koratagere

ತುಮಕೂರು: ತೀವ್ರ ಎದೆನೋವಿನಿಂದ ASI ಸಾವು!
ಕೂಡಲೇ ಅವರನ್ನು ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯಲು ಯತ್ನಿಸಿದ್ದರು. ಆದರೆ ಮಾರ್ಗ ಮಧ್ಯದಲ್ಲಿ ಅವರು ಕೊನೆ ಉಸಿರೆಳಿದಿದ್ದಾರೆ.

Watch | ಗೊರವನಹಳ್ಳಿ ಮಹಾಲಕ್ಷ್ಮಿ ದೇವಸ್ಥಾನ

Watch | ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ; ಮೂವರು ಸಾವು

ತುಮಕೂರು: ಕೊರಟಗೆರೆ ಬಳಿ ಬೇಕರಿಗೆ ನುಗ್ಗಿದ ಲಾರಿ, ಮೂವರು ಸಾವು; Video
ಇಂದು ಬೆಳಗ್ಗೆ ಗೊಬ್ಬರ ತುಂಬಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಬೇಕರಿಗೆ ನುಗ್ಗಿದೆ.

ತುಮಕೂರು: ಕೊರಟಗೆರೆಯಲ್ಲಿ ಗೃಹಸಚಿವ ಪರಮೇಶ್ವರ್ ಬೆಂಬಲಿಗನ ಬರ್ಬರ ಹತ್ಯೆ
ಕೊರಟಗೆರೆ ತಾಲೂಕಿನ ಹೊಳವನಹಳ್ಳಿಯಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ ಅವರ ನಿಷ್ಠಾವಂತ ಕಾಂಗ್ರೆಸ್ ಕಾರ್ಯಕರ್ತನನ್ನು ಜೆಡಿಎಸ್ ಪಕ್ಷದ ಕಾರ್ಯಕರ್ತನೊಬ್ಬ ರಾಜಕೀಯ ವೈಷಮ್ಯದಿಂದ ಹತ್ಯೆಗೈದಿದ್ದಾನೆ.

ಗೃಹ ಸಚಿವರ ಕ್ಷೇತ್ರದಲ್ಲಿಯೇ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ; 6 ತಿಂಗಳಿನಿಂದ ಸಿಬ್ಬಂದಿಗಳಿಗೆ ವೇತನವಿಲ್ಲ!
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತಿದ್ದಂತೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕನಸಿನ ಕೂಸು ಇಂದಿರಾ ಕ್ಯಾಂಟೀನ್ ಗಳಿಗೆ ಮರುಜೀವ ಬಂದಿತ್ತು. ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಸಿದ್ದರಾಮಯ್ಯ ಅವರು ಬೆಂಗಳೂರಿನಲ್ಲಿ 250 ಇಂದಿರಾ ಕ್ಯಾಂಟೀನ್ ಆರಂಭಿಸಲು ಸೂಚಿಸಿದ್ದರು. ಜೊತೆಗೆ ಕ್ವಾಲಿಟಿ ಮತ್ತು ಕ್ವಾಂಟಿಟಿಗೂ ಹೆಚ್ಚಿನ ಮಹತ್ವ ಕೊಡಲಾಗುವುದು ಎಂದು ಹೇಳಿದ್

ಪರಮೇಶ್ವರ್ ಗೆದ್ದರೆ ನಾನೇ ಗೆದ್ದಂತೆ: ಕೊರಟಗೆರೆಯಲ್ಲಿ ಮಾಜಿ ಡಿಸಿಎಂ ಪರ ಸಿದ್ದರಾಮಯ್ಯ ಪ್ರಚಾರ
2023ರ ವಿಧಾನಸಭೆ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಗೆದ್ದರೆ ನಾನು ಗೆದ್ದಂತೆ, ಅದನ್ನು ಅರಿತು ಜನರು ಮತ ಹಾಕಬೇಕು' ಎಂದು ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಡಾ. ಜಿ.ಪರಮೇಶ್ವರ್ ತಲೆಗೆ ಕಲ್ಲೇಟು! ದಲಿತ ನಾಯಕರ ಮೇಲೆ ಬಿಜೆಪಿಗೆ ಏಕಿಷ್ಟು ದ್ವೇಷ? ಕಾಂಗ್ರೆಸ್ ಕಿಡಿ
ಕೊರಟಗೆರೆ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮೇಲಿನ ಕಲ್ಲೆಸೆತದಿಂದ ಅವರ ತಲೆಯಲ್ಲಿ ಒಂದೂವರೆ ಇಂಚಿನಷ್ಟು ಗಾಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ತುಮಕೂರು: ಚಿರತೆ ದಾಳಿ, ಇಬ್ಬರು ಅಪ್ರಾಪ್ತ ಬಾಲಕರಿಗೆ ಗಾಯ
ತುಮಕೂರು ಜಿಲ್ಲೆಯಲ್ಲೂ ಚಿರತೆ ಉಪಟಳ ಹೆಚ್ಚಾಗಿದ್ದು, ಜನರು ಭೀತಿಗೊಂಡಿದ್ದಾರೆ. ಇಂದು ಮುಂಜಾನೆ ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಇರಕಸಂದ್ರ ಕಾಲೋನಿಯಲ್ಲಿ ಇಬ್ಬರು ಬಾಲಕರ ಮೇಲೆ ಚಿರತೆ ದಾಳಿ ಮಾಡಿದೆ.

