ಫಲಿಸದೆ ಕೊಪ್ಪಳದ ಜಿಲ್ಲಾಸ್ಪತ್ರೆಯಲ್ಲಿ ಬೆಳಗಾವಿ ಮೂಲದ ತುಂಬು ಗರ್ಭಿಣಿ ಮೃತಪಟ್ಟಿದ್ದಾರೆ.

ಗಂಗಾವತಿ: ಅಂಗನವಾಡಿ ಕೇಂದ್ರದ ಮೇಲ್ಛಾವಣಿ ಕಾಂಕ್ರೀಟ್ ಕಳಚಿ ಬಿದ್ದು ನಾಲ್ಕು ಮಕ್ಕಳಿಗೆ ಗಾಯ
ಇಂದು ಮುಂಜಾನೆ ಅಂಗನವಾಡಿಗೆ ಎಂದಿನಂತೆ 20ಕ್ಕೂ ಹೆಚ್ಚು ಮಕ್ಕಳು ಬಂದಿದ್ದರು. ಒಳಗೆ ಕುಳಿತು ಆಟ-ಪಾಠಗಳಲ್ಲಿ ತೊಡಗಿದ್ದರು.

ತುಂಗಭದ್ರಾ ಜಲಾಶಯಕ್ಕೆ ಸಿಎಂ ಸಿದ್ದರಾಮಯ್ಯ ಬಾಗಿನ ಅರ್ಪಣೆ: ಮುಖ್ಯಮಂತ್ರಿಯೊಬ್ಬರು ಬಾಗಿನ ಅರ್ಪಿಸಿದ್ದು ಇದೇ ಮೊದಲು!
ಕೊಚ್ಚಿ ಹೋಗಿದ್ದ ಕ್ರೆಸ್ಟ್ ಗೇಟನ್ನು ಪರಿಶೀಲಿಸಲು ಸಿದ್ದರಾಮಯ್ಯ ಆಗಸ್ಟ್ 13ಕ್ಕೆ ಇಲ್ಲಿಗೆ ಬಂದಿದ್ದರು. ಅದರ ಬಳಿಕ ಇಂದು ಬಂದು ಬಾಗಿನ ಅರ್ಪಿಸಿದ್ದಾರೆ.

ಕೊಪ್ಪಳದಲ್ಲಿ ದಲಿತ ಯುವಕನನ್ನು ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಆರೋಪ: ಮೂವರ ಬಂಧನ
ಹಲ್ಲೆಗೊಳಗಾದ ಯುವಕನನ್ನು ಮಾದಿಗ ಸಮುದಾಯದ ಗುಡ್ಡದಪ್ಪ ಮುಲ್ಲಣ್ಣ ಎಂದು ಗುರುತಿಸಲಾಗಿದೆ.

ಕ್ಷೌರ ಮಾಡಿಸಲು ಹೋದ ಯುವಕನ ಮೇಲೆ ಜಾತಿ ನಿಂದನೆ: ವಾಗ್ಯುದ್ಧ ಬೆಳೆದು ಕೊಲೆಯಲ್ಲಿ ಅಂತ್ಯ!
ಮೃತ ಯಮನೂರಸ್ವಾಮಿ ಅಣ್ಣ ಹನುಮಂತ ಬಂಡಿಹಾಳ ನೀಡಿದ ದೂರಿನ ಮೇಲೆ ಯಲಬುರ್ಗಾ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಮುತ್ತಣ್ಣ ಹಡಪದನನ್ನು ಬಂಧಿಸಲಾಗಿದೆ.

ಮತ್ತೊಂದು ದುರಂತ: ಕೊಪ್ಪಳದಲ್ಲಿ ಆಟವಾಡುವಾಗ ಕಾಲು ಜಾರಿ ಬಾವಿಗೆ ಬಿದ್ದು ಬಾಲಕಿಯರು ನೀರುಪಾಲು
ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಮಕ್ಕಳು ನೀರುಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಕೊಪ್ಪಳದಲ್ಲಿ ಇಬ್ಬರು ಬಾಲಕಿಯರು ನೀರುಪಾಲಾಗಿರುವ ದಾರುಣ ಘಟನೆ ನಡೆದಿದೆ.

ಕೊಪ್ಪಳ: ಪ್ರತ್ಯೇಕ ಅವಘಡ, ಇಬ್ಬರು ಮಹಿಳೆಯರು ಸೇರಿ ಐವರ ಸಾವು
ಶೌಚಾಲಯ ಶಿಥಿಲಾವಸ್ಥೆಯಲ್ಲಿದ್ದರಿಂದ ನಿನ್ನೆ ಸುರಿದ ಮಳೆಗೆ ಕುಸಿದುಬಿದ್ದಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಗಂಗಾವತಿ: ಬಾರ್ ನಲ್ಲಿ ಕುಳಿತು ಜೈಶ್ರೀರಾಮ್ ಎಂದು ಕೂಗಿದವನ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು

ಕರಡಿ ಸಂಗಣ್ಣಗೆ ತಪ್ಪಿದ ಕೊಪ್ಪಳ ಟಿಕೆಟ್; ಡಾ. ಬಸವರಾಜ ಕ್ಯಾವಟೂರ್ ಅಚ್ಚರಿಯ ಅಭ್ಯರ್ಥಿ!
ಹಾಲಿ ಸಂಸದ ಕರಡಿ ಸಂಗಣ್ಣ ಅವರಿಗೆ ಟಿಕೆಟ್ ತಪ್ಪಿಸಿ, ಕೊಪ್ಪಳದಿಂದ ಡಾ. ಬಸವರಾಜ ಕ್ಯಾವಟೂರ್ ರನ್ನು ಕಣಕ್ಕಿಳಿಸುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ.

