ರಾಜ್ಯಪೊಲೀಸ್ ಅಧಿಕಾರಿಯ ಹೆಸರಲ್ಲಿ ಗುರುತಿನ ಚೀಟಿ ಬಳಸಿ ಕಳ್ಳತನ ಮಾಡುತ್ತಿದ್ದ ವ್ಯಕ್ತಿ ಬಂಧನ
ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಗುರುತಿನ ಚೀಟಿ ಸೃಷ್ಟಿಸಿ ಖಾಸಗಿ ಸಂಸ್ಥೆಗಳಿಗೆ ಭದ್ರತಾ ವ್ಯವಸ್ಥೆ ಪರಿಶೀಲನೆ ನೆಪದಲ್ಲಿ ನುಗ್ಗಿ ಕಳ್ಳತನ ಮಾಡುತ್ತಿದ್ದ ಎಂಬಿಎ ಪದವೀಧರ ಸೇರಿ ಇಬ್ಬರು ಆರೋಪಿಗಳನ್ನು ಕೋರಮಂಗಲ ಠಾಣೆ ಪೊಲೀಸರು...