Koppala

ಕೊಪ್ಪಳ: ಅವಧಿಗೆ ಮುನ್ನ ತೆನೆಕಟ್ಟಿದ ಭತ್ತ, ಆತಂಕದಲ್ಲಿ ಅನ್ನದಾತ!
ಅದು ತುಂಗಭದ್ರಾ ಜಲಾಶಯದ ಅಚ್ಚುಕಟ್ಟು ಪ್ರದೇಶ. ಭತ್ತದ ನಾಡು ಎಂದು ಖ್ಯಾತಿ ಪಡೆದ ಭತ್ತದ ಕಣಜ. ಇಲ್ಲಿ ಬೆಳೆಯುವ ಭತ್ತ ಒಂದೊಮ್ಮೆ ವಿದೇಶಗಳಿಗೆ ರಫ್ತು ಆಗುತ್ತಿತ್ತು ಹಾಗೂ ಪಕ್ಕದ ರಾಜ್ಯಗಳಿಗೂ ರಫ್ತು ಮಾಡಲಾಗುತ್ತದೆ. ಆದ್ರೆ ಇದೀಗ ಈ ಪ್ರದೇಶ ಒಂದಲ್ಲ ಒಂದು ಸಮಸ್ಯೆಗೆ ಸುದ್ದಿಯಾಗುತ್ತಿದೆ.

ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತ:ಲಾರಿ ಹರಿದು ಸ್ಥಳದಲ್ಲೇ ವ್ಯಕ್ತಿ ಸಾವು
ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಭೀಕರ ಅಪಘಾತವಾಗಿದೆ.ಕೊಪ್ಪಳದ ಕುಷ್ಟಗಿ ತಾಲ್ಲೂಕಿನ ಕಲಕೇರಿ ಗ್ರಾಮದ ಬಳಿ ಲಾರಿ ಹರಿದು ಸ್ಥಳದಲ್ಲಿಯೇ ವ್ಯಕ್ತಿಯೊರ್ವ ಮೃತಪಟ್ಟಿದ್ದಾನೆ

ಕೊಪ್ಪಳ ಡಿಸಿಯನ್ನು ನಿಂದಿಸಿದ ಮಾಜಿ ಅರ್ಚಕನ ವಿರುದ್ಧ ಎಫ್ಐಆರ್
ಅಂಜನಾದ್ರಿ ಬೆಟ್ಟದ ಆಂಜನೇಯ ದೇಗುಲದ ಪೂಜೆಯ ಹಕ್ಕಿನಂದ ತಮ್ಮನ್ನು ಬಿಡಿಸಿ ಹೊರಗಟ್ಟಿದ ಕೊಪ್ಪಳ ಜಿಲ್ಲಾಧಿಕಾರಿಯನ್ನು ಗೂಂಡಾ ಎಂದು ನಿಂದಿಸಿದ ಅರ್ಚಕರೊಬ್ಬರ ಮೇಲೆ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ನಿವೃತ್ತ ಪ್ರಾಚಾರ್ಯ ಅರೆಸ್ಟ್
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದ ನಿವೃತ್ತ ಪ್ರಾಚಾರ್ಯ ಬಂಧನಕ್ಕೊಳಗಾಗಿದ್ದಾರೆ.

ನಿವೃತ್ತ ಪ್ರಾಚಾರ್ಯರಿಗೆ ಬಿತ್ತು ಧರ್ಮದೇಟು
ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ನಿವೃತ್ತ ಪ್ರಾಚಾರ್ಯರೊಬ್ಬರಿಗೆ ನಡು ರಸ್ತೆಯಲ್ಲೇ ಮಹಿಳೆಯರು ಚಪ್ಪಲಿಯಲ್ಲಿ ಹೊಡೆದ ಘಟನೆ ಕೊಪ್ಪಳದ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ನಡೆದಿದೆ.

ಮಿಶ್ರ ವ್ಯವಸಾಯ, ಕೈ ತುಂಬಾ ಆದಾಯ..ಶ್ರೀನಾಥ್ ಕೃಷಿಯಲ್ಲಿ ಎಲ್ಲವೂ ಶೂನ್ಯ
ಬರದ ನಾಡಿನಲ್ಲಿ ಶೂನ್ಯ ಬಂಡವಾಳದಲ್ಲಿ ಮಿಶ್ರಬೇಸಾಯ, ಅರಣ್ಯ ಆಧಾರಿತ ಕೃಷಿಯತ್ತ ಒಲವು ತೋರಿ ಭರಪೂರ ಸಾವಯವ ದಾಳಿಂಬೆ, ನಿಂಬೆ, ವಿವಿಧ ತರಕಾರಿ ಬೆಳೆದು ಸಣ್ಣ ರೈತರಲ್ಲೂ ಭರವಸೆ ಮೂಡಿಸಿದ ರೈತನ ಕತೆ ಹೇಳ್ತಿವಿ.

ಕೊಪ್ಪಳ: ರಸ್ತೆ, ಬಸ್ ಇಲ್ಲದ್ದಕ್ಕೆ ಕನ್ಯೆ ಕೊಡ್ತಿಲ್ಲ,ಯುವಕರ ಗೋಳು!
ಈ ಊರಲ್ಲಿ ಹುಡುಗನಿಗೆ ಕೈ ತುಂಬಾ ಸಂಬಳ ಬರುವ ಕೆಲಸವಿದ್ದರೂ, ಉತ್ತಮ ಮನೆತನ ಎನ್ನುವ ಹೆಸರಿದ್ದರೂ ಗ್ರಾಮದ ಯುವಕರಿಗೆ ಕನ್ಯೆ ಕೊಡಲ್ಲ

ಸವದಿ ಕಾಲಿಗೆ ಬಿದ್ದು ಗೋಳು ತೋಡಿಕೊಂಡ ರೈತ, ಪ್ರಚಾರ ಬೇಕೊ, ಪರಿಹಾರ ಬೇಕೊ ಎಂದ ಡಿಸಿಎಂ
ರೈತನೊಬ್ಬ ಬೆಳೆ ನಷ್ಟ ಪರಿಹಾರ ನೀಡುವಂತೆ ಒತ್ತಾಯಿಸಿ, ಕಣ್ಣೀರಿಡುತ್ತಲೇ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರ ಕಾಲಿಗೆ ಬಿದ್ದು ಗೋಳು ತೋಡಿಕೊಂಡ ಘಟನೆ ಶುಕ್ರವಾರ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದಿದೆ.

ಸೇನೆ ಸೇರಲು ಅತ್ಯುತ್ಸಾಹ: ಬರೋಬ್ಬರಿ 41 ಸಾವಿರ ಯುವಕರ ನೋಂದಣಿ!
ನವೆಂಬರ್ 5 ರಿಂದ 16ರವರೆಗೂ ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿರುವ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಪಾಲ್ಗೊಳ್ಳಲು ಯುವಕರಿಂದ ಉತ್ತಮ ಪ್ರತ್ರಿಕ್ರಿಯೆ ಕಂಡುಬಂದಿದೆ.

